Home 2024 (Page 82)

ರಘುಪತಿ ಭಟ್ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವಿ : ಸುನಿಲ್ ಕುಮಾರ್

ವಿಧಾನ ಪರಿಷತ್ ಚುನಾವಣೆಗೆ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಪಕ್ಷೇತರಾಗಿ ಸ್ಪರ್ಧೆ ಮಾಡುವುದಾಗಿ ನಿರ್ಧರಿಸಿದ್ದು, ಅವರ ಮನೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುನೀಲ್ ಕುಮಾರ್ ಅವರು, ಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಭಾವನೆಯನ್ನು ರಘುಪತಿ ಭಟ್

ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಚಿತ್ರ ನಟ ದೊಡ್ಡಣ್ಣ ಕುಟುಂಬ ಭೇಟಿ

ಕಾಪು ಸಾವಿರ ಸೀಮೆಯ ಒಡೆಯ ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ಅನುಗ್ರಹ ಪ್ರಸಾದ ಪಡೆದರು. ಈ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕರಾದ ಜನಾರ್ಧನ್ ಭಟ್ ದೇವಸ್ಥಾನದ ವತಿಯಿಂದ ಗೌರವಿಸಿದರು. ದೇವಸ್ಥಾನದ ವಠಾರದಲ್ಲಿ ಗಿಡ ನೆಡುವ ಮೂಲಕ ವೃಕ್ಷ

ಮಾಜಿ ಶಾಸಕ ರಘುಪತಿ ಭಟ್ ಗೆ ಕೈ ತಪ್ಪಿದ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ : ಪಕ್ಷೇತರವಾಗಿ ಸ್ಪರ್ಧೆಗೆ ನಿರ್ಧಾರ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಉಡುಪಿ ಕರಂಬಳ್ಳಿಯ ಸ್ವಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಘುಪತಿ ಭಟ್ ಅವರು, ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ನೈರುತ್ಯ ಪದವೀಧರ

ಕನ್ನಾಂಗಾರು : ಮನೆಗೆ ನುಗ್ಗಿ ನಗ ನಗದು ಕಳವು

ಮನೆಯಲ್ಲಿ ಯಾರೂ ಇಲ್ಲದನ್ನು ಖಚಿತ ಪಡಿಸಿಕೊಂಡ ಕದೀಮರು ಮನೆಯ ಬಾಗಿಲು ಹೊಡೆದು ಲಕ್ಷಾಂತರ ಮೌಲ್ಯದ ನಗ ಹಾಗೂ ಸಹಸ್ರಾರು ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ. ಹೆಜಮಾಡಿಯ ಕನ್ನಾಂಗಾರಿನ ಅಶ್ರಫ್ ಎಂಬರ ಮನೆಯಲ್ಲಿ ಅವರ ಪತ್ನಿ ಇದ್ದು, ಭಾನುವಾರ ಮಧ್ಯಾಹ್ನ ಮನೆಗೆ ಬೀಗ ಹಾಕಿ ಕೂಗಳತೆ ದೂರದಲ್ಲಿರುವ ತನ್ನ ತಾಯಿಮನೆಗೆ ಹೋಗಿದ್ದು ರಾತ್ರಿ ಅಲ್ಲಿಯೆ ಉಳಿದಿದ್ದರು.

ನಾಮಪತ್ರ ಸಲ್ಲಿಕೆಗೆ ವಾರಣಾಸಿಯಲ್ಲಿ ಅಡ್ಡಿ : ನೋವು ತೋಡಿಕೊಂಡ ಶ್ಯಾಮ್ ರಂಗೀಲಾ

ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲು ಹೋಗಿದ್ದೆ. ಕುಳಿತುಕೊಳ್ಳಲು ಹೇಳಿ, ಆಮೇಲೆ ಸಮಯವಾಯಿತು ಹೊರಡಿ ಎಂದು ಅಧಿಕಾರಿಗಳು ಚಮಚಾಗಿರಿ ಮಾಡಿದ್ದಾರೆ ಎಂದು ಕಮೆಡಿಯನ್ ಶ್ಯಾಮ್ ರಂಗೀಲಾ ಹೇಳಿದ್ದಾರೆ. ಶ್ಯಾಮ್ ರಂಗೀಲಾ ಅವರು ಈ ಬಗೆಗೆ ಜಾಲ ತಾಣಗಳಲ್ಲಿ ತನ್ನ ನೋವು ಹಂಚಿಕೊಂಡಿದ್ದಾರೆ. ನನ್ನ ನಾಮಪತ್ರ ಸಲ್ಲಿಸಲಾಗದ್ದಕ್ಕೆ ನೋವಾಗಿದೆ ಎಂದಿದ್ದಾರೆ. ಪ್ರಧಾನಿ ಮೋದಿಯವರು

ಮುಂಬೈಯಲ್ಲಿ ಮೂರು ದಿನದಿಂದ ಮಳೆ : ಪೆಟ್ರೋಲ್ ಬಂಕ್ ಮೇಲೆ ಬಿದ್ದ ಕಬ್ಬಿಣದ ಹೋರ್ಡಿಂಗ್

ಮುಂಬಯಿ ನಗರದಲ್ಲಿ ಮೂರು ದಿನದಿಂದ ಮಳೆ ಸುರಿಯುತ್ತಿದ್ದು, ಈ ಮಳೆಗಾಲದ ಮೊದಲ ನರಬಲಿಯನ್ನು ಮಳೆ ಪಡೆದಾಯಿತು. ಘಾಟ್ಕೋಪರ್‍ನ ವೆಸ್ಟರ್ನ್ ಎಕ್ಸ್ಪ್ರೆಸ್ ಹೈವೆಯ ಪೊಲೀಸ್ ಗ್ರೌಂಡ್ ಪೆಟ್ರೋಲ್ ಬಂಕ್ ಮೇಲೆ ಭಾರೀ ಕಬ್ಬಿಣದ ಹೋರ್ಡಿಂಗ್ ಉರುಳಿ ಬಿದ್ದು ಮೂವರು ಸಾವಿಗೀಡಾದರು. ಅಲ್ಲದೆ 54 ಮಂದಿ ಗಾಯಗೊಂಡರು. ಇನ್ನೂ ಕೆಲವರು ಭಾರೀ ಹೋರ್ಡಿಂಗ್‍ನಡಿ ಸಿಲುಕಿದ್ದಾಗಿ

ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ಭೇಟಿ, ಪೂಜೆ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ ಚುನವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಸ್ಪರ್ಧಿಸಲಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲಿರುವ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕ್ರೀಡಾ ವಾರ್ಷಿಕೋತ್ಸವ 2023-24

ಬ್ರಹ್ಮಾವರ : “ಕ್ರೀಡೆಗಳಿಂದ ಕೇವಲ ಮನೋರಂಜನೆ ಮಾತ್ರ ದೊರೆಯಲಾರದು ಅವುಗಳಿಂದ ದೈಹಿಕ ಶಕ್ತಿ, ಮಾನಸಿಕ ಶಾಂತಿ ,ವೃದ್ಧಿಯಾಗುವುದು” ಎಂಬ ಉದ್ದೇಶ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾರ್ಷಿಕ ಕ್ರೀಡೋತ್ಸವ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡು ಇಲ್ಲಿ ಜರುಗಿತು.ಕ್ರೀಡೋತ್ಸವಕ್ಕೆ ಅತಿಥಿಗಳಾಗಿ ಶ್ರೀ ಸಂತೋಷ್ ಪ್ರಾಂಶುಪಾಲರು

ಸುಳ್ಯ: ಯುವಕ ನೇಣು ಬಿಗಿದು ಆತ್ಮಹತ್ಯೆ

ನೇಣು ಬಿಗಿದು ಆತ್ಮಹತ್ಯೆ ಸುಳ್ಯ. ಬೆಳ್ಳಾರೆ ನೆಟ್ಟಾರು ನವಗ್ರಾಮ ನಿವಾಸಿ ಚರಣ್ ಎಂಬ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಮನೆಯ ಹಿತ್ತಲಿನಲ್ಲಿರುವ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಅನಾರೋಗ್ಯ ಮತ್ತು ಖಿನ್ನತೆಯಿಂದ ಬಳಲುತ್ತಿದ್ದು ಆತ್ಮಹತ್ಯೆ ಮಾಡಲು ಕಾರಣ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ವಿಶ್ವ ದಾದಿಯರ ದಿನ ಮೇ – 12

ಪ್ರತಿ ವರ್ಷ “ಮೇ 12ರಂದು ವಿಶ್ವ ದಾದಿಯರ ದಿನ” ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ದಿನ ಖ್ಯಾತ ದಾದಿಪ್ಲಾರೆನ್ಸ್ ನೈಟಿಂಗೇಲ್ ಅವರು ಹುಟ್ಟಿದ ದಿನವೂ ಹೌದು. ಅವರು ಮನುಕುಲಕ್ಕೆ ನೀಡಿದ ಅಮೋಘ ಸೇವೆಯನ್ನು ಸ್ಮರಿಸುವ ಸಲುವಾಗಿ “ವಿಶ್ವ ದಾದಿಯರ ದಿನ” ಎಂದು ಜಗತ್ತಿನಾದ್ಯಂತ ಮೇ 12ರಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. 2018ರ ಆಚರಣೆಯ ಧ್ಯೇಯ