ಉಡುಪಿಯ ಗೋವಿಂದ ಪೈ ಸಂಶೋಧನಾ ಕೇಂದ್ರದ ಆವರಣದಲ್ಲಿ ಹಿರಿಯ ಸಂಶೋಧಕ ಹಂಪ ನಾಗರಾಜಯ್ಯ ಅವರಿಗೆ ಗೋವಿಂದ ಪೈ ಸಂಶೋಧನಾ ಪ್ರಶಸ್ತಿ ಸಂದಿತು. ಅರುವತ್ತು ವರುಷಗಳ ಹಿಂದೆ ಗೋವಿಂದ ಪೈಗಳ ಗ್ರಂಥ ಭಂಡಾರವನ್ನು ಎಂಜಿಎಂ ಕಾಲೇಜಿಗೆ ತಂದು ಅವರ ಹೆಸರಿನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿತ್ತು. ಅಲ್ಲಿನ ಹಲವು ಸಂಶೋಧನೆಗಳ ನಡುವೆ ಪೈಗಳ ಕೃತಿ ಸಂಪುಟವನ್ನು ಸಹ ತರಲಾಗಿತ್ತು. ಇಂದು
Month: March 2025
ದೆಹಲಿ:ಮಾರುಕಟ್ಟೆಯಲ್ಲಿ ಬೆಲೆ ಕುಸಿಯುತ್ತಿದ್ದು, ರೈತರ ಅನುಕೂಲಕ್ಕಾಗಿ ಈರುಳ್ಳಿ ಮೇಲಿನ ರಫ್ತು ಸುಂಕವನ್ನು ಶೇಕಡಾ 20ರಷ್ಟು ಕಡಿತಗೊಳಿಸಿ ಕೇಂದ್ರ ಸರ್ಕಾರ ಘೋಷಿಸಿದೆ. ಇದು ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಗ್ರಾಹಕ ವ್ಯವಹಾರಗಳ ಇಲಾಖೆಯೊಂದಿಗೆ ಮಾತುಕತೆಯ ಬಳಿಕ ಕಂದಾಯ ಇಲಾಖೆ ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ರೈತರ ಹಿತಕಾಯಲು ಈ
ಕಾರ್ಕಳ :ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವವು ಮೇ ೧೦ ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವುದು ಎಂದು ಹಿರಿಯ ಸಹಕಾರಿ ದುರೀಣ, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ದ.ಕ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ .ರಾಜೇಂದ್ರ ಕುಮಾರ್ ತಿಳಿಸಿದರು. ಕಾರ್ಕಳದ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ನವೋದಯ ಸ್ವಸಹಾಯ ಸಂಘದ
ಸುಬ್ರಹ್ಮಣ್ಯ: ಪಶ್ಚಿಮ ಘಟ್ಟ ಪ್ರದೇಶ ವಿಶಾಲವಾಗಿದ್ದು ದಟ್ಟ ಕಾನನದಿಂದ ಕೂಡಿದ್ದು ಸ್ವಚ್ಛಂದವಾದ ಗಾಳಿ ನಾವು ಪಡೆಯುತ್ತಾ ಇದ್ದೇವೆ. ಬೇಸಿಗೆಯ ಬಿರು ಬಿಸಿಲಿನಲ್ಲಿ ಕೂಡ ಕಾಡುಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸಿ ಜರಿ ತೊರೆಗಳಲ್ಲಿ ಇರುವ ನೀರನ್ನ ಕುಡಿದು ಜೀವಿಸ್ತ ಇದ್ದಾವೆ. ಹೀಗಿರುವಾಗ ರಾಜ್ಯ ಸರಕಾರವು ಪ್ರಾಣಿಗಳಿಗೆ ನೀರು ಕುಡಿಯಲು ಬೇಕಾದಷ್ಟು ನೀರು ಹಾಗೂ
ನೆಹರೂ ಮೆಮೋರಿಯಲ್ ಕಾಲೇಜಿನ ಸಂಶೋಧನಾ ಸಂಘ ಮತ್ತು ಗ್ರಂಥಾಲಯ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ “ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್'” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಸ್ವಾಮಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ದಿನೇಶ ಪಿ.ಟಿ ಭಾಗವಹಿಸಿದ್ದು
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಆಲೆಟ್ಟಿ ಗ್ರಾಮದ ಕುಡೆಕಲ್ಲಿನಲ್ಲಿ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮ ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗಮಯೂರಿಯ ಕಲಾ ಶಾಲೆಯಲ್ಲಿ ಮಾ.21ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲೆ ಡಾ.ರೇವತಿ ನಂದನ್ ರವರು ಆಮಂತ್ರಣ
ಮಣಿಪಾಲವನ್ನು ಮಲೇರಿಯಾ ಮುಕ್ತವಾಗಿಸುವ ನಿಟ್ಟಿನಲ್ಲಿ ರೋಟರಿ ಮಣಿಪಾಲ ಹಿಲ್ಸ್ ಸಂಸ್ಥೆಯು ರೋಟರಿಯನ್ಸ್ ಎಗೇನ್ಸ್ಟ್ ಮಲೇರಿಯಾ (RAM-G) ಸಹಯೋಗದೊಂದಿಗೆ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೋಟರಿ ಮಣಿಪಾಲ ಹಿಲ್ಸ್ ಅಧ್ಯಕ್ಷೆ ರೊಟೇರಿಯನ್ ಸುಪರ್ಣಾ, “ಸಮುದಾಯದ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದರು. ಎಂಐಟಿ ನಿರ್ದೇಶಕರಾದ ಡಾ.
ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಂಭೀರಾವಸ್ಥೆಯಲ್ಲಿದ್ದ ಪಾದಾಚಾರಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬಾಯಾರು ಚಿಗುರುಪಾದೆ ಕುಳೂರು ಕುಳ ಬೈಲು ನಿವಾಸಿ
ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ ಕ್ಲಬ್ (ರಿ) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 20 ನೇ ವರ್ಷದ ” ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾತ್ರಿ 8:00 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ
ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟ ಮಡಿಕೇರಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಇದರ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಆಯ್ಕೆಯಾಗಿದ್ದಾರೆ. ಸಮಿತಿಯ ಅಧ್ಯಕ್ಷರಾಗಿ ಮೂಟೇರ ಪುಷ್ಪಾವತಿ ರಮೇಶರವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ.