Monthly Archives: January, 2025

‘ಇಲ್ಲಗೊಂಜಿ ಗೇನೊದ ಬಂಡಾರ’ : ತುಳು ಅಕಾಡೆಮಿಯ ಮನೆ ಮನೆ ಗ್ರಂಥಾಲಯ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ 'ಇಲ್ಲಗೊಂಜಿ ಗೇನೊದ ಬಂಡಾರ' ಅಭಿಯಾನ ಆರಂಭಿಸಿದೆ.ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್...

ಪುತ್ತೂರು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆ ಬೆಥನಿ ಶಾಲೆ ದ್ವಿತೀಯ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ...

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮ – 2025 ಪೂರ್ವ ತಯಾರಿ – ಪ್ರಸಂಗ ಮುಹೂರ್ತ ಮತ್ತು ಗೆಜ್ಜೆ ಸೇವೆ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮವು 2025 ಜೂನ್ 29 ರಂದು ದುಬೈ ಯ ಶೇಖ್ ರಾಶೀದ್ ಆಡಿಟೋರಿಯಂ ನಲ್ಲಿ ಜರಗಲಿದ್ದು "ದುಬೈ ಯಕ್ಷೋತ್ಸವ -2025" ಕಾರ್ಯಕ್ರಮದ ಪೂರ್ವ ತಯಾರಿ ಶುಭಾರಂಭ...

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಜ.19ರಂದು ಸ್ವಯಂ ಸೇವಕರ ಬೃಹತ್ ಸಮಾವೇಶ

ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಪೂರ್ವಭಾವಿಯಾಗಿ ಜ.19ರಂದು ಸಂಜೆ 3 ಗಂಟೆಗೆ ಸ್ವಯಂ ಸೇವಕರ ಬೃಹತ್ ಸಮಾವೇಶವು ನಡೆಯಲಿದೆ. ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ...

ತಿರುಪತಿ: ಕಾಲ್ತುಳಿತ ಪ್ರಕರಣ: 6 ಮಂದಿ ಮೃತ್ಯು: 30 ಮಂದಿಗೆ ಗಾಯ

ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ದರ್ಶನ ಟಿಕೆಟ್ ಪಡೆಯಲು ಸೇರಿದ್ದ ಭಕ್ತರ ಸಮೂಹದಲ್ಲಿ ಉಂಟಾದ ನೂಕು ನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಬುಧವಾರ ಸಂಜೆ ನಡೆದ ಈ...

ಕಡಬ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಬೆಂಕಿಗಾಹುತಿ

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು,...

ಮಂಗಳೂರು: ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ 14ನೇ ವಾರ್ಷಿಕ ಸ್ಪೆಕ್ಟ್ರಮ್ ಹೃದಯಶಾಸ್ತ್ರ ಸಮ್ಮೇಳನ

ಮಂಗಳೂರಿನ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಸ್ಪೆಕ್ಟ್ರಮ್ - 2025" ಎಂಬ ಒಂದು ದಿನದ ಹೃದಯ ಶಾಸ್ತ್ರ ಸಮ್ಮೇಳನವು ಜನವರಿ 11, 2025 ರಂದು ಮಂಗಳೂರಿನ "ದಿ ಓಷನ್ ಪರ್ಲ್...

ಮಂಗಳೂರು: ಹೊಸಬೆಟ್ಟುವಿನಲ್ಲಿ ಸಮುದ್ರಕ್ಕಿಳಿದ ನಾಲ್ವರಲ್ಲಿ ಓರ್ವನ ರಕ್ಷಣೆ: ಮೂವರ ಮೃತದೇಹ ಪತ್ತೆ

ಮಂಗಳೂರಿಗೆ ಪ್ರವಾಸಕ್ಕೆಂದು ಬಂದ ನಾಲ್ವರು ಸ್ನೇಹಿತರು ಹೊಸಬೆಟ್ಟು ಬೀಚ್‌ನ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರದಲ್ಲಿ ಈಜಲೆಂದು ಇಳಿದಿದ್ದು ಈ ಸಂದರ್ಭದಲ್ಲಿ ನಾಲ್ವರಲ್ಲಿ ಮೂವರು ಸಮುದ್ರ ಪಾಲಾಗಿದ್ದು, ಓರ್ವ ಯುವಕನನ್ನು ರಕ್ಷಣೆ ಮಾಡಲಾಗಿದೆ. ಕಾಲೇಜು...

ಉಳ್ಳಾಲ: ಕೋಟೆಕಾರು ಬೀರಿ ಗೋಡಾನ್‌ನಲ್ಲಿ ಕಾರ್ಮಿಕರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಗಾಯಗೊಂಡ ಕಾರ್ಮಿಕರು ಖಾಸಗಿ ಆಸ್ಪತ್ರೆಗೆ ದಾಖಲು

ಕೋಟೆಕಾರು ಬೀರಿ ಗೋಡಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ಲವರ್ ಡೆಕರೇಷನ್ ಕಾರ್ಮಿಕರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಕೋಟೆಕಾರು ಬೀರಿ ಸಮೀಪದ ಪ್ಲವರ್ ಡೆಕರೇಟರ್...

ಪುತ್ತೂರು: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಪುತ್ತೂರು: ದಾರಂದಕುಕ್ಕು ಕೊಲ್ಯ ಎಂಬಲ್ಲಿ ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದ್ದು, ಅಪಘಾತದಿಂದ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್...

Most Read