ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನು ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್, ಇಎಮ್‌ಆರ್‌ಐ EMRI GREEN HEALTH SERVICES ಕರ್ನಾಟಕ ರಾಜ್ಯಾದ್ಯಂತ ಸುಸಜ್ಜಿತಗೊಂಡಿರುತ್ತದೆ. ಸಾಮಾನ್ಯ...
ಕಾಪು ಪುರಸಭೆಯ ಸಾಮಾನ್ಯ ಸಭೆ ದಿನಾಂಕ 30-12-2025 ರಂದು ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ನಡೆಯಿತು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ...
ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ...
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರೂ ಆಗಿರುವ ಯಕ್ಷಗಾನ ಕಲಾವಿದ, ಕವಿ,ಲೇಖಕ, ನಾಟಕಕಾರ, ಸಂಘಟಕ ಯೋಗೀಶ್ ಕಾಂಚನ್‌ಬೈಕಂಪಾಡಿ ಅವರು ನಿಧನರಾಗಿದ್ದಾರೆ.ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ 2023-2024ರ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು...
ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ...
ಕಾಪು:ಹಿಂದೂ ಜೂನಿಯರ್ ಕಾಲೇಜು, ಶಿರ್ವ ಇದರ ಹೊಸ ಅಕಾಡೆಮಿಕ್ ಬ್ಲಾಕ್ ಮತ್ತು ಎಐ ಕೊಠಡಿ ಉದ್ಘಾಟನೆ ಮತ್ತು ಕಾಲೇಜು ವಾರ್ಷಿಕೋತ್ಸವು ಸೋಮವಾರದಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ...
ಪಡುಬಿದ್ರಿ:ಉಚ್ಚಿಲ ಬಡಾ ಗ್ರಾಮ ಪಂಚಾಯತ್ ನಲ್ಲಿ ಎಟೆಂಡರ್, ಕ್ಲರ್ಕ್ ಆಗಿ 31 ವರ್ಷಗಳ ಕಾಲ ಸುದೀರ್ಘ ಸೇವೆಯನ್ನು ಸಲ್ಲಿಸಿ ಇದೀಗ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿ ಬೆಳಪು ಗ್ರಾ.ಪಂ.ಗೆ ನಿಯುಕ್ತಿಗೊಂಡಿರುವ ಚಂದ್ರಾವತಿ ವಿ. ಆಚಾರ್ಯ...
ಮಂಗಳೂರು : ಪುರಾತನ ಹಿನ್ನೆಲೆ ಹೊಂದಿರುವ ತುಳು ಭಾಷೆ ಹಾಗೂ ತುಳುನಾಡಿನ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರ, ಸಮುದಾಯ ಹಾಗೂ ಖಾಸಗಿ ರಂಗ ಜೊತೆಯಾಗಿ ಕೈಜೋಡಿಸಬೇಕಾಗಿದೆ ಎಂದು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ...
ಉಪ್ಪಿನಂಗಡಿ ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಯಿಲದ ಅತೂರ್ ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟವರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ...
ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮೊಹಮ್ಮದ್ ಶಾಝಿಲ್ (29) ಎಂದು...