ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು.
ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು...
ಹಾಸನ: ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆಯಾಗಿದೆ.
ದಿಡಗ ಗ್ರಾಮ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್ (32) ಎಂಬಾತ ತಮ್ಮ ಕಾರಿನೊಳಗೆ...
ಎಪ್ರಿಲ್ 29, ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ
ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಎಲ್ಲಾ ಜನವಿಭಾಗಗಳ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಎಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ...
ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ ಶತ ಸಂಭ್ರಮ’ ಕಾರ್ಯಕ್ರಮ ಎ.20ರಂದು ಸಂಜೆ 5ರಿಂದ 10 ಗಂಟೆಗೆ ಬೈಲೂರು ಬಸ್ ಸ್ಟ್ಯಾಂಡ್ ಹತ್ತಿರ ಸೌಂದರ್ಯ ಕಾಂಪ್ಲೆಕ್ಸ್ ಬಳಿ ಜರಗಲಿದೆ ಎಂದು ತಂಡದ...
ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ...
ಉಳ್ಳಾಲ: ಯುವತಿಯೋರ್ವಳು ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ ಪತ್ತೆಯಾಗಿದ್ದು, ಮೈಪೂರ್ತಿ ಗಾಯದ ಗುರುತು ಪತ್ತೆ ಆಗಿದ್ದು, ಸಾಮೂಹಿಕ ಅತ್ಯಾಚಾರದ ಶಂಕೆ ಮೇಲೆ ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.ತಡರಾತ್ರಿ ವೇಳೆ...
ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್...
ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ...
ಮಂಗಳೂರು: 'ಮುದ್ದು ಸೊಸೆ' ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ,...
ವಕ್ಫ್ ಕಾಯ್ದೆ ತಿದ್ದುಪಡಿ ವಿರುದ್ಧ ನಗರದ ಅಡ್ಯಾರ್ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ಎ.18ರಂದು ಪ್ರತಿಭಟನಾ ಸಮಾವೇಶವು ನಡೆಯಲಿದ್ದು, ಇದರಿಂದಾಗಿ ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸಂಚಾರ...