Home 2024 (Page 83)

ಮತ್ತೆ ನಾಲ್ಕನೆ ಹಂತದಲ್ಲಿ ಗ್ಯಾರಂಟಿಗಳ ಕದನ ಕುತೂಹಲ

ಏಳು ಹಂತಗಳ ಲೋಕ ಸಭಾ ಚುನಾವಣೆಯ ಮೂರು ಹಂತಗಳು ಮುಗಿದಿದ್ದು, ನಾಲ್ಕನೆಯ ಹಂತವೂ ಮುಗಿಯುತ್ತಿದೆ. ಮತ್ತೂ ಮೂರು ಹಂತಗಳು ಮುಂದಿವೆ. ನಾಲ್ಕನೆಯ ಹಂತದಲ್ಲಿ 96 ಕ್ಷೇತ್ರಗಳಿಗೆ ಮತದಾನ ನಡೆಯಿತು. 17.70 ಕೋಟಿ ಮತದಾರರು ಈ ಹಂತದಲ್ಲಿ 1,717 ಅಭ್ಯರ್ಥಿಗಳಲ್ಲಿ 96 ಜನರನ್ನು ಆಯ್ಕೆ ಮಾಡಲು ಮತ ಚಲಾಯಿಸಿದರು. ಏಪ್ರಿಲ್ 19ರಂದು ಮೊದಲ ಹಂತದಲ್ಲಿ 102 ಲೋಕ ಸಭಾ

ಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ- ಮರ ಬಿದ್ದು ಮನೆಗೆ ಹಾನಿ

ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದ್ದು, ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಬಪ್ಪಳಿಗೆಯ ಸಿಂಗಾಣಿಯ ಕಮಲ ಎಂಬaವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ ಮೇಲೆ ಮರ ಬಿದ್ದು

ಎರ್ಮಾಳ್: ಸೂಚನಾ ಫಲಕಕ್ಕೆ ಬುಲೆಟ್  ಬೈಕ್  ಡಿಕ್ಕಿ : ಸವಾರರಿಬ್ಬರಿಗೆ ಗಂಭೀರ ಗಾಯ

 ಅತೀ ವೇಗವಾಗಿ ಬಂದ ಬುಲೆಟ್ ಎರ್ಮಾಳು ಸಿಎ ಬ್ಯಾಂಕ್ ಮುಂಭಾಗ ರಸ್ತೆಯಂಚಿನ ಉಕ್ಕಿನ ಸೂಚನಾ ಫಲಕಕ್ಕೆ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರು ಮಂಡ್ಯ ಪಾಂಡವಪುರ ನಿವಾಸಿಗಳಾಗದ ನೂತನ್ (24) ಹಾಗೂ ಸಹ ಸವಾರ ಸೃಜನ್(23) ಎಂದು ತಿಳಿದು ಬಂದಿದೆ. ಇವರು ಬೆಂಗಳೂರಿನ ಬಿಡದಿಯ ಕಂಪನಿಯೊಂದರಲ್ಲಿ ಕೆಲಸ

ಉಳ್ಳಾಲ: ಚಿಣ್ಣರ ಚಿಗುರು ಮಕ್ಕಳ ಸಂತಸ ಕಲಿಕಾ ಶಿಬಿರ

ಇಂದು ಸೌಹಾರ್ದ ಕಲಾವಿದರು ಕುತ್ತಾರು ಇದರ ಆಶ್ರಯದಲ್ಲಿ ಚಿಣ್ಣರ ಚಿಗುರು ಮಕ್ಕಳ ಸಂತಸ ಕಲಿಕಾ ಶಿಬಿರವು ಉಳ್ಳಾಲದ ಕುತ್ತಾರಿನಲ್ಲಿರುವ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕುತ್ತಾರು ಇಲ್ಲಿ ನಡೆಯಿತು.  ಈ ಶಿಬಿರವನ್ನು ಉದ್ಘಾಟಿಸಿ ಹಿರಿಯ ರಂಗಭೂಮಿ ಕಲಾವಿದರಾದ ಪ್ರಭಾಕರ್ ಕಾಫಿ ಕಾಡಿವರು ಮಾತನಾಡುತ್ತಾ,  ೮೦ರ ದಶಕವನ್ನು ನಾವು ಗಮನಿಸಿದರೆ ಈಗಿನ

ಕಣಚೂರು ನರ್ಸಿಂಗ್ ಸೈನ್ಸ್ ಆಶ್ರಯದಲ್ಲಿ  ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮ

ದೇರಳಕಟ್ಟೆ:  ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಕಣಚೂರು ನರ್ಸಿಂಗ್ ಸೈನ್ಸ್ ಇದರ ಆಶ್ರಯದಲ್ಲಿ  ಜರಗಿದ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.  ಕಾಸರಗೋಡು ಮಾಲಿಕ್ ದಿನಾರ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ಪ್ರೊ. ಆಲೀಸ್ ಡೇನಿಯಲ್ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮ ಚಾಲನೆ

ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು : ಸಾಧಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ

ಕರಾವಳಿ ಲೇಖಕಿಯರ ವಾಚಕಿಯರ ಸಂಘ, ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು ಇವರ ಸಹಯೋಗದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಮಂಗಳೂರಿನ ಜ್ಯೋತಿ ಸರ್ಕಲ್‌ನ ಮಹಿಳಾ ಸಭಾದಲ್ಲಿ ನಡೆದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರದಾನ

ಛಾಯಾಗ್ರಾಹಕ ಜಿನೇಶ್ ಪ್ರಸಾದ್ ಗೆ “ಗೋಲ್ಡ್ ಆಫ್ ಗೋಲ್ಡನ್ ಮೆಡಲ್” ಪ್ರಶಸ್ತಿಗೆ ಆಯ್ಕೆ

ಮೂಡುಬಿದಿರೆ: ಸಿಂಗಾಪುರದಲ್ಲಿ ನಡೆದ ಏಷ್ಯನ್ ಫೋಟೋಗ್ರಾಫಿಕ್ ಯೂನಿಯನ್ ಹಾಗೂ ಗೋಲ್ಡನ್ ಪಿಕಾಕ್ ಅವಾರ್ಡ್ ಸಿಂಗಪುರ್ ಜಂಟಿ ಆಶ್ರಯದಲ್ಲಿ ನಡೆದ “ಗೋಲ್ಡ್ ಆಫ್ ಗೋಲ್ಡನ್ ಮೆಡಲ್” ಪ್ರಶಸ್ತಿಗೆ ಜಿನೇಶ್ ಪ್ರಸಾದ್ ಮೂಡುಬಿದಿರೆ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಗೆ ಆಯ್ಕೆ ಮಾಡುವ ಮೊದಲು ವಿಶ್ವದ ವಾರ್ಷಿಕ ಟಾಪ್ ಟೆನ್ ಛಾಯಾಚಿತ್ರಗಾರ ಮತ್ತು

ವಿಶ್ವ ಲೂಪಸ್ (ಚರ್ಮ ಕ್ಷಯ) ದಿನ….. ಮೇ 10

ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸನ್ ಎಂಬ ಹೆಸರಿನಿಂದ ಕರೆಯಲ್ಪಡುವ ‘ಲೂಪಸ್ ರೋಗ’ ಒಂದು ರೀತಿಯಲ್ಲಿ ವಿಶಿಷ್ಟ ರೋಗವಾಗಿದ್ದು ಹಲವಾರು ಅಂಗಾಂಗಗಳನ್ನು ಸದ್ದಿಲ್ಲದೆ ಕಾಡುತ್ತದೆ. ಇದೊಂದು ಸಾಂಕ್ರಾಮಿಕವಲ್ಲದ, ದೀರ್ಘಕಾಲಿಕ ಕಾಯಿಲೆಯಾಗಿದ್ದು, ಚರ್ಮ, ಕೀಲುಗಳು, ಮೂತ್ರಪಿಂಡಗಳು, ಹೃದಯ, ಶ್ವಾಸಕೋಶಗಳು, ರಕ್ತನಾಳಗಳು ಮತ್ತು ಮೆದುಳು ಸೇರಿದಂತೆ ದೇಹದ ಹಲವಾರು ಭಾಗಗಳ

ಕೊಡಗು : SSLC ವಿದ್ಯಾರ್ಥಿನಿಯ ಕೊಲೆ ಪ್ರಕರಣ – ಆರೋಪಿಯ ಬಂಧನ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ

ಧಾರವಾಡ: ವಾಹನ ಅಪಘಾತದಲ್ಲಿ ಶಿವಕುಮಾರ್ ಕೌಡಿಚ್ಚಾರ್ ಮೃತ್ಯು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿಮಿತ್ತ ಧಾರವಾಡದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಮೃತ ಶರೀರ ದಾರವಾಡ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಕುಟುಂಬಸ್ಥರು ಈಗಾಗಲೇ ಧಾರವಾಡ ಕಡೆ