ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ.
ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ...
ಸೂರ್ಯ ಗ್ರಹಣವನ್ನು ಆಚೆಗಿಟ್ಟು ಈಚೆಗೆ ಬಂದಿವೆ ಹಬ್ಬಗಳು. ಶುಭ ಶುಕ್ರವಾರ ಹೋಗಿ ಬಿಡ್ತು. ಈದ್ ಉಲ್ ಪಿತ್ರ್ ಉಪವಾಸದ ಕೊನೆಯ ಶುಕ್ರವಾರವೂ ಕಳೆದು ಹೋಯಿತು. ಮಂಗಳಕರ ದಿನದ ಯುಗಾದಿಯೂ ಬಂತು. ಹಬ್ಬಗಳು ಎಲ್ಲ...
ಸುಳ್ಯ: ಬೆಳ್ಳಾರೆ ದಿನಾಂಕ 08-04-2024 ರಂದು ಬೆಳ್ಳಾರೆ ಪೋಲಿಸ್ ( ಹೆಡ್ ಕಾನ್ಸ್ಟೇಬಲ್ ) ಸತೀಶ್ ಪುತ್ತೂರು- ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ಬಿದ್ದು ಸಿಕ್ಕಿದ 10.000/ ನಗದು ಹಾಗೂ ದಾಖಲೆಗಳನ್ನು ಒಳಗೊಂಡ ಪ್ಲಾಸ್ಟಿಕ್...
ವಿಟ್ಲ: ಮಾಣಿ , ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವನ್ನು ಕಶೆಕೋಡಿಯ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನ ಬಾಳ್ತಿಲ ಗ್ರಾಮದಲ್ಲಿ ಏಪ್ರಿಲ್ 6 ಮತ್ತು...
ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ,...
ಮಂಗಳೂರು : ಕ್ರೀಡಾ ಬರವಣಿಗಾಗಿ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಿದ 'ಕರ್ನಾಟಕ ಕಲಾಶ್ರೀ' ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್...
ಮಂಗಳೂರು: ಪಂಜಾಬ್‌ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ ವೃಂದದಲ್ಲಿ...
ಸೂರ್ಯ ಗ್ರಹಣ ಮತ್ತೆ ಬಂದಿದೆ. ಭಾರತದಲ್ಲಿ ಕಾಣುವುದಿಲ್ಲ. ನೇಸರನು ದೊಡ್ಡ ತೊರಕೆಯಾದರೆ, ಭೂಮಿ ಮಾಂಜಿ ಹಾಗೂ ಚಂದ್ರ ಚಿಕ್ಕ ಚಿಪ್ಪರ್ ಮೀನು ಆಗಿರುವುದರಿಂದ ಸೂರ್ಯ ಗ್ರಹಣವು ಭೂಮಿಯ ಎಲ್ಲ ಕಡೆ ಕಾಣಿಸುವುದಿಲ್ಲ. ಹಾಗಾದರೆ...
ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಎ.6ರಂದು ಬಂಧಿಸಿದ್ದಾರೆ.
ಬೋಳ ವಂಜಾರಕಟ್ಟೆ ನಿವಾಸಿ, ಇಚ್ಚೋಡಿ ಮಹಾಲಿಂಗೇಶ್ವರ...
ಬಂಟ್ವಾಳ: ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಘಟನೆ ರಾಯಿ- ಕುದ್ಕೊಳಿಯ ಮಧ್ಯೆ ನಡೆದಿದ್ದು ಡಸ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಲಿಗೆಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅಗ್ನಿಶಾಮಕ...