Monthly Archives: April, 2025

ನೆಟ್ಟಣ: ಪ್ಯಾಸೆಂಜರ್ ರೈಲಿಗೆ ಅದ್ಧೂರಿ ಸ್ವಾಗತ:ಸಂಭ್ರಮದಿಂದ ರೈಲನ್ನು ಬರಮಾಡಿಕೊಂಡ ಜನತೆ

ಕಡಬ: ಮಂಗಳೂರು - ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನೆಟ್ಟದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ಯಾಸೆಂಜರ್ ರೈಲನ್ನು ಸಾರ್ವಜನಿಕರು ಸಂಭ್ರಮದಿಂದ ಸ್ವಾಗತಿಸಿ, ಬರಮಾಡಿಕೊಂಡರು.ಸುಬ್ರಹ್ಮಣ್ಯ ರೋಡ್...

ಮಂಜೇಶ್ವರ: ಆಟೋ ಚಾಲಕ ಮುಹಮ್ಮದ್ ಶರೀಫ್ ಸಾವು ಪ್ರಕರಣ: ಕೊಲೆಗೈದು ಬಾವಿಗೆ ಎಸೆದಿರುವ ದುಷ್ಕರ್ಮಿಗಳು: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (೫೨) ಅವರ ನಿಗೂಡ ಸಾವು ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಮರಣೋತ್ತರ ಪರೀಕ್ಷಾ...

ಆಳ್ವಾಸ್ ಕಾಲೇಜಿಗೆ ‘ಸ್ವಾಯತ್ತ’ ಗರಿ: ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಜಾರಿ ಪ್ರಸ್ತುತ ಉದ್ಯಮ ಹಾಗೂ ಕೌಶಲ ಆಧರಿತ ಕೋರ್ಸುಗಳು

ಮೂಡುಬಿದಿರೆ : ಕಾಲೇಜುಗಳ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜು ವಿಶಿಷ್ಟವಾಗಿ ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ಪಠ್ಯಕ್ರಮ, ಉದ್ಯಮ ಹಾಗೂ ಕೌಶಲ ಆಧಾರಿತವಾಗಿ ವಿದ್ಯಾರ್ಥಿ ಹಾಗೂ ಸಮುದಾಯಿಕ...

ಅಖಿಲ ಭಾರತ ಅಂತರ ವಿವಿ ಪುರುಷರ ಖೋ ಖೋ ಪಂದ್ಯಾಟ- ಆಳ್ವಾಸ್ ವಿದ್ಯಾರ್ಥಿಗಳನ್ನು ಒಳಗೊಂಡ ಮಂಗಳೂರು ವಿವಿ ತಂಡ ಚಾಂಪಿಯನ್ಸ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್‌ನ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂಬೈ ವಿಶ್ವವಿದ್ಯಾನಿಲಯದ ವಿರುದ್ಧ...

ಬೆಂಗಳೂರು: ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಹಸಿರು ತೋಟದ ಗ್ರೀನ್ ಪಾತ್ ಏರಿನಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ...

ಎ ವಿ ಜಿ ಶಾಲೆಯಲ್ಲಿ ಬೇಸಿಗೆ ಶಿಬಿರ- “ಲೌಕಿಕ ಶಿಕ್ಷಣದ ಜೊತೆಗೆ ಮಕ್ಕಳಿಗೆ ಆಧ್ಯಾತ್ಮಿಕ ಮತ್ತು ಧಾರ್ಮಿಕ ಶಿಕ್ಷಣವನ್ನು ನೀಡಿ” – ಧರ್ಣಪ್ಪ ಮೂಲ್ಯ

ಪುತ್ತೂರಿನ ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಆರಂಭವಾಯಿತು. ಕುಂಟ್ಯಾನ ಶ್ರೀಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಧರ್ಣಪ್ಪಮೂಲ್ಯ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಬಳಿಕ...

ಕಾಂಗ್ರೆಸ್ ಆಡಳಿತದ ನಿರ್ಲಕ್ಷ್ಯಕ್ಕೆ ಮಂಗಳೂರು ಜನತೆಗೆ ಸಂಕಷ್ಟ – ಶಾಸಕ ಕಾಮತ್ ಆಕ್ರೋಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟ ಪೂರ್ವ...

ಸುಳ್ಯ ಪ್ರೆಸ್ ಕ್ಲಬ್ ಮಹಾಸಭೆ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ ಅವಿರೋಧ ಆಯ್ಕೆ. ಪ್ರ.ಕಾರ್ಯದರ್ಶಿಯಾಗಿ  ಗಿರೀಶ್ ಅಡ್ಪಂಗಾಯ – ಕೋಶಾಧಿಕಾರಿ ಈಶ್ವರ ವಾರಣಾಸಿ ಆಯ್ಕೆ.

ಸುಳ್ಯ:ಸುಳ್ಯ ಪ್ರೆಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಧಾನ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಈಶ್ವರ ವಾರಣಾಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎ.10ರಂದು ಸುಳ್ಯ ಪ್ರೆಸ್ ವಾರ್ಷಿಕ‌ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ...

ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ. ಎಸ್ ರವರಿಗೆ ಶೇಕಡಾ 95.3 ಫಲಿತಾಂಶ

ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ ಎಸ್ ರವರು ಶೇಕಡಾ 95.3 ಅಂಕಗಳನ್ನು ಪಡೆದು ಕೊಂಡಿದ್ದಾರೆ.ಇವರು ಎಕ್ಸಲೆಂಟ್ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮೂಡುಬಿದಿರೆಯ ವಿದ್ಯಾರ್ಥಿ. ಮಂಡೆಕೋಲಿ...

ದ್ವಿತೀಯ ಪಿಯುಸಿ ಫಲಿತಾಂಶ – ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನ ಮಿಸಾಂ ಆತೀರ ಖಾನ್ ವಿಜ್ಞಾನ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ರ್‍ಯಾಂಕ್

ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ದೇರಳಕಟ್ಟೆ ಇದರ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97 ಫಲಿತಾಂಶ ಲಭಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 198 ವಿದ್ಯಾರ್ಥಿನಿಯರಲ್ಲಿ...

Most Read