Home 2024 (Page 98)

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಮಿಲಿಟರಿ ಮದ್ಯ ವಶಕ್ಕೆ – ಓರ್ವ ಅರೆಸ್ಟ್

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ

ಹಬ್ಬಗಳಿಗೂ ಹಬ್ಬದೂಟಕ್ಕೂ ಇರುವ ಸಂಬಂಧ

ಸೂರ್ಯ ಗ್ರಹಣವನ್ನು ಆಚೆಗಿಟ್ಟು ಈಚೆಗೆ ಬಂದಿವೆ ಹಬ್ಬಗಳು. ಶುಭ ಶುಕ್ರವಾರ ಹೋಗಿ ಬಿಡ್ತು. ಈದ್ ಉಲ್ ಪಿತ್ರ್ ಉಪವಾಸದ ಕೊನೆಯ ಶುಕ್ರವಾರವೂ ಕಳೆದು ಹೋಯಿತು. ಮಂಗಳಕರ ದಿನದ ಯುಗಾದಿಯೂ ಬಂತು. ಹಬ್ಬಗಳು ಎಲ್ಲ ಜನಪದಗಳಲ್ಲೂ ಬರುತ್ತಿರುತ್ತವೆ; ಎಲ್ಲ ಧರ್ಮಗಳಲ್ಲೂ ಬರುತ್ತಿರುತ್ತವೆ. ನಾಸ್ತಿಕರು ಹೆಚ್ಚುತ್ತಲಿದ್ದರೂ ನಂಬಿದವರಿಗೆ ಇಂಬು ಸಿಗುತ್ತದೆ ಎಂದು ಹಬ್ಬಗಳನ್ನು

ಮಾನವೀಯತೆ ಮೆರೆದ ಬೆಳ್ಳಾರೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸತೀಶ್

ಸುಳ್ಯ: ಬೆಳ್ಳಾರೆ ದಿನಾಂಕ 08-04-2024 ರಂದು ಬೆಳ್ಳಾರೆ ಪೋಲಿಸ್ ( ಹೆಡ್ ಕಾನ್ಸ್ಟೇಬಲ್ ) ಸತೀಶ್ ಪುತ್ತೂರು- ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ಬಿದ್ದು ಸಿಕ್ಕಿದ 10.000/ ನಗದು ಹಾಗೂ ದಾಖಲೆಗಳನ್ನು ಒಳಗೊಂಡ ಪ್ಲಾಸ್ಟಿಕ್ ಲಕೋಟೆಯನ್ನು ಅದರ ವಾರಾಸುದಾರ ರುಕ್ಮಯ್ಯ ಗೌಡ ಪೈಚಾರುರವರ ಮೊಬೈಲ್ ನಂ. ಸಂಗ್ರಹಿಸಿ ಠಾಣೆಗೆ ಕರೆಸಿ ಈ ದಿನ ಹಸ್ತಾಂತರಿಸಿ ಮಾನವೀಯತೆ

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಬೇಸಿಗೆ ಶಿಬಿರ

ವಿಟ್ಲ: ಮಾಣಿ , ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವನ್ನು ಕಶೆಕೋಡಿಯ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನ ಬಾಳ್ತಿಲ ಗ್ರಾಮದಲ್ಲಿ ಏಪ್ರಿಲ್ 6 ಮತ್ತು 7 ರಂದು ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ಪೂರ್ವಾಹ್ನ 9.30ಕ್ಕೆ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಮತ್ತು ಬಾಲವಿಕಾಸ

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್,

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿ ಪುರಸ್ಕಾರ

ಮಂಗಳೂರು : ಕ್ರೀಡಾ ಬರವಣಿಗಾಗಿ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಿದ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ತುಮಕೂರುನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು. ತುಮಕೂರು ಜಿಲ್ಲಾ ಕನ್ನಡ

ಮಂಗಳೂರು ವಿವಿ: ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸಾಧನೆ

ಮಂಗಳೂರು: ಪಂಜಾಬ್‌ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ ವೃಂದದಲ್ಲಿ ದ್ವಿತೀಯ ಸ್ಥಾನ, ಶಾಸ್ತ್ರೀಯ ಕೊಳಲು ವಾದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಂಗಳೂರು

ಕಾಣದ ಗ್ರಹಣವ ತಂತ್ರಜ್ಞಾನದಲ್ಲಿ ಕಾಣುವ ತವಕ

ಸೂರ್ಯ ಗ್ರಹಣ ಮತ್ತೆ ಬಂದಿದೆ. ಭಾರತದಲ್ಲಿ ಕಾಣುವುದಿಲ್ಲ. ನೇಸರನು ದೊಡ್ಡ ತೊರಕೆಯಾದರೆ, ಭೂಮಿ ಮಾಂಜಿ ಹಾಗೂ ಚಂದ್ರ ಚಿಕ್ಕ ಚಿಪ್ಪರ್ ಮೀನು ಆಗಿರುವುದರಿಂದ ಸೂರ್ಯ ಗ್ರಹಣವು ಭೂಮಿಯ ಎಲ್ಲ ಕಡೆ ಕಾಣಿಸುವುದಿಲ್ಲ. ಹಾಗಾದರೆ ಸೂರ್ಯ ಗ್ರಹಣ ಎಂದರೆ ಏನು? ಭಾರತೀಯ ನಂಬಿಕೆ ಪ್ರಿಯರ ಪ್ರಕಾರ ರಾಹು ಮತ್ತು ಕೇತು ಸೂರ್ಯನನ್ನು ನುಂಗುವುದೇ ಸೂರ್ಯ ಗ್ರಹಣ. ಆದರೆ ಅವರಿಂದ

ಕಾರ್ಕಳ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಶಾಲಾ ಮುಖ್ಯೋಪಾಧ್ಯಾಯನ ಬಂಧನ 

ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಎ.6ರಂದು ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ, ಇಚ್ಚೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ(58) ಬಂಧಿತ ಆರೋಪಿ. ಈತ ಶಾಲೆಯ 13 ಮಕ್ಕಳಿಗೆ 2023ರ

ಬಂಟ್ವಾಳ: ಬೆಂಕಿಗೆ ಸುಟ್ಟು ಕರಕಲಾದ ಕಾರು

ಬಂಟ್ವಾಳ: ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಘಟನೆ ರಾಯಿ- ಕುದ್ಕೊಳಿಯ ಮಧ್ಯೆ ನಡೆದಿದ್ದು ಡಸ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ.‌ ಬೆಂಕಿಯ ಕೆನ್ನಲಿಗೆಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು