Home 2025 March (Page 4)

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೊಳವೆಬಾವಿ ಕೊರೆಯುವುದಕ್ಕೆ ಸೋಲಾರ್ ಅಳವಡಿಸುವುದಕ್ಕೆ ತೀವ್ರ ಆಕ್ಷೇಪ

ಸುಬ್ರಹ್ಮಣ್ಯ: ಪಶ್ಚಿಮ ಘಟ್ಟ ಪ್ರದೇಶ ವಿಶಾಲವಾಗಿದ್ದು ದಟ್ಟ ಕಾನನದಿಂದ ಕೂಡಿದ್ದು ಸ್ವಚ್ಛಂದವಾದ ಗಾಳಿ ನಾವು ಪಡೆಯುತ್ತಾ ಇದ್ದೇವೆ. ಬೇಸಿಗೆಯ ಬಿರು ಬಿಸಿಲಿನಲ್ಲಿ ಕೂಡ ಕಾಡುಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸಿ ಜರಿ ತೊರೆಗಳಲ್ಲಿ ಇರುವ ನೀರನ್ನ ಕುಡಿದು ಜೀವಿಸ್ತ ಇದ್ದಾವೆ. ಹೀಗಿರುವಾಗ ರಾಜ್ಯ ಸರಕಾರವು ಪ್ರಾಣಿಗಳಿಗೆ ನೀರು ಕುಡಿಯಲು ಬೇಕಾದಷ್ಟು ನೀರು ಹಾಗೂ

ಎನ್.ಎಂ.ಸಿ: ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್ ಕುರಿತಾಗಿ ಏಕದಿನ ಕಾರ್ಯಾಗಾರ

ನೆಹರೂ ಮೆಮೋರಿಯಲ್ ಕಾಲೇಜಿನ ಸಂಶೋಧನಾ ಸಂಘ ಮತ್ತು ಗ್ರಂಥಾಲಯ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ “ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್'” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಸ್ವಾಮಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ದಿನೇಶ ಪಿ.ಟಿ ಭಾಗವಹಿಸಿದ್ದು

ಮಾ.30ರಂದು ಆಲೆಟ್ಟಿಯ ಕುಡೆಕಲ್ಲಿನಲ್ಲಿ ‘ಅರೆಭಾಷಿಕರ ಐನ್ ಮನೆ ಐಸಿರಿ’ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಆಲೆಟ್ಟಿ ಗ್ರಾಮದ ಕುಡೆಕಲ್ಲಿನಲ್ಲಿ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮ ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗಮಯೂರಿಯ ಕಲಾ ಶಾಲೆಯಲ್ಲಿ ‌ಮಾ.21ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲೆ ಡಾ.ರೇವತಿ ನಂದನ್ ರವರು ಆಮಂತ್ರಣ

ರೋಟರಿ ಮಣಿಪಾಲ ಹಿಲ್ಸ್‌ನಿಂದ ಮಲೇರಿಯಾ ಮುಕ್ತ ಮಣಿಪಾಲ ಅಭಿಯಾನಕ್ಕೆ ಚಾಲನೆ

ಮಣಿಪಾಲವನ್ನು ಮಲೇರಿಯಾ ಮುಕ್ತವಾಗಿಸುವ ನಿಟ್ಟಿನಲ್ಲಿ ರೋಟರಿ ಮಣಿಪಾಲ ಹಿಲ್ಸ್ ಸಂಸ್ಥೆಯು ರೋಟರಿಯನ್ಸ್ ಎಗೇನ್ಸ್ಟ್ ಮಲೇರಿಯಾ (RAM-G) ಸಹಯೋಗದೊಂದಿಗೆ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೋಟರಿ ಮಣಿಪಾಲ ಹಿಲ್ಸ್ ಅಧ್ಯಕ್ಷೆ ರೊಟೇರಿಯನ್ ಸುಪರ್ಣಾ, “ಸಮುದಾಯದ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದರು. ಎಂಐಟಿ ನಿರ್ದೇಶಕರಾದ ಡಾ.

ಮಂಜೇಶ್ವರ : ರಸ್ತೆ ದಾಟುತಿದ್ದ ವ್ಯಕ್ತಿಗೆ ಕಾರು ಡಿಕ್ಕಿ : ಪಾದಾಚಾರಿ ಗಂಭೀರ

ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಂಭೀರಾವಸ್ಥೆಯಲ್ಲಿದ್ದ ಪಾದಾಚಾರಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬಾಯಾರು ಚಿಗುರುಪಾದೆ ಕುಳೂರು ಕುಳ ಬೈಲು ನಿವಾಸಿ

ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ

ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ ಕ್ಲಬ್ (ರಿ) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 20 ನೇ ವರ್ಷದ ” ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾತ್ರಿ 8:00 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷರಾಗಿ ವಿನುತಾ ಪಾತಿಕಲ್ಲು ಆಯ್ಕೆ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ‌ ಒಕ್ಕೂಟ ‌ಮಡಿಕೇರಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ‌ಬಂದಿದ್ದು, ಇದರ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ವಿನುತಾ ಹರಿಶ್ಚಂದ್ರ ಪಾತಿಕಲ್ಲು‌ ಆಯ್ಕೆಯಾಗಿದ್ದಾರೆ. ಸಮಿತಿಯ ಅಧ್ಯಕ್ಷರಾಗಿ ಮೂಟೇರ ಪುಷ್ಪಾವತಿ ರಮೇಶರವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ.

ಮಂಗಳೂರು: ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಹೇಮಾಂಶು ಪ್ರಕಾಶನ, ಆಕೃತಿ ಆಶಯ ಪಬ್ಲಿಕೇಶನ್ಸ್ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ವಿದ್ವಾಂಸರಾದ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರದ ತುಳು ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡೆಯಿತು. ಆರದ ಎಣ್ಣೆ, ಮಾಸದ ಬತ್ತಿ, ಆರದ ದೀಪ ಎಂಬ ಹೆಸರಿನಲ್ಲಿ ನುಡಿನಮನ

ವಿಟ್ಲ: ಏಕಾಏಕಿ ಅಂಗಡಿಯೊಳಗೆ ಪ್ರವೇಶಿಸಿ ಬೆದರಿಕೆ: ಅಂಗಡಿಯಲ್ಲಿದ್ದ ಬಟ್ಟೆ, ವಸ್ತು ದೋಚಿ ಪರಾರಿಯಾದ ತಂಡ

ವಿಟ್ಲ: ಡ್ರೆಸ್ ಶಾಪ್‌ನಲ್ಲಿ ಒಂಟಿ ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ನವೀನ್ ಕುಂಪಲ ಮತ್ತು ಇತರ ಮೂರು ಜನ ಏಕಾಏಕಿ ಅಂಗಡಿಯೊಳಗೆ ಅಕ್ರಮ ಪ್ರವೇಶ ಮಾಡಿ ಬೆದರಿಸಿ ಅಂಗಡಿಯಲ್ಲಿದ್ದ ಬಟ್ಟೆ ಮತ್ತು ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ವಿಟ್ಲ ಶಾಲಾ ರಸ್ತೆ ಬಳಿ ನಡೆದಿದೆ. ಮಾರ್ಚ್ ೧೮ ರ ಮಧ್ಯಾಹ್ನ ವೇಳೆ ಏಕಾಏಕಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿದ ನಾಲ್ಕು ಜನರ ತಂಡ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ವೃತ್ತಿ ಕೌಶಲ್ಯ ಶಿಕ್ಷಣ ಮಾಹಿತಿ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಕರಿಯರ್ ಗೈಡೆನ್ಸ್ ಸೆಲ್ ಮತ್ತು ಐಕ್ಯುಎಸಿ ವತಿಯಿಂದ ವಿಜ್ಞಾನ ಸಂಘ ಮತ್ತು ನೇಚರ್ ಕ್ಲಬ್ ಸಹಯೋಗದೊಂದಿಗೆ ವೃತ್ತಿ ಕೌಶಲ್ಯ ಶಿಕ್ಷಣ ಮಾಹಿತಿ ಕಾರ್ಯಕ್ರಮವು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಟಾಟಾ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ ಇಲ್ಲಿನ ಮ್ಯಾನೇಜರ್ ಪೂರ್ಣಚಂದ್ರ ಬಿ ಪಿ ಯವರು ಮಾತನಾಡಿ ಟಾಟಾ