ಮೂಡುಬಿದಿರೆ : ಇಲ್ಲಿನ ಪುರಸಭೆಯ ಪೌರ ಕಾಮಿ೯ಕೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭಾ ವ್ಯಾಪ್ತಿಯ ಬಿರಾವಿನಲ್ಲಿ ಮಂಗಳವಾರ ನಡೆದಿದೆ.ಬಿರಾವು ಅರಂತ ಕಂಪೌಂಡ್ ನ ನಿವಾಸಿ ದಿ. ಚಂದ್ರಹಾಸ್...
ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ಕಟ್ಟಡಗಳ ಹಾಗೂ ಹಲವಾರು ಖ್ಯಾತನಾಮರ ಮನೆಗಳ ಕೆಲಸಗಳನ್ನು ಎಂಜಿನಿಯರ್ ನಂತೆ ಅಚ್ಚುಕಟ್ಟಾಗಿ ನಿಮಿ೯ಸಿ ಕೊಟ್ಟು ಜಯ ಮೇಸ್ತ್ರಿ ಎಂದೇ ಮೂಡುಬಿದಿರೆ ಪರಿಸರದಲ್ಲಿ ಖ್ಯಾತರಾಗಿದ್ದ ಸಂಪಿಗೆ ಕೋಂಟಡ್ಕ ನಿವಾಸಿ ಜಯ...
ಮಂಜೇಶ್ವರ : ವ್ಯಕ್ತಿಯೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ.
ಕಣ್ಣೂರು ಪಯ್ಯನ್ನೂರು ನಿವಾಸಿ ಹಾಗೂ ಉಪ್ಪಳ ಮೀನು ಮಾರುಕಟ್ಟೆ ಸಮೀಪದ ಫ್ಲಾಟಿನ ನೌಕರನಾಗಿರುವ ಸುರೇಶ್ ಕುಮಾರ್ (48) ಸಾವನ್ನಪ್ಪಿದ ದುರ್ದೈವಿ.
ಮಂಗಳವಾರ...
ಸುಳ್ಯ: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ.ಸಿ.ಸದಾನಂದ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇಂದು ನಡೆದ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ...
ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ...
ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್...
ಮೂಡುಬಿದಿರೆ : ಶ್ರೀ ಇಟಲ ಬಾಕ್ಯಾರ್ ಫ್ರೆಂಡ್ಸ್ ದರೆಗುಡ್ಡೆ ಇದರ ವತಿಯಿಂದ ದಿ |ಬಿ. ಜಯರಾಜ್ ಕೆಲ್ಲಪುತ್ತಿಗೆ ಅರಮನೆ ಇವರ ಸ್ಮರಣಾರ್ಥ 2ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಶನಿವಾರ ನಡೆಯಿತು.ರಾಜವರ್ಮ...
ಮೂಡುಬಿದಿರೆ : ಇಲ್ಲಿನ ಪುರಸಭಾ ವ್ಯಾಪ್ತಿಯ ಸ್ವರಾಜ್ಯ ಮೈದಾನದಲ್ಲಿ ಕಾಯ೯ಚರಿಸುತ್ತಿದ್ದ ದಿನವಹಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯ ವರಿ ವಸೂಲಿನ ಗುತ್ತಿಗೆಯನ್ನು ಪುರಸಭೆಯು ಸೋಮವಾರ ಸಂಜೆ ರದ್ದುಪಡಿಸಿದೆ.ಕಳೆದ ಡಿಸೆಂಬರ್ 20 ರಂದು ನಡೆದಿದ್ದ ದಿನವಹಿ...
ಪುತ್ತೂರು: ಇತಿಹಾಸ ಪ್ರಸಿದ್ಧವಾಗಿರುವ ಪುತ್ತೂರಿನ 32ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಮಾ.1ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು, ಕಂಬಳವನ್ನು ಉತ್ತಮವಾಗಿ ನಡೆಸುವಲ್ಲಿ...
ಮಂಗಳೂರು:ದ.ಕ ಜಿಲ್ಲೆಯ ಕುಲಶೇಖರದಲ್ಲಿರುವ ಅತ್ಯಂತ ಪುರಾತಣ ಧಾರ್ಮಿಕ ಶ್ರದ್ಧಾ ಕೇಂದ್ರ ಶ್ರೀ ವೀರ ನಾರಾಯಣ ದೇವಸ್ಥಾನದಲ್ಲಿ ಪೆ 11 ರಿಂದ 15 ತನಕ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಶುಭಾಶಿರ್ವಾದಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ...