ಮಂಗಳೂರಿನ ಅಥ್ಲೆಟಿಕ್ಸ್ ಅಕಾಡೆಮಿಯಾದ ಮಂಗಳಾ ಅಥ್ಲಿಟ್ ವತಿಯಿಂದ ಮಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದ.ಕ ಅಥ್ಲೆಟಿಕ್ಸ್  ಅಸೋಸಿಯೇಶನ್ ಸಹಯೋಗದೊಂದಿಗೆ ರೈಸಿಂಗ್ ಚಾಂಪಿಯನ್ಸ್ ಕ್ಯಾಂಪ್ – ೨೦೨೫ ಎಂಬ ಅಥ್ಲೆಟಿಕ್ಸ್ ಸಮ್ಮರ್ ಕ್ಯಾಂಪ್ನ ಉದ್ಘಾಟನಾ ಕಾರ್ಯಕ್ರಮವು ನಗರದ ಮಂಗಳಾ ಸ್ಟೇಡಿಯಂನಲ್ಲಿ ನಡೆಯಿತು. ಜಿಲ್ಲೆಯ ವಿದ್ಯಾರ್ಥಿಗಳು                         
        Month: March 2025
              ಎಂ.ಆರ್.ಪಿ. ಎಲ್. ಸಂಸ್ಥೆ ವತಿಯಿಂದ ಸಿ ಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸರ್ಗಧಾಮಕ್ಕೆ ಕೊಡುಗೆ ನೀಡಲಾಯಿತು.  ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು. ಈ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನೂತನವಾದ ಸರ್ಜಿಕಲ್                         
        
              ಮಂಜೇಶ್ವರ ಮೂಡಂಬೈಲ್ ದಡ್ಡಂಗಡಿ ತರವಾಡು ಟ್ರಸ್ಟ್ನ ದಡ್ಡಂಗಡಿ ಕುಟುಂಬಸ್ಥರು ನೂತನವಾಗಿ ನಿರ್ಮಿಸಿದ ಶ್ರೀ ನಾಗದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಏಪ್ರಿಲ್ 10 ಮತ್ತು 11ರಂದು ನಡೆಯಲಿದೆ. ನಾಗದೇವರ ಪುನರ್ ಪ್ರತಿಷ್ಟ  ಬ್ರಹ್ಮಕಲಶದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ದಡ್ಡಂಗಡಿ ಶ್ರೀಮಹಾ ವಿಷ್ಣು ದೇವಸ್ಥಾನದಲ್ಲಿ ದೇವರ ಮಹಾ ಪೂಜೆಯ ಬಳಿಕ                         
        
              ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮನೋವೈದ್ಯಶಾಸ್ತ್ರ ವಿಭಾಗದ ತಜ್ಞರ ಸಹಕಾರದೊಂದಿಗೆ ದಕ್ಷಿಣ ಕೆನರಾದ ಕ್ಯಾಥೋಲಿಕ್ ಸಂಘದ ಸಹಯೋಗದೊಂದಿಗೆ ಪ್ರಥಮ ವರ್ಷದ ಕೈಗಾರಿಕಾ ಮನೋವಿಜ್ಞಾನ ವಿದ್ಯಾರ್ಥಿಗಳಿಗಾಗಿ ಮನೋವಿಜ್ಞಾನ ಶಿಬಿರವನ್ನು ಆಯೋಜಿಸಿದ್ದರು.                         
        
              ಕಡಬ :ಇಲ್ಲಿನ ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ಯು ಕೆ ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭವು ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಸೈಂಟ್ ತೋಮಸ್ ವಸತಿ ಶಾಲೆ ಬೈಂದೂರು ಇಲ್ಲಿನ ಪ್ರಾಂಶುರಾದ ವಂದನೀಯ ಫಿಲಿಪ್ ನೆಲ್ಲಿವಿಲಾ ಅವರು ಪುಟಾಣಿಗಳು ತಮ್ಮ ಶಿಕ್ಷಣದ ಪ್ರಾಥಮಿಕ ಹಂತವನ್ನು ಪೂರೈಸಿ ಹೊಸ ಪ್ರವಾಸಕ್ಕೆ ಕಾಲಿಡುವ ಈ                         
        
              ಸಾಂತೋಮ್ ವಿದ್ಯಾನಿಕೇತನದಲ್ಲಿ ಯು. ಕೆ. ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭ ವಿಜೃಂಭಣೆಯಿಂದ ದಿನಾಂಕ 29.03.2025 ಶನಿವಾರದಂದು ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಪುಟಾಣಿಗಳು ತಮ್ಮ ಶಿಕ್ಷಣದ ಪ್ರಥಮ ಹಂತವನ್ನು ಪೂರೈಸಿ ಪ್ರಾಥಮಿಕ ಶಿಕ್ಷಣಕ್ಕೆ ಕಾಲಿಡುವ ಈ ಕ್ಷಣವು ಸಂತಸದಾಯಕವಾಗಿತ್ತು.ಮುಖ್ಯ ಅತಿಥಿಯಾಗಿ ಕರ್ನಲ್ ಎನ್.                         
        
              ಮೂಡುಬಿದಿರೆ: ಕಳೆದ 10 ದಿನಗಳ ಹಿಂದೆ ತಾಲೂಕಿನ ಬಜರಂಗದಳದ ಮಾಜಿ ಸಂಚಾಲಕ ಬೆಳುವಾಯಿ ಗ್ರಾಮದ ಖಂಡಿಗ ದರ್ಖಸು ನಿವಾಸಿ ಸೋಮನಾಥ ಕೋಟ್ಯಾನ್ ರವರ ಮನೆಯ ಹಟ್ಟಿಯಿಂದ ದನಗಳನ್ನು ಕದ್ದೊಯ್ದ ಓವ೯ ಆರೋಪಿ ಪುತ್ತಿಗೆಯ ಮೊಹಮ್ಮದ್ ಆರೀಫ್ ( 25ವ.) ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.ಅಂದು ರಾತ್ರಿ ಮನೆಯ ಹೊರಗೆ ನಾಯಿ ಬೊಗಳಿದ ಶಬ್ದಕ್ಕೆ ಮನೆಯ ಲೈಟ್ ಆನ್                         
        
              ಕ್ರೀಡೆ ಎಂಬುದು ಆರೋಗ್ಯಕ್ಕೆ ಪೂರಕ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕ್ರೀಡಾಪಟು, ಫೀಲ್ಡ ಮಾರ್ಷಲ್ ಕಾರ್ಯಪ್ಪ ಪದವಿ ಕಾಲೇಜು ಮಡಿಕೇರಿ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ. ಎವರೆಸ್ಟ್ ರೋಡ್ರಿಗಸ್ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾರ್ಚ್ 27 ಮತ್ತು                         
        
              ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಭೂಕಂಪ ಸಂಭವಿಸಿದ್ದು, ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಭೂಕಂಪದಿಂದಾಗಿ ಮ್ಯಾನ್ಮಾರ್ನಲ್ಲಿ ಮೃತಪಟ್ಟವರ ಸಂಖ್ಯೆ 1,002ಕ್ಕೆ ಏರಿಕೆಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ                         
        
              ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು                         
        


























