ಭಾರತದ ಮೂಲ ನಿವಾಸಿಗಳ ಹೊಸ ವರುಷ ಬಂದಿದೆ. ಇದನ್ನು ಕೆಲವರು ಯುಗಾದಿ ಎಂದು ಹೇಳಿದರೂ ಅದನ್ನು ಆಚರಿಸುವವರು ಯಾರೂ ಹಾಗೆ ಹೇಳುವುದಿಲ್ಲ. ತುಳುವರು ಬಿಸು, ಅಸ್ಸಾಮಿಯರು ಬಿಹು, ತಮಿಳರು ಪುತ್ತಾಂಡು, ಮಲಯಾಳಿಗಳು ವಿಶು, ಪಂಜಾಬಿಗಳು ಬೈಶಾಕಿ ಹೀಗೆ ಈ ಭಾರತೀಯ ಮೂಲ ನಿವಾಸಿಗಳ ಯುಗಾದಿಯನ್ನು ಆಯಾ ಜನಾಂಗದವರು ನಾನಾ ನಾಮದಿಂ ಕರೆದು ಆಚರಿಸುತ್ತಾರೆ.ತುಳುವರಲ್ಲಿ ಈ
Year: 2024
ಕರುಳು ಕಿರಿಕಿರಿ ಖಾಯಿಲೆ ದೊಡ್ಡ ಕರುಳನ್ನು ಭಾಧಿಸುವ ಬಹಳ ಕಿರಿಕಿರಿ ಉಂಟುಮಾಡುವ ಮತ್ತು ಮಾನಸಿಕವಾಗಿ ವ್ಯಕ್ತಿಗೆ ಹೆಚ್ಚು ಕಿರುಕುಳ ನೀಡುವ ಖಾಯಿಲೆಯಾಗಿದ್ದು, ಆಂಗ್ಲಭಾಷೆಯಲ್ಲಿ ‘ಇರಿಟೇಬಲ್ ಬೋವೆಲ್ ಸಿಂಡ್ರೋಮ್’ ಎಂದು ಕರೆಯುತ್ತಾರೆ. ಕ್ರಿಯಾತ್ಮಕವಾಗಿ ಕರುಳಿನ ಒಳಭಾಗದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲದಿದ್ದರೂ ಈ ರೋಗದಿಂದ ಬಳಲುತ್ತಿರುವವರು ಸಾಮಾನ್ಯವಾಗಿ
ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್‍ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ
ಪಾರ್ಕಿನ್‍ಸನ್ಸ್ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬಂಧಿಸಿದ ಸಂಕೀರ್ಣ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಇಳಿ ವಯಸ್ಸಿನಲ್ಲಿ ಕಂಡು ಬರುತ್ತದೆ. “ಪಾರ್ಕಿನ್‍ಸನ್ಸ್” ಖಾಯಿಲೆ ಇರುವ ರೋಗಿಗಳಲ್ಲಿ ದೇಹದ ಚಲನವಲನೆಗಳಲ್ಲಿ ವ್ಯತ್ಯಾಸವಾಗುವ ದೇಹ ಸ್ಥಿತಿ ಕಂಡುಬರುತ್ತದೆ. ಮೆದುಳಿನ ಅಸಹಜತೆಯ ಈ ಖಾಯಿಲೆಯಲ್ಲಿ ನಡುಕ, ಕಂಪಿಸುವುದು, ನಡೆದಾಡಲು ಕಷ್ಟವಾಗುವುದು,
ನೆಲ್ಯಾಡಿ: ಗೋಳಿತ್ತೊಟ್ಟು ಪರಿಸರದಲ್ಲಿ ಕಳೆದ 1 ವಾರದಿಂದ ಕಾಡಾನೆಯೊಂದು ಕೃಷಿ ತೋಟಗಳಿಗೆ ದಾಳಿ ನಡೆಸಿ ಅಪಾರ ಕೃಷಿ ನಾಶಗೊಳಿಸಿರುವುದಾಗಿ ವರದಿಯಾಗಿದೆ. ಗೋಳಿತ್ತೊಟ್ಟು ಗ್ರಾಮದ ಚೆನ್ನಪ್ಪ ಗೌಡ ಕುದ್ಕೋಳಿ, ಚಿದಾನಂದ ಗೌಡ ಅನಿಲ, ಪಿಲಿಫ್ ಬಳಕ ಹಾಗೂ ಪರಿಸರದ ನಿವಾಸಿಗಳ ತೋಟಗಳಿಗೆ ಕಾಡಾನೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಕೃಷಿ ನಾಶಗೊಳಿಸಿದೆ. ಗ್ರಾಮಸ್ಥರ
ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಯಿಲ ವೀರಕಂಭ ನಿವಾಸಿ ವಿಶ್ವನಾಥ್ ಎಂಬವರು ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಆತ್ಮ ಹತ್ಯೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದು ನಾನು ಹೇಳಿದ್ದೆ. ಈ ಮಾತು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು
ಮೂಡುಬಿದಿರೆ: ಭಾರತ ಚುನಾವಣಾ ಆಯೋಗ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಮೂಡುಬಿದಿರೆ ತಾಲೂಕು ಪಂಚಾಯತ್ ವತಿಯಿಂದ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರು ಸುಮಂಗಲಿ ಕ್ಯಾಶ್ಯು ಇಂಡಸ್ಟ್ರೀಸ್ ನಲ್ಲಿ ದುಡಿಯುತ್ತಿರುವ ಕೂಲಿಕಾರ್ಮಿಕರಿಗೆ ಗುರುವಾರ ಸಂಜೆ ಮತದಾನ ಜಾಗೃತಿ ಮೂಡಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ
ಪುತ್ತೂರು: ಕೋತಿ ಬೆಣ್ಣೆ ತಿಂದು ಬೆಕ್ಕಿನ ಮುಖಕ್ಕೆ ಒರೆಸಿದ ಹಾಗೆ ತಮ್ಮ ಮುಖ ಉಳಿಸಿಕೊಳ್ಳಲು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ಬಿಜೆಪಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಆರ್.ಸಿ ನಾರಾಯಣ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. “ಪದ್ಮರಾಜ್ ಪರಿವಾರ” ವಾಟ್ಸ್‌ಆಪ್ ಗ್ರೂಪ್
ಬಿಎಪಿಎಸ್‍ಎ ಇಲ್ಲವೇ ಬಾಪ್ಸಾ ಅರ್ಥಾತ್ ಬಿರ್ಸ ಅಂಬೇಡ್ಕರ್ ಫುಲೆ ಸ್ಟುಡೆಂಟ್ಸ್ ಎಸೋಸಿಯೇಶನ್ ಎಂಬುದು ದಿಲ್ಲಿಯ ಜೆಎನ್‍ಯು- ಜವಾಹರಲಾಲ್ ನೆಹರು ವಿಶ್ವಿವಿದ್ಯಾ ನಿಲಯದ ಒಂದು ವಿದ್ಯಾರ್ಥಿ ಸಂಘಟನೆಯಾಗಿದೆ. ಇದರ ನಾಯಕಿ ಪ್ರಿಯಾಂಸಿಯವರು ಇತ್ತೀಚೆಗೆ ಜೆಎನ್‍ಯು ಕ್ಯಾಂಪಸ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಹೊಸ ನಕಲು ಹೆಸರುಗಳಲ್ಲಿ ಕಳೆದು ಹೋಗುವವರಿಗೆ ನಮಗಾಗಿ




























