ಆಸಿಡಿಟಿ ಅಥವಾ ಅತಿ ಆಮ್ಲತೆ ಎನ್ನುವುದು ಇಂದಿನ ಕಾಲದಲ್ಲಿ ಜಗತ್ತಿನಾದ್ಯಂತ ಎಲ್ಲರಲ್ಲೂ ಕಂಡು ಬರುವ ಬಹಳ ಸಾಮಾನ್ಯ ಸಮಸ್ಯೆಯಾಗಿದೆ. ಇಂದಿನ ಧಾವಂತದ, ವೇಗದ ಸ್ಪರ್ದಾತ್ಮಕ ಜಗತ್ತಿನಲ್ಲಿ ಎಲ್ಲವೂ ವೇಗವಾಗಿ ನಡೆಯುತ್ತದೆ. ಎಲ್ಲರೂ ತಮ್ಮ ಕೆಲಸದಲ್ಲಿ ಮಗ್ನರಾಗಿ ಕಾಲಕಾಲಕ್ಕೆ ಸರಿಯಾಗಿ ಆಹಾರ ಸೇವಿಸಲಾಗದ ಒತ್ತಡದ ಜೀವನ ಶೈಲಿಗೆ ಅನಿವಾರ್ಯವಾಗಿ ಒಗ್ಗಿಕೊಂಡಿದ್ದಾರೆ.
Year: 2024
ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ ವಯಸ್ಸಿನ ನಿರ್ಭಂದ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಿ ಮನ ಬಿಚ್ಚಿ ನಗುತ್ತಾರೆ. ನಿಷ್ಕಲ್ಮಶವಾಗಿ ಮತ್ತು ವ್ಯಾಪಾರೀಕರಣವಿಲ್ಲದೆ ಮನ ಬಿಚ್ಚಿ ನಕ್ಕು ವಿಶ್ವಬಾತ್ರತ್ವ,
ಭಾರತದ ಬಾಹ್ಯಾಕಾಶದ ಕನಸನ್ನು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಸಾಕಾರಪಡಿಸಿಕೊಂಡ ಮಹಿಳೆಯರು ಎಂದರೆ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್. ಭಾರತೀಯ ಮೂಲದ ಅಮೆರಿಕದ ಪ್ರಜೆಗಳು ಇವರು. ಈಗ ಸುನಿತಾ ವಿಲಿಯಮ್ಸ್ ಅವರು ಮೂರನೆಯ ಬಾರಿಗೆ ಬಾಹ್ಯಾಕಾಶಕ್ಕೆ ನೆಗೆದಿದ್ದಾರೆ. ಕಲ್ಪನಾ ಬದುಕು ಅರ್ಧದಲ್ಲೇ ಉರಿದು ಗಗನದ ತಾರೆಯಾಯಿತು. ಇಲ್ಲದಿದ್ದರೆ ಅವರು ಕೂಡ
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಆಹಾರ ತಂತ್ರಜ್ಞಾನ ವಿಭಾಗದಿಂದ ” ನೋಶ್ ಅನ್ವೇಶನ್” ಎನ್ನುವ ಕಾರ್ಯಕ್ರಮ ನಡೆಯಿತು “ನೋಶ್” ಎಂದರೆ ಆಹಾರ . ನವೀನವಾದ ಮಾದರಿಯ ಹೊಸ ಉತ್ಪನ್ನಗಳನ್ನು ತಯಾರಿಸುವ ಕುರಿತಾಗಿ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳಿಗೆ ಹೊಸ ಆಹಾರ ಉತ್ಪನ್ನಗಳನ್ನು ತಯಾರಿಸುವ ಸ್ಪರ್ಧೆಯನ್ನು
ಸುರತ್ಕಲ್ : ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆದ ಬ್ರಹ್ಮಕುಂಭಾಭಿಷೇಕ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ, ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ, ಕಟೀಲು ಹರಿನಾರಾಯಣ ದಾಸ ಆಸ್ರಣ್ಣರ ಉಪಸ್ಥಿತಿಯಲ್ಲಿ ನಡೆಯಿತು. ತಿಬಾರ್ ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಜೀರ್ಣೋದ್ದಾರ ಮತ್ತು
ಮಂಗಳೂರು: ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಮತ್ತು ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು ಇವರ ಸಹಯೋಗದಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮೇ 11ರ ಶನಿವಾರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.ಮಂಗಳೂರಿನ ಜ್ಯೋತಿ ಸರ್ಕಲ್‌ನ ಮಹಿಳಾ ಸಭಾದಲ್ಲಿ ಕಾರ್ಯಕ್ರಮ
ಬೇಸಿಗೆ ಸಮಯವನ್ನು ಕಳೆಯಲು ಪ್ರವಾಸ ಕೈಗೊಳ್ಳುವವರಿಗೆ ಸಿಹಿಸುದ್ದಿ..ಮಂಗಳೂರಿನ ವಾಮಂಜೂರಿನಲ್ಲಿ ಅತ್ಯಾಧುನಿಕ ಸೌಲಭ್ಯದೊಂದಿಗೆ ಬೇಸಿಗೆ ಸಮಯವನ್ನು ಕಳೆಯಲು ಸುಸಜ್ಜಿತ ರೀತಿಯಲ್ಲಿದ್ದು ವಿವಿಧ ಮನೋರಂಜನಾ ವಾಟರ್ ಗೇಮ್ಸ್ ಸೇರಿದಂತೆ ಕುದುರೆ ಸವಾರಿ, ಜಿಪ್ ಲೈನ್ ಮೂಲಕ ಜನರನ್ನು ತನ್ನತ್ತ ಸೆಳೆಯುತ್ತಿದೆ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್. ಈ ಬಗ್ಗೆ ಒಂದು
ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್
ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.




























