Yearly Archives: 2024

ಮೂಡುಬಿದಿರೆಯಲ್ಲಿ 45 ಎಕ್ರೆ ಜಾಗ ವಕ್ಫ್ ಗೆ ಮೀಸಲು ಬಿಜೆಪಿಯಿಂದ ಸುಳ್ಳು ಸುದ್ಧಿ – ಅರುಣ್ ಶೆಟ್ಟಿ ಆರೋಪ

ಮೂಡುಬಿದಿರೆ ತಾಲೂಕಿನ ಪಡುಕೊಣಾಜೆ ಗ್ರಾಮದಲ್ಲಿ ಸುಮಾರು 45 ಎಕ್ರೆ ಜಾಗವನ್ನು ಸರಕಾರ ವಕ್ಫ್ ಗೆ ಮೀಸಲಿಟ್ಟಿದೆ ಎಂದು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ಧಿ ಹಬ್ಬಿಸಿ ಸಾರ್ವಜನಿಕವಾಗಿ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸುತ್ತಿದೆ...

ಬಂಟ್ವಾಳ: ಪ್ರೊ. ಡಾ. ಶಿವಪ್ರಸಾದ್. ಕೆ ಅವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

ಬಂಟ್ವಾಳ: ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಯನ್ನು ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ದೇರಳಕಟ್ಟೆಯ ಯೆನಪೊಯ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಮತ್ತು ಡೀನ್ ಪ್ರೊ....

ಬೈಂದೂರು : 71ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕರ್ನಾಟಕ ಸಹಕಾರಿ ಮಹಾಮಂಡಲ ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ,...

ಬೈಂದೂರು: ಸರ್ಕಾರದ ಧಮನಕಾರಿ‌ ನೀತಿ ಖಂಡನೀಯ – ಡಾ. ಅತುಲ್ ಕುಮಾರ್ ಶೆಟ್ಟಿ

ಬೈಂದೂರು: ಕಸ್ತೂರಿ ರಂಗನ್ ವರದಿ‌ ಜಾರಿ ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ದ.ಕ. ವತಿಯಿಂದ ಗುಂಡ್ಯ ಶಿರಾಡಿ ಬಳಿ‌ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿರುದ್ಧ ರಾಜ್ಯ...

ಉಳ್ಳಾಲ: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

ಉಳ್ಳಾಲ: ರೆಸಾರ್ಟ್‌ವೊಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ನಡೆದಿದೆ. ಸೋಮೇಶ್ವರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿರುವ ಘಟನೆಯಲ್ಲಿ ಮೈಸೂರು ದೇವರಾಜ ಮೊಹಲ್ಲಾದ ನವೀನ್ ಕುಮಾರ್ ಅವರ ಪುತ್ರಿ ಕೀರ್ತನಾ ಎನ್...

ಪ್ರತಿಭಾ ಕಾರಂಜಿ: ಮಂಗಳೂರು ನಗರದ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರಿನ ಕುಮಾರಿ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ಇವರು ಮಂಗಳೂರು ಸಂತ ಅಲೋಷಿಯಸ್‌ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ. ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ...

ಕಾಪು: ಹಿಟ್ & ರನ್: ಬೈಕ್ ಸವಾರ ಮೃತ್ಯು

ಜೀಪೊಂದು ಢಿಕ್ಕಿ ಹೊಡೆದ ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳಪುವಿನ ಮಿಲಿಟರಿ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸ ಲಾಗಿದೆ. ಇವರು ನ.11ರಂದು ಬೆಳಗಿನ...

ಲಂಚ ಸ್ವೀಕರಿಸುತ್ತಿದ್ದ ಆರೋಪ: ಉಡುಪಿ ಖಜಾನೆಯ ಉಪನಿರ್ದೇಶಕ ಲೋಕಾಯುಕ್ತ ಬಲೆಗೆ

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್...

ಮಂಗಳೂರು ವಿ ವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾಟ ಆಳ್ವಾಸ್‌ ಗೆ ಸತತ 14 ನೇ ಬಾರಿ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03...

ಮಂಗಳೂರು: 71ನೇ ಅಖಿಲ ಭಾರತ ಸಹಕಾರ ಸಪ್ತಾಹ:ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಶ್ರೀನಿವಾಸ್ ನಾಯಕ್ ಇಂದಾಜೆಗೆ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಪತ್ರಿಕಾ ರಂಗದ...

Most Read