ಕರ್ನಾಟಕ ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಖ್ಯಾತ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಉತ್ತಮ ಪ್ರಚಾರವನ್ನು ಮಾಡಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
ಡಾ....
ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆಯು ಸಂಸ್ಥೆ ಕಾರ್ಯಾಲಯದಲ್ಲಿ ನೆರವೇರಿತು.
ನೂತನ ಅಧ್ಯಕ್ಷರಾಗಿ ಸತತ ಮೂರನೇ ವರ್ಷಕ್ಕೆ ಶ್ರೀಮತಿ ಪ್ರೇಮಲತಾ ಯೋಗೀಶ್ ರವರು ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿಯಾಗಿ...
ಸುರತ್ಕಲ್‌ನ ಸಸಿಹಿತ್ಲು ಬೀಚ್‌ನಲ್ಲಿ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಶಿಪ್ ನಡೆಯುತ್ತಿದ್ದು, ಇಂದು ಫೈನಲ್‌ನಲ್ಲಿ ಸ್ಪರ್ಧಿಗಳು ಸೆಣೆಸಾಡಲಿದ್ದಾರೆ.
ನಗರದ ಮಂತ್ರ ಸರ್ಫ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್ ಸಹಯೋಗದಲ್ಲಿ ಭಾರತ ಸರ್ಫಿಂಗ್ ಫೆಡರೇಷನ್ ಆಯೋಜಿಸಿರುವ...
ಪುತ್ತೂರು: ಜೂ. 3 ರಂದು ನಡೆಯುವ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಿ ಅಧಿಕಾರಿಗಳು ಆದೇಶ ಮಾಡಿದ್ದು ಈ ಆದೇಶವನ್ನು ರದ್ದು ಮಾಡಿ ಸಂತೆ...
ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ತಂಡವೊಂದನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಬಂದಿಸಿದ್ದಾರೆ.
ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್,...
ಬ್ರಹ್ಮಾವರ: ಬ್ರಹ್ಮಾವರ ರೋಟರಿ ಕ್ಲಬ್, ಕೃಷಿ ವಿಜ್ಞಾನ ಕೇಂದ್ರ ಮತ್ತು ನಾನಾ ಸಂಘ ಸಂಸ್ಥೆಯವರ ಸಹಕಾರದಲ್ಲಿ ಎಸ್‌ಎಂಎಸ್ ಸಮುದಾಯ ಭವನದಲ್ಲಿ ಹಲಸು ಮತ್ತು ಹಣ್ಣು ಮೇಳಕ್ಕೆ ಚಾಲನೆ ನೀಡಲಾಯಿತು.
ಹಲಸು ಮತ್ತು ಹಣ್ಣು ಮೇಳ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಐವ೯ನಾಡು ಒಕ್ಕೂಟದ ಜ್ಞಾನಶ್ರೀ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಭವಾನಿ ರವರಿಗೆ ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ...
ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕವಾಗಿದ್ದು, ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಮತ್ತು...
ಮೂಡುಬಿದಿರೆ: ಇಲ್ಲಿನ ಜೈನ ಪ್ರೌಢ ಶಾಲೆಯ ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣರಾಜ ಶೆಟ್ಟಿ ( 62) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು. ಒಟ್ಟು 31 ವರ್ಷಗಳ ಕಾಲ ದೈಹಿಕ...
ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು ಪ್ರಾಯೋಜಕತ್ವದಲ್ಲಿ, ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.
ಭಾರತ ಸರಕಾರದ ನೆಹರು ಯುವ...