Home 2025 April (Page 4)

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

ಬನ್ನೂರು: ಕೃಷ್ಣ ನಗರದಲ್ಲಿ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 16 ರಂದು ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ನಗರಸಭಾ ಪೂರ್ವದ್ಯಕ್ಷರಾದ ಶ್ರೀ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ಮಾತನಾಡುತ್ತಾ ಪ್ರತಿಯೊಬ್ಬರ ಪ್ರಯತ್ನದ ಹಿಂದೆ ದೃಢ

ದೀನದಯಾಳ್ ಸಹಕಾರ ಸಂಘದ ವತಿಯಿಂದ ಭಾರತ್ ವನ್ ಜನಸಂಪರ್ಕ ಕೇಂದ್ರ ಹಾಗೂ ಸ್ವಸಹಾಯ ಸಂಘಗಳ ಉದ್ಘಾಟನೆ ಹಾಗೂ ಪಾಲು ಬಂಡವಾಳ ಪ್ರಮಾಣಪತ್ರ ವಿತರಣೆ

ಸುಳ್ಯ ಮಾಜಿ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ಕಾರ್ಯಾಚರಿಸುವ ದೀನದಯಾಳ್ ಸಹಕಾರ ಸಂಘದ ಪಾಲು ಬಂಡವಾಳ ಪ್ರಮಾಣಪತ್ರ ವಿತರಣೆ, ಸಹಕಾರ ಸಂಘದ ಅಡಿಯಲ್ಲಿ ಕೇಂದ್ರ ಸರಕಾರದ ಭಾರತ್ ವನ್ ಜನಸಂಪರ್ಕ ಕೇಂದ್ರದ ಉದ್ಘಾಟನೆ ಹಾಗೂ ಸ್ವಸಹಾಯ ಸಂಘಗಳ ಉದ್ಘಾಟನೆ ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಎ.16ರಂದು ನಡೆಯಿತು. ಸ್ವಸಹಾಯ ಸಂಘಗಳನ್ನು ನ.ಪಂ.ಅಧ್ಯಕ್ಷೆ ಶಶಿಕಲಾ

ಮಂಗಳೂರು: ಅಸ್ತ್ರಗ್ರೂಪ್ ವತಿಯಿಂದ ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಕೊಡೆ ಹಸ್ತಾಂತರ

ಅಸ್ತ್ರಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು. ಸಾಮಾಜಿಕ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಿರುವ ಅಸ್ತ್ರಗ್ರೂಪ್ ವತಿಯಿಂದ ಟ್ರಾಫಿಕ್ ಸಿಬ್ಬಂದಿಗಳಿಗೆ ಅನುಕೂಲವಾಗಲೆಂದು ಸುಮಾರು 300 ಕೊಡೆಗಳನ್ನು ಮಂಗಳೂರಿನ ಸಹಾಯಕ ಪೊಲೀಸ್ ಆಯುಕ್ತರಾದ ನಜ್ಮಾ ಫಾರೂಕಿ ಅವರಿಗೆ

ಕಿವಿಯ ಆರೋಗ್ಯದ ಬಗೆಗೆ ಕಿವಿಮಾತು..!

ಪಂಚೇಂದ್ರಿಯಗಳಾದ ನಾಲಗೆಯಿಂದ ನಾವು ರುಚಿಯನ್ನು ಅಸ್ಪಾಧಿಸಿ, ಕಣ್ಣುಗಳಿಂದ ಬಾಹ್ಯ ಜಗತ್ತಿನ ಸೌಂದರ್ಯವನ್ನು ಸವಿಯುತ್ತಾ, ಚರ್ಮಗಳಿಂದ ಸ್ವರ್ಶ ಜ್ಞಾನವನ್ನು ಅನುಭವಿಸಿ, ಮೂಗುಗಳಿಂದ ವಾಸನೆಯನ್ನು ಗೃಹಿಸಿ, ಕಿವಿಗಳಿಂದ ಕೇಳಿ ಜೀವನದ ಪ್ರತಿ ಕ್ಷಣವನ್ನು ಅಸ್ಪಾಧಿಸುತ್ತೇವೆ ಮತ್ತು ಅನುಭವಿಸುತ್ತೇವೆ. ಈ ಎಲ್ಲಾ ಅಂಗಗಳಲ್ಲಿಯೂ ಕಿವಿ ಬಹಳ ಸಾಧುವಾದ ಅಂಗ. ಕಣ್ಣು

ಪುತ್ತೂರು:ಪಿಗ್ಮಿ ಸಂಗ್ರಾಹಕ ವಿಜಯ್ ರೆಬೆಲ್ಲೋ ನಿಧನ

ಪುತ್ತೂರು: ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ಮಿ ಸಂಗ್ರಾಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.ಸೋಮವಾರ ರಾತ್ರಿ ಮಲಗಿದ್ದವರು, ಮಂಗಳವಾರ ಬೆಳಿಗ್ಗೆ ಎದ್ದಿಲ್ಲ. ಪಿಗ್ಮಿ ಸಂಗ್ರಹಕ್ಕೆ ವಿಜಯ್ ಬಂದಿಲ್ಲ ಎಂದು ಗ್ರಾಹಕರು ಕರೆ ಮಾಡಿದಾಗ, ಮೊಬೈಲ್ ಕರೆ ಸ್ವೀಕರಿಸಿಲ್ಲ. ಬಳಿಕ ಮನೆ ಮಾಲಕರಿಗೆ ಕರೆ ಮಾಡಿ

ಮೂಡುಬಿದಿರೆ : ಕಸಾಯಿಖಾನೆಗೆ ಒಯ್ಯಲು ಗುಡ್ಡದಲ್ಲಿ ಕಟ್ಟಿ ಹಾಕಿದ್ದ ಗೋವುಗಳ ರಕ್ಷಣೆ

ಮೂಡುಬಿದಿರೆ : ಎಲ್ಲಿಂದಲೋ ಎರಡು ಗೋವುಗಳನ್ನು ಕದ್ದು ತಂದು ಕಸಾಯಿ ಖಾನೆಗೆ ಒಯ್ಯಲು ತೋಡಾರು ಗ್ರಾಮದ ಬಂಗಬೆಟ್ಟು ಶಾಲೆಯ ಹಿಂಭಾಗದ ಗುಡ್ಡದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವ ದನಗಳನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ರಕ್ಷಿಸಿ ಗೋಶಾಲೆಗೆ ಸಾಗಿಸಿದ್ದಾರೆ. ಕಸಾಯಿಖಾನೆಗೆ ಒಯ್ಯಲು ಗೋವುಗಳನ್ನು ಗುಡ್ಡದಲ್ಲಿ ಕಟ್ಟಿ ಹಾಕಿರುವ ಬಗ್ಗೆ ಹಿಂದೂ ಜಾಗರಣ

ಪುತ್ತೂರು:ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಶ್ರೀಯುತ ಬಾಲಚಂದ್ರ ಸೊರಕೆ ಯವರು ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಬಳಿಕ ಮಾತನಾಡುತ್ತಾ ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು

ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ

ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ ಕಾರ್ಯಕ್ರಮವು ದಿನಾಂಕ 13-04-2025 ರ ಆದಿತ್ಯವಾರದಂದುಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿ,

ಶಿವಬಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ

ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ

ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ -ಗುರುಪುರ ಕಂಬಳೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್

ಸುರತ್ಕಲ್: ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಅವರು ಶನಿವಾರ ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ