ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದ ಕಳಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ವಿಷ್ಣಮೂರ್ತಿ ದೈವಸ್ಥಾನದ ನೂತನ ಭೋಜನಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 3 ಲಕ್ಷ ಅನುದಾನದ ಮಂಜೂರಾತಿ ಪತ್ರ ವಿತರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ )
Month: March 2025
ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ದಕ್ಷಿಣ ಕೆನರಾದ ಕ್ಯಾಥೋಲಿಕ್ ಸಂಘ ಮತ್ತು ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎಮ್‌ಎಸ್‌ಡಬ್ಲ್ಯುನ ಕೈಗಾರಿಕಾ ಮನೋವಿಜ್ಞಾನ ವಿದ್ಯಾರ್ಥಿಗಳಿಗಾಗಿ ಮನೋವಿಜ್ಞಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ
ವಿಶ್ವವಿದ್ಯಾನಿಲಯದ 43ನೇ ಘಟಿಕೋತ್ಸದಲ್ಲಿ ಉದ್ಯಮಿಗಳಾದ ರೋಹನ್ ಮೊಂತೆರೋ, ಡಾ.ಎಂ.ಎನ್.ರಾಜೇಂದ್ರ ಕುಮಾರ್ , ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಮಾ. 29ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ ಎಂದು ವಿವಿ ಕುಲಪತಿ ಪ್ರೊ.ಧರ್ಮ
ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಜಾಲ್ ವಾರ್ಡ್ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯದರ್ಶಿ,
ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಅವರನ್ನು ಭೇಟಿ
ಮೂಡುಬಿದಿರೆ : ಅವಿಭಜಿತ ದ.ಕ ಜಿಲ್ಲೆಯಲ್ಲಿ ಈ ವರ್ಷದ ಋತುವಿನ ಕಂಬಳಗಳು ಮುಕ್ತಾಯದ ಹಂತದಲ್ಲಿದ್ದು ಮೂರ್‍ನಾಲ್ಕು ಕಂಬಳಗಳು ಮಾತ್ರ ಬಾಕಿಯುಳಿದಿದ್ದು ಈ ಕಂಬಳಗಳನ್ನಾದರೂ ಗೊಂದಲರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿಯು ಬೇಡಿಕೊಂಡಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಇಲ್ಲಿನ ಸೃಷ್ಠಿ ಗಾರ್ಡನ್‌ನಲ್ಲಿ ಬುಧವಾರ
ದರೆಗುಡ್ಡೆ ಗ್ರಾಮ ಪಂಚಾಯತ್‌ದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.17ಲಕ್ಷ ರೂ. ವೆಚ್ಚದ ಸಂಜೀವಿನಿ ಕಟ್ಟಡ, 20ಲಕ್ಷ ರೂ. ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ, ರಸ್ತೆ, 12ಲಕ್ಷ ರೂ. ವೆಚ್ಚದಲ್ಲಿ ಕೆಲ್ಲಪುತ್ತಿಗೆಯಲ್ಲಿ ರುದ್ರಭೂಮಿ ಹಾಗೂ 15ಲಕ್ಷ ರೂ ವೆಚ್ಚದಲ್ಲಿ ದರೆಗುಡ್ಡೆ ನರಂಗೊಟ್ಟು ಎಂಬಲ್ಲಿ
ಮಂಗಳೂರು : ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ್ರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ದ್ವಜ ಹಾರಿಸಿ ಮತ್ತು 13 ದಿವಸ ಆಡಳಿತ ನಡೆಸಿದ ಸಂಸ್ಮರಣಾ ದಿನ ಆಚರಣೆಯ ಅಂಗವಾಗಿ ತುಳುನಾಡ ಅಮರ ಸುಳ್ಯ ಸಮರ – 1837 ಸಂಸ್ಮರಣಾ ಮತ್ತು ವಿಜಯದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಸಮರ ವೀರ ಕೆದಂಬಾಡಿ
ಮಂಗಳೂರು ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ ಅವರು, ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ್ದಾರೆ. ಡಾ. ಸಂದೀಪ್ ಶೆಟ್ಟಿ ಅವರ ಪಿಎಚ್ಡಿ ಪ್ರಬಂಧ "SAVE: A Novel Appliance and Its




























