Home 2024 (Page 84)

ಶಿರೂರು : ಟೂರಿಸ್ಟ್ ಕಾರಿನಲ್ಲಿ ಮೃತದೇಹ ರವಾನೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದುದ್ದನ್ನು ಶಿರೂರ್ ಟೋಲ್ ಗೇಟ್ ಬಳಿ ಆಂಬ್ಯುಲೆನ್ಸ್ ಚಾಲಕ ತಡೆದು ನಿಲ್ಲಿಸಿದ ಘಟನೆ ನಡೆದಿದೆ.ಸ್ವಿಫ್ಟ್ ಡಿಜೈರ್ ಕಾರಿನ ಢಿಕ್ಕಿಯಲ್ಲಿ ಮೃತದೇಹವನ್ನು ಇರಿಸಿ ರವಾನೆ ಮಾಡುತ್ತಿದ್ದ. ಕಾರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದ ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳ ಮಾರಾಟ: ಅಧಿಕಾರಿಗಳಿಂದ ತಪಾಸಣೆ

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳನ್ನು ವಾಹನಗಳಲ್ಲಿ ತಂದು ಮಾರಾಟ ಮಾಡುತ್ತಿದ್ದುದ್ದನ್ನು ಸಾರ್ವಜನಿಕರ ದೂರಿನ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳ ತಂಡವು ಶುಕ್ರವಾರ ಮೂಡುಬಿದಿರೆಯಲ್ಲಿ ತಪಾಸಣೆ ನಡೆಸಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಳೆದ ಕೆಲವು ಸಮಯಗಳಿಂದ ವಿವಿಧ ಹಣ್ಣುಗಳ ಸೀಸನ್ ಸಮಯದಲ್ಲಿ ವಾಹನದಲ್ಲಿ ತಂದು ಮೂಡುಬಿದಿರೆ ಪೇಟೆಯ

ಪ್ರಧಾನಿ ಮತ್ತು ರಾಹುಲ್‍ರಿಗೆ ಬಹಿರಂಗ ಚರ್ಚೆಗೆ ಕರೆ

ಸುಪ್ರೀಂ ಕೋರ್ಟಿನ ಮಾಜೀ ನ್ಯಾಯಾಧೀಶರಾದ ಮದನ್ ಲೋಕೂರ್, ದಿಲ್ಲಿ ಹೈಕೋರ್ಟಿನ ನಿವೃತ್ತ ಜಸ್ಟಿಸ್ ಎ. ವಿ. ಶಾ ಮತ್ತು ದ ಹಿಂದೂ ಪತ್ರಿಕೆಯ ಹಿಂದಿನ ಸಂಪಾದಕರಾದ ಎನ್. ರಾಮ್ ಅವರುಗಳು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ರಾಜಕೀಯ ವೇದಿಕೆಯ ಬದಲು ಜನತಾ ವೇದಿಕೆಯಲ್ಲಿ ಜನಪರ ಕಾರ್ಯಕ್ರಮಗಳನ್ನು ಕುರಿತು ಈ ಚರ್ಚೆ

SSLC – ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಮಂಗಳೂರಿನ ಬಂಟರಯಾನೆ ನಾಡವರ ಮಾತೃಸಂಘದ ವತಿಯಿಂದ ನಡೆಸಲ್ಪಡುವ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 14 ವಿಶಿಷ್ಟ ಶ್ರೇಣಿ, 33 ಪ್ರಥಮ ಶ್ರೇಣಿ, 10 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡಾ 97 ಫಲಿತಾಂಶದೊಂದಿಗೆ ಶಾಲೆಯು A ಶ್ರೇಣಿಯನ್ನು ಪಡೆದುಕೊಂಡಿದೆ. ಶಾಲೆಯ

ಮೂಡುಬಿದಿರೆ: SSLC ಫಲಿತಾಂಶ -ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ರೋಟರಿ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 112 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 67 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಮೂವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆ

ಪಡುಬಿದ್ರಿ: ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ

ಪಡುಬಿದ್ರಿ: ಕಳೆದ ಎರಡು ದಿನದ ಹಿಂದೆ ನಾಪತ್ತೆಯಾದ ಪಲಿಮಾರು ಗುಂಡಿ ನಿವಾಸಿ ವ್ಯಕ್ತಿಯ ಶವ ಪಕ್ಕದ ಕೆಸರು ತುಂಬಿದ ಹಳ್ಳವೊಂದರಲ್ಲಿ ಪತ್ತೆಯಾಗಿದೆ.ಮೃತರು ಪಲಿಮಾರು ಗುಂಡಿ ನಿವಾಸಿ, ಮುಂಬೈ ಮಹಾ ನಗರದಲ್ಲಿ ವಾಸವಿದ್ದ ಆನಂದ ಪೂಜಾರಿ(51), ಊರಿನ ಮನೆಯಲ್ಲಿ ಕುಟುಂಬದ ದೈವದ ಧಾರ್ಮಿಕ ಕಾರ್ಯಕ್ರಮವಿದ್ದು ಅದರಲ್ಲಿ ಪಾಲ್ಗೊಂಡಿದ್ದ ಇವರು ರಾತ್ರಿ ಸುಮಾರು ಹನ್ನೆರಡರ

ಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ-ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ NIA ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್

ಮಂಗಳೂರು : SSLC ಫಲಿತಾಂಶ – ಬಿ.ಜಿ.ಎಸ್. ವಿದ್ಯಾರ್ಥಿ ಮಹಿತ್ ಕುಮಾರ್ ಗೆ 607 ಅಂಕ

ಮಂಗಳೂರು : ಕಾವೂರಿನ ಬಿ.ಜಿ.ಎಸ್. ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ SSLC ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ‌ ಬಿ.ಜಿ.ಎಸ್. ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾಸ್ಕರ್ ಗಟ್ಟಿ ಕೌಡೂರು ಹಾಗೂ ಸೌಮ್ಯ ಗಟ್ಟಿ ನಡಾರ್ ಇವರ ಪುತ್ರ. ಗರಿಷ್ಠ ಅಂಕದೊಂದಿಗೆ ಶಾಲೆಗೆ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ “ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ

ಫ್ಯಾಶನ್ ಉದ್ಯಮವು ಜನಪ್ರಿಯತೆಯನ್ನು ಗಳಿಸಿದೆ. ಫ್ಯಾಶನ್ ವಿನ್ಯಾಸದಲ್ಲಿ ವೃತ್ತಿ ಜೀವನದಲ್ಲಿ ಉತ್ತಮವಾದಂತಹ ಆಯ್ಕೆಯಾಗಿರುತ್ತದೆ ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವತಿಯಿಂದ” ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್ ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ‌ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ100 ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ,