Home 2025 March (Page 3)

ಮೂಡುಬಿದಿರೆ: ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವಷ೯ಗಳ ನಂತರ ಬಂಧಿಸಿದ ಪೊಲೀಸರು

ಮೂಡುಬಿದಿರೆ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಲ್ಲಮುಂಡ್ಕೂರು ಗ್ರಾಮದ ಮಾಣಿಲ ಮನೆಯ ರಿಚಾರ್ಡ್ ನೊರೊನ್ಹ ಎಂಬ ಆರೋಪಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. 1999 ರಲ್ಲಿ ಮಾಣಿಲ ಮನೆಯಲ್ಲಿ ನಡೆದ ಹಲ್ಲೆ ಹಾಗೂ ಕೊಲೆ ಬೆದರಿಕೆಗೆ

ಬಾಳೆಹೊನ್ನೂರು : ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ನೂತನ ಅಧ್ಯಕ್ಷರಾಗಿ ಎನ್.ಎ ಸಂಜೀವ ಪೂಜಾರಿ ಆಯ್ಕೆ

ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಗೌರವಯುತ ಸತೀಶ್ ಪೂಜಾರಿಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರ ಆಯ್ಕೆಯನ್ನು ಚೀಟಿ ಎತ್ತುವ ಮೂಲಕ ನಡೆಸಲಾಯಿತು. ಈ ಪ್ರಕ್ರಿಯೆಯಲ್ಲಿ ಎನ್ ಎ ಸಂಜೀವ ಪೂಜಾರಿಯವರು ಆಯ್ಕೆಗೊಂಡರು. ನೂತನ ಅಧ್ಯಕ್ಷರನ್ನು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಎಲ್ಲಾ ಸದಸ್ಯರುಗಳು ಒಮ್ಮತದ

ಮಂಗಳೂರು: ಮುದ್ರ ಪ್ರಿಂಟರ್ಸ್‌ನಲ್ಲಿ ಪ್ಲೆಕ್ಸ್ ಪ್ರಿಂಟಿಂಗ್ ಪ್ರೀಮಿಯಂ ಆಲ್ವಿನ್ ಬ್ರ್ಯಾಂಡ್ ಮಿಷಿನ್ ಉದ್ಘಾಟನೆ

ಮಂಗಳೂರು:  ಮಂಗಳೂರಿನ ಅಳಕೆಯಲ್ಲಿರುವ ಮುದ್ರಾ ಪ್ರಿಂಟರ್ಸ್‌ನಲ್ಲಿ ನವ ನವೀನ ಮಾದರಿಯ ಉತ್ಕೃಷ್ಟ ಗುಣಮಟ್ಟದ ಪ್ರಪಂಚದಲ್ಲೇ ಪ್ರಸಿದ್ಧಿ ಮತ್ತು ಪ್ರಖ್ಯಾತಿಯನ್ನು ಹೊಂದಿರುವ ಫ್ಲೆಕ್ಸ್ ಪ್ರಿಂಟಿಂಗ್ ಪ್ರೀಮಿಯಂ ಆಲ್ವಿನ್ ಬ್ರಾಂಡ್‌ನ  ಹೊಸ ನೂತನ ಮಿಷಿನ ಉದ್ಘಾಟನೆ ಸಮಾರಂಭ ನಡೆಯಿತು.  ಕಳೆದ ೩೦ ವರ್ಷಗಳಿಂದ ಮುದ್ರಣ ಕ್ಷೇತ್ರದಲ್ಲಿ ಮನೆ

ಹಳೆಯಂಗಡಿ:ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ

ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ (ರಿ.) ಎಸ್.ಕೋಡಿ, ತೋಕೂರು, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ- ಇವರ ಸಹಭಾಗಿತ್ವದಲ್ಲಿ ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ 2025 ನಡೆಯಲಿದೆ. ಈ ಶಿಬಿರದಲ್ಲಿ ಯೋಗ/ಧ್ಯಾನ,ಶ್ಲೋಕ/ ಭಗವದ್ಗೀತಾ,ಭಜನೆ,ಸಂಗೀತ,ನೃತ್ಯ,ನೀತಿ ಕಥೆಗಳು, ಪೇಪರ್ ಕ್ರಾಫ್ಟ್,ಚಿತ್ರಕಲೆ/ ವರ್ಣ

ಗರುಡ ಗ್ಯಾಂಗಿನ ಆರೋಪಿ ಇಸಾಕ್‌: 9 ದಿನ ಪೋಲಿಸ್ ಕಸ್ಟಡಿಗೆ

ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಮಾ.12 ರಂದು ಮಣಿಪಾಲ ಠಾಣಾ ಪೋಲಿಸ್ ನಿರೀಕ್ಷಕ ದೇವರಾಜ್ ಅವರಿಂದ ಕಾಲಿಗೆ ಗುಂಡೇಟು ತಿಂದಿದ್ದ ಗರುಡ ಗ್ಯಾಂಗಿನ ಆರೋಪಿ ಇಸಾಕ್‌ನನ್ನು ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಎ.1 ರವರೆಗೆ ಒಟ್ಟು 9 ದಿನ ಪೋಲಿಸ್ ಕಸ್ಟಡಿಗೆ ನೀಡಿದೆ.ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಬೆಂಗಳೂರಿನ ನೆಲಮಂಗಲ

ಮಲ್ಪೆ: ಪ್ರಚೋದನಕಾರಿ ಭಾಷಣ:ಹಿಂದೂ ಯುವಸೇನೆಯ ಮಾಜಿ ಜಿಲ್ಲಾಧ್ಯಕ್ಷನ ವಿರುದ್ಧ ಸುಮೊಟೋ ಪ್ರಕರಣ

ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮೀನುಗಾರರ ಬಂಧನ ವಿರೋಧಿಸಿ ಮಾ 22ರಂದು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಯುವಸೇನೆಯ ಮಾಜಿ ಜಿಲ್ಲಾಧ್ಯಕ್ಷ ಮಂಜುಕೊಳ ವಿರುದ್ಧ ಸುಮೊಟೋ ಪ್ರಕರಣ ದಾಖಲಾಗಿದೆ. ದಯಮಾಡಿ ಬಂಧಿತ ನಾಲ್ಕು ಮಹಿಳೆಯರನ್ನು ಬಿಡಬೇಕು ಎಂದ ವೇದಿಕೆ ಮಂಜು ಕೊಳ ಭಾಷಣ ಮಾಡುವ

ಮೊಟೊ ವರ್ಲ್ಡ್ ತೊಕ್ಕೊಟ್ಟು ವತಿಯಿಂದ ದ್ವಿಚಕ್ರ ವಾಹನ ಖರೀದಿಯ ಮೇಲೆ ವಿಶೇಷ ಆಫರ್‌

ಯಮಹಾದ ಅಧಿಕೃತ ಡೀಲರ್‌ಗಳಾದ ಮೊಟೊ ವರ್ಲ್ಡ್ ತೊಕ್ಕೊಟ್ಟು ವತಿಯಿಂದ ದ್ವಿಚಕ್ರ ವಾಹನ ಖರೀದಿಯ ಮೇಲೆ ವಿಶೇಷ ಆಫರ್‌ಗಳನ್ನು ಘೋಷಿಸಿದ್ದಾರೆ.ಯಮಹಾದ ಯಾವುದೇ ಮಾದರಿಯ ಸ್ಕೂಟರ್ ಖರೀದಿಸಿದರೆ ನಾಲ್ಕು ಸಾವಿರ ಕ್ಯಾಶ್‌ಬ್ಯಾಕ್, ಪುಲ್ ಟ್ಯಾಂಕ್ ಪೆಟ್ರೋಲ್, ಉಚಿತ ಹೆಲ್ಮೆಟ್ ಮತ್ತು ಕಡಿಮೆ ಡೌನ್ ಪೇಮೆಂಟ್ ವ್ಯವಸ್ಥೆಯೂ ಇದೆ.ಇನ್ನು ಯಮಹಾದ ಯಾವುದೇ ಮಾದರಿಯ ಮೋಟಾರ್ ಬೈಕ್

ಹಂಪ ನಾಗರಾಜಯ್ಯರಿಗೆ ಗೌರವ:ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ

ಉಡುಪಿಯ ಗೋವಿಂದ ಪೈ ಸಂಶೋಧನಾ ಕೇಂದ್ರದ ಆವರಣದಲ್ಲಿ ಹಿರಿಯ ಸಂಶೋಧಕ ಹಂಪ ನಾಗರಾಜಯ್ಯ ಅವರಿಗೆ ಗೋವಿಂದ ಪೈ ಸಂಶೋಧನಾ ಪ್ರಶಸ್ತಿ ಸಂದಿತು. ಅರುವತ್ತು ವರುಷಗಳ ಹಿಂದೆ ಗೋವಿಂದ ಪೈಗಳ ಗ್ರಂಥ ಭಂಡಾರವನ್ನು ಎಂಜಿಎಂ ಕಾಲೇಜಿಗೆ ತಂದು ಅವರ ಹೆಸರಿನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿತ್ತು. ಅಲ್ಲಿನ ಹಲವು ಸಂಶೋಧನೆಗಳ ನಡುವೆ ಪೈಗಳ ಕೃತಿ ಸಂಪುಟವನ್ನು ಸಹ ತರಲಾಗಿತ್ತು. ಇಂದು

ಈರುಳ್ಳಿ ಮೇಲಿನ ರಫ್ತು ಸುಂಕ ಶೇ.20ರಷ್ಟು ಕಡಿತ: ಏಪ್ರಿಲ್ 1ರಿಂದ ಜಾರಿ: ಕೇಂದ್ರ ಸರ್ಕಾರ

ದೆಹಲಿ:ಮಾರುಕಟ್ಟೆಯಲ್ಲಿ ಬೆಲೆ ಕುಸಿಯುತ್ತಿದ್ದು, ರೈತರ ಅನುಕೂಲಕ್ಕಾಗಿ ಈರುಳ್ಳಿ ಮೇಲಿನ ರಫ್ತು ಸುಂಕವನ್ನು ಶೇಕಡಾ 20ರಷ್ಟು ಕಡಿತಗೊಳಿಸಿ ಕೇಂದ್ರ ಸರ್ಕಾರ ಘೋಷಿಸಿದೆ. ಇದು ಏಪ್ರಿಲ್​ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಗ್ರಾಹಕ ವ್ಯವಹಾರಗಳ ಇಲಾಖೆಯೊಂದಿಗೆ ಮಾತುಕತೆಯ ಬಳಿಕ ಕಂದಾಯ ಇಲಾಖೆ ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ರೈತರ ಹಿತಕಾಯಲು ಈ

ಕಾರ್ಕಳ: ಮೇ 10ರಂದು ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವ

ಕಾರ್ಕಳ :ನವೋದಯ ಸ್ವಸಹಾಯ ಸಂಘದ ರಜತ  ಮಹೋತ್ಸವವು ಮೇ ೧೦ ರಂದು ಮಂಗಳೂರಿನ  ನೆಹರು ಮೈದಾನದಲ್ಲಿ ನಡೆಯಲಿರುವುದು ಎಂದು ಹಿರಿಯ ಸಹಕಾರಿ ದುರೀಣ, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ದ.ಕ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ .ರಾಜೇಂದ್ರ ಕುಮಾರ್ ತಿಳಿಸಿದರು. ಕಾರ್ಕಳದ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ನವೋದಯ ಸ್ವಸಹಾಯ ಸಂಘದ