Yearly Archives: 2024

ಏನೋ ಮಾಡಿ ಏನೋ ಆದ ಪ್ರಚಂಡ ಕುಳ್ಳ

ಕನ್ನಡ ಚಿತ್ರರಂಗದಲ್ಲಿ ಕಳ್ಳ ಕುಳ್ಳ ಎಂದು ಖ್ಯಾತರಾಗಿದ್ದ ಜೋಡಿಯಲ್ಲಿ ಕುಳ್ಳ ದ್ವಾರಕೀಶ್ 81ರ ಪ್ರಾಯದಲ್ಲಿ ಈಗ ನಿಧನರಾಗಿದ್ದಾರೆ. ಪ್ರಚಂಡ ಕುಳ್ಳ ಇತ್ಯಾದಿ ಬಿರುದಾಂಕಿತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಹಸ ಸಾಧಕರೂ ಹೌದು,...

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಫಾದರ್ ಮುಲ್ಲರ್ ಸಂಸ್ಥೆಯ ಇಮ್ಯುನೊ-ಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರೆಡ್ ಕ್ರಾಸ್ ಘಟಕದ...

ವಿದೇಶದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ಯಕ್ಷಗಾನ ಪ್ರದರ್ಶನ

ಯಕ್ಷಗಾನ ಇತಿಹಾಸದಲ್ಲೇ ಪರಿಪೂರ್ಣ ಮೇಳವೊಂದು ಪ್ರಪ್ರಥಮ ಬಾರಿಗೆ ವಿದೇಶಕ್ಕೆ ತೆರಳಿ ಯಕ್ಷಗಾನ ಪ್ರದರ್ಶನ ನೀಡಲು ಸಿದ್ಧವಾಗಿದೆ.ತೆಂಕುತಿಟ್ಟಿನ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್ ಮತ್ತು ದುಬೈ ಯಲ್ಲಿ ಆದಿ ಮಾಯೆ ಪರಾಶಕ್ತಿ ಧೂಮಾವತಿ...

ಉಡುಪಿ: ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್

ಉಡುಪಿಯಲ್ಲಿರುವ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್‌ನ್ನು ಆಯೋಜಿಸಿದ್ದಾರೆ. ಉಡುಪಿಯ ಪ್ರಸಿದ್ಧ ಹೋಟೆಲ್‌ಗಳಲ್ಲಿ ಒಂದಾದ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ವಿಶೇಷ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸ್ಪಷೆಲ್ ಡಿನ್ನರ್ ಬಫೆಟ್‌ನ್ನು ಖಾದ್ಯ...

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಖ್ಯಾತ...

ಮೂಡುಬಿದಿರೆ: ಪಂಜಿನ ಮೆರವಣಿಗೆಯೊಂದಿಗೆ ಮತದಾನದ ಜಾಗೃತಿ

ಮೂಡುಬಿದಿರೆ: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ್ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ತಾಲೂಕು ಕಛೇರಿ...

ಕಿವಿಗುಗ್ಗೆ

ಪಂಚೇಂದ್ರಿಯಗಳಾದ ನಾಲಗೆಯಿಂದ ನಾವು ರುಚಿಯನ್ನು ಅಸ್ಪಾಧಿಸಿ, ಕಣ್ಣುಗಳಿಂದ ಬಾಹ್ಯ ಜಗತ್ತಿನ ಸೌಂದರ್ಯವನ್ನು ಸವಿಯುತ್ತಾ, ಚರ್ಮಗಳಿಂದ ಸ್ವರ್ಶ ಜ್ಞಾನವನ್ನು ಅನುಭವಿಸಿ, ಮೂಗುಗಳಿಂದ ವಾಸನೆಯನ್ನು ಗೃಹಿಸಿ, ಕಿವಿಗಳಿಂದ ಕೇಳಿ ಜೀವನದ ಪ್ರತಿ ಕ್ಷಣವನ್ನು ಅಸ್ಪಾಧಿಸುತ್ತೇವೆ ಮತ್ತು...

ತಿದ್ದುಪಡಿಗಳು ಪೂರಕವಿರಬೇಕು, ಕೊರೆಯುವುದಲ್ಲ

ಭಾರತದ ನಾಗರಿಕರಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಜಾತ್ಯಾತೀತ ಪ್ರಜಾಸತ್ತಾತ್ಮಕ ಗಣರಾಜ್ಯವೆಂದು ಘೋಷಿಸುತ್ತಾ ದೃಢ ಮನಸ್ಸಿನಿಂದ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲ ನಾಗರಿಕರಿಗೆ ಈ ಕೆಳಗಿನ ಹಕ್ಕುಗಳನ್ನು ಕಾತರಿಪಡಿಸಲಾಗುತ್ತದೆ.ಸಾಮಾಜಿಕ, ಆರ್ಥಿಕ ಮತ್ತು...

ಸುರತ್ಕಲ್ ವ್ಯಾಪ್ತಿಯಲ್ಲಿ ಪದ್ಮರಾಜ್ ಆರ್ ರೋಡ್ ಶೋ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ವ್ಯಾಪ್ತಿಯಲ್ಲಿ ರೋಡ್ ಶೋ...

ಸುರತ್ಕಲ್ : ಪಟ್ಲ ಫೌಂಡೇಶನ್ ಘಟಕದ ಚತುರ್ಥ ವಾರ್ಷಿಕೋತ್ಸವ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ದೀಪ ಪ್ರಜ್ವಲನೆಗೈದ ಯಕ್ಷಧ್ರುವ ಯಕ್ಷ ಶಿಕ್ಷಣ...

Most Read