Home 2024 (Page 76)

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಮಹಾಸಭೆ

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಅದ್ಯಕ್ಷ ಕಾರ್ಯದರ್ಶಿ ಕಾರ್ಯಕಾರಿ ಸಮೀತಿ ರಚಿಸಲಾಯಿತು. ಶಿಕ್ಷಣ ಸಂಪನ್ಮೂಲ ಒಕ್ಕೂಟದ ಪ್ರತಿನಿಧಿಯಾಗಿ ನಾರಾಯಣ ಕಿಲಂಗೊಡಿ ಆಗಮಿಸಿದ್ದರು. ಸಲಹಾ ಸಮೀತಿಗೆ ಕಸ್ತೂರಿ ಬೊಳುವಾರ್ ಮತ್ತು ನಯನಾ ರೈ, ಪತ್ರಕರ್ತ ಸಂಶುದ್ದೀನ್ ಸಂಪ್ಯ, ನೋಟರಿ ಸಾಹಿರಾ ಜುಬೈರ್ ಇವರನ್ನು ಆಯ್ಕೆ

ಪುಲ್ವಾಮದಲ್ಲಿ ಸೈನಿಕರ ಸಾವು ಆಕಸ್ಮಿಕವೇ, ಕೊಲೆಯೇ?

ಸತ್ಯಪಾಲ್ ಮಲಿಕ್ ಅವರ ಕಚೇರಿಗಳ ಮೇಲೆ ಆರು ತಿಂಗಳ ಹಿಂದೆ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಗಳ ದಾಳಿಯೋ ದಾಳಿಗೆ ಕಾರಣ ಪುಲ್ವಾಮಾದ ಕೊಲೆಗಳು ಎಂಬುದು ಒಂದು ಮಾತು. 2019ರಲ್ಲಿ 40 ಸಿಆರ್‌ಪಿಎಫ್ ಸೈನಿಕರು ಪುಲ್ವಾಮಾದಲ್ಲಿ ಸ್ಫೋಟಕ್ಕೆ ಸಿಕ್ಕಿ ಸತ್ತರು. ಇದನ್ನು ಚುನಾವಣಾ ವಿಷಯ ಮಾಡಿ ಬಿಜೆಪಿಯು ಅದೇ ವರುಷ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದಿತು ಎಂದು

ಸುಳ್ಯ : ಸಹಾಯದ ನಿರೀಕ್ಷೆಯಲ್ಲಿ ‘ಪ್ರದೀಪ್ ಅಡ್ಕ’

ನಮ್ಮ ಯುವ ತೇಜಸ್ಸಿನ ಆಂಬುಲೆನ್ಸ್ ಚಾಲಕರಾಗಿ ದುಡಿಯುತ್ತಿದ್ದ ‘ಪ್ರದೀಪ್ ಅಡ್ಕ’ ಎಂಬುವವರು ಬೈಕಿನಿಂದ ಬಿದ್ದು ತಲೆಯ ಭಾಗಕ್ಕೆ ತಾಗಿ ಮೆದುಳಿಗೆ ಸಂಬಂಧಿಸಿದ ನರಕ್ಕೆ ಪೆಟ್ಟಾಗಿದ್ದು, ಪ್ರಸ್ತುತ ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವ ತೇಜಸ್ಸು ಆಂಬುಲೆನ್ಸ್‌ನಲ್ಲಿ ಬಹಳಷ್ಟು ಬಾರಿ ಬಡವರಿಗೆ (ಕಷ್ಟದಲ್ಲಿರುವವರಿಗೆ) ಜನರಿಗೆ

ರೆಮಲ್ ಎಂಬ ಮೃದು ಮರಳು ಅನಾಹುತ

ರೆಮಲ್ ಚಂಡಮಾರುತವು ಪಡುವಣ ಬಂಗಾಳದಲ್ಲಿ ಹದಿನಾರಕ್ಕೂ ಹೆಚ್ಚು ಮತ್ತು ಬಾಂಗ್ಲಾದೇಶದಲ್ಲಿ ಹದಿನೆಂಟಕ್ಕೂ ಹೆಚ್ಚು ಜನರ ಪ್ರಾಣ ಹರಣ ಮಾಡಿದೆ. ಇದೇ ವೇಳೆ ಅಮೆರಿಕ ಸಂಯುಕ್ತ ಸಂಸ್ಥಾನದ ಬಯಲು ಪ್ರದೇಶದಲ್ಲಿ ದಿಗಿಣ ಹಾಕಿದ ಸುಳಿಗಾಳಿಯು ನಾಲ್ಕು ಮಕ್ಕಳ ಸಹಿತ ಹದಿನೆಂಟಕ್ಕೂ ಹೆಚ್ಚು ಮಂದಿಯ ಜೀವವನ್ನು ಹೀರಿದೆ. ರೆಮಲ್ ಚಂಡ ಸುಂಟರ ಕುಣಿತಕ್ಕೆ ಮರಗಳುರುಳಿ, ಕಟ್ಟಡಗಳು

ಬೆಳ್ತಂಗಡಿ ಕಳವು ಪ್ರಕರಣ : ಕಳ್ಳರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

ಕಳೆದ ನಾಲ್ಕು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಬಹಳ ಸಂಚಲನ ಹುಟ್ಟಿದ್ದ ವಾಸುದೇವ ಭಟ್ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಸರಿ ಸುಮಾರು 12 ಲಕ್ಷಕ್ಕೂ ಹೆಚ್ಚು ಒಡವೆ ಹಾಗೂ ಆಭರಣ ದೋಚಿದ್ದರು. ಇದನ್ನು ಬೆನ್ನಟ್ಟಿದ ಧರ್ಮಸ್ಥಳ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ

ಕಾಪು ಕೊಪ್ಪಲಂಗಡಿ ಬಳಿ ಭೀಕರ ಅಪಘಾತ : ಇಬ್ಬರ ಸ್ಥಿತಿ ಗಂಭೀರ

ಇಂದು ನಸುಕಿನ ವೇಳೆ ಅತೀ ವೇಗವಾಗಿ ಬಂದ ಕಾರೊಂದು ಹೆದ್ದಾರಿ ಪಕ್ಕದ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಕಾರು ತೀವೃ ಜಖಂ ಗೊಂಡಿದ್ದು ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾದರೆ ಮತ್ತಿಬ್ಬರಿಗೆ ತೀವೃ ಸ್ವರೂಪದ ಗಾಯಗಳಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ನಾಲ್ವರು ಯುವಕರು ಪ್ರಯಾಣಿಸುತ್ತಿದ್ದ ಕಾರು ಕಾಪುವಿನ ಕೊಪ್ಪಲಂಗಡಿಯಲ್ಲಿ ನಿಯಂತ್ರಣ ತಪ್ಪಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಚ್.ಡಿ. ರೇವಣ್ಣ ಭೇಟಿ

ಬೆಳ್ತಂಗಡಿ: ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಆ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿಯಾದ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಬಂಧನದಿಂದ ಜಾಮೀನು ಬಳಿಕ

ಕಾರ್ಕಳ : ವಿದ್ಯಾನಿಧಿ, ಕಿಟ್ ವಿತರಣೆ ಕಾರ್ಯಕ್ರಮ

ಸನಾತನ ಹಿಂದೂ ಧರ್ಮದಲ್ಲಿ ಭಜನೆಗೆ ತುಂಬಾ ಮಹತ್ವವಿದೆ. ನಮ್ಮ ಪೂರ್ವಜರು ಅನಾಧಿಕಾಲದಿಂದಲೂ ಭಜನೆ ಹಾಗೂ ದೇವರ ನಾಮ ಸಂಕೀರ್ತನೆಯನ್ನು ಮಾಡುತ್ತಾ ಬಂದಿದ್ದಾರೆ. ಭಜನೆಯಿಂದ ವಿಭಜನೆ ಇಲ್ಲ. ಭಜನೆ ಎಲ್ಲರನ್ನೂ ಒಂದು ಮಾಡುವ ಆಧ್ಯಾತ್ಮಿಕ ಪ್ರಕ್ರಿಯೆ ಎಂದು ನಿವೃತ್ತ ಅಧ್ಯಾಪಕ ಸಾಯಿನಾಥ ಶೆಟ್ಟಿ ಹೇಳಿದರು. ಅವರು ಪೊಸ್ರಾಲ್ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ

ಮುಂಡ್ಕೂರು : ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಕ್ತಕ್ಕೆ ಯಾವುದೇ ಜಾತಿ ಧರ್ಮ ಇಲ್ಲ. ರಕ್ತದಾನ ಮಾನವೀಯತೆಯ ಸಂಕೇತವಾಗಿದೆ. ದಾನದಲ್ಲಿ ಶ್ರೇಷ್ಠ ದಾನ ರಕ್ತದಾನ. ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದು. ರಕ್ತದಾನದಿಂದ ಅನೇಕ ದೈಹಿಕ ಪ್ರಯೋಜನಗಳಿವೆ ಎಂದು ಪೊಂಪೈ ಕಾಲೇಜಿನ ಪ್ರಾಂಶುಪಾಲ ಡಾ. ಪುರುಷೋತ್ತಮ ಕೆ ಬಿ ಹೇಳಿದರು . ಅವರು ಲಯನ್ಸ್ ಕ್ಲಬ್ ಮುಂಡ್ಕೂರು ಕಡಂದಲೆ ಆಶ್ರಯದಲ್ಲಿ ಎ.ಜೆ ಹಾಸ್ಪಿಟಲ್ ಮತ್ತು

ಮೂಡುಬಿದಿರೆ : MCS ಬ್ಯಾಂಕಿನಿಂದ ಉಚಿತ ಮೂಳೆ ಸಾಂದ್ರತಾ ಪರೀಕ್ಷಾ ಶಿಬಿರ

ಮೂಡುಬಿದಿರೆ ಕೋ-ಓಪರೇಟಿವ್ ಸರ್ವೀಸ್ ಸೊಸೈಟಿ ಲಿ.ಮೂಡುಬಿದಿರೆ ಮತ್ತು ಎಮ್.ಸಿ.ಲಿಯೋಡ್ ಫಾರ್ಮಾ ಇವುಗಳ ಆಶ್ರಯದಲ್ಲಿ ಉಚಿತ ಮೂಳೆ ಸಾಂದ್ರತಾ ಪರೀಕ್ಷಾ ಶಿಬಿರವು ಬ್ಯಾಂಕಿನ ಸಭಾಭವನದಲ್ಲಿ ನಡೆಯಿತು. ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಆರೋಗ್ಯದ ಬಗ್ಗೆ ನಾವು ಇಂದು ವಿಶೇಷವಾಗಿ ಗಮನ