Home 2025 April (Page 3)

ಉಡುಪಿ: ಪತ್ರಕರ್ತ ಸಂದೀಪ್ ಪೂಜಾರಿ ನಿಧನ

ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು. ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹಾಸನ: ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆ

ಹಾಸನ: ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆಯಾಗಿದೆ. ದಿಡಗ ಗ್ರಾಮ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್ (32) ಎಂಬಾತ ತಮ್ಮ ಕಾರಿನೊಳಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಆಲೂರು ತಾಲ್ಲೂಕಿನ ಸಿದ್ದಾಪುರ ಗ್ರಾಮದ

ಎಪ್ರಿಲ್ 29ರಂದು ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ

ಎಪ್ರಿಲ್ 29, ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಎಲ್ಲಾ ಜನವಿಭಾಗಗಳ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಎಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಜಂಕ್ಷನ್‌ನಲ್ಲಿ ಹಕ್ಕೊತ್ತಾಯ ಸಮಾವೇಶವು ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ

ಕಾರ್ಕಳ : ಎ.20ರಂದು ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ ಶತ ಸಂಭ್ರಮ’ ಕಾರ್ಯಕ್ರಮ

ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ ಶತ ಸಂಭ್ರಮ’ ಕಾರ್ಯಕ್ರಮ ಎ.20ರಂದು ಸಂಜೆ 5ರಿಂದ 10 ಗಂಟೆಗೆ ಬೈಲೂರು ಬಸ್ ಸ್ಟ್ಯಾಂಡ್ ಹತ್ತಿರ ಸೌಂದರ್ಯ ಕಾಂಪ್ಲೆಕ್ಸ್ ಬಳಿ ಜರಗಲಿದೆ ಎಂದು ತಂಡದ ಪ್ರವರ್ತಕ ಪ್ರಸನ್ನ ಶೆಟ್ಟಿ ಬೈಲೂರು ತಿಳಿಸಿದರು.ತನ್ನ ರಚನೆ, ನಿರ್ದೇಶನದಲ್ಲಿ ಇದು 10ನೇ ನಾಟಕವಾಗಿದ್ದು, ಅತೀ ಕಡಿಮೆ ಅವಧಿಯಲ್ಲಿ ಅಷ್ಟಮಿ ನಾಟಕ 100

ಸುಳ್ಯ : ಎನ್.ಎಂ.ಸಿ ಕಾಲೇಜು ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣಾ ಸಮಾರಂಭ

ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರತಿಭಾಶಾಲಿಗಳಾಗಿದ್ದು ಜೊತೆಗೆ ಇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಅಗ್ರಗಣ್ಯ

ಉಳ್ಳಾಲ: ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಯುವತಿ ಪತ್ತೆ – ಸಾಮೂಹಿಕ ಅತ್ಯಾಚಾರ ಯತ್ನ ಶಂಕೆ – ಪೊಲೀಸರಿಂದ ತನಿಖೆ

ಉಳ್ಳಾಲ: ಯುವತಿಯೋರ್ವಳು ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ ಪತ್ತೆಯಾಗಿದ್ದು, ಮೈಪೂರ್ತಿ ಗಾಯದ ಗುರುತು ಪತ್ತೆ ಆಗಿದ್ದು, ಸಾಮೂಹಿಕ ಅತ್ಯಾಚಾರದ ಶಂಕೆ ಮೇಲೆ ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.ತಡರಾತ್ರಿ ವೇಳೆ ಹೊರರಾಜ್ಯದ ಯುವತಿ ನಶೆಯಿಂದ ಸ್ಥಳೀಯ ಮನೆಬಾಗಿಲು ಬಡಿದಿದ್ದಾಳೆ. ನೀರು ಕೇಳುತ್ತಿದ್ದಂತೆ

ಮಂಗಳೂರು: ಎ.19 ರಂದು ರೋಹನ್ ಇಥೋಸ್ ಭೂಮಿಪೂಜೆ

ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು

ಕುಕ್ಕೆ: 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ

ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರೂ.146.01 ಕೋಟಿ ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂಧರ್ಮದಾಯ ದತ್ತಿ ಇಲಾಖೆಯಡಿಯಲ್ಲಿನ ಕುಕ್ಕೆ

ಮಂಗಳೂರು: ಕಲರ್ಸ್ ಕನ್ನಡದಲ್ಲಿ ಹೊಸ ಕೌಟುಂಬಿಕ ಧಾರಾವಾಹಿ ‘ಮುದ್ದು ಸೊಸೆ’

ಮಂಗಳೂರು: ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಇದೀಗ, ಮತ್ತೊಂದು ಹೃದಯಸ್ಪರ್ಶಿ ಕತೆ ‘ಮುದ್ದು

ಮಂಗಳೂರು: ಎ.18ರಂದು ಅಡ್ಯಾರ್‌ನಲ್ಲಿ ವಕ್ಫ್ ತಿದ್ದುಪಡಿ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ:ವಾಹನಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ವಕ್ಫ್ ಕಾಯ್ದೆ ತಿದ್ದುಪಡಿ ವಿರುದ್ಧ ನಗರದ ಅಡ್ಯಾರ್ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ಎ.18ರಂದು ಪ್ರತಿಭಟನಾ ಸಮಾವೇಶವು ನಡೆಯಲಿದ್ದು, ಇದರಿಂದಾಗಿ ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿದ್ದು, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮಧ್ಯಾಹ್ನ 12:00 ಗಂಟೆಯಿಂದ