Home 2025 April (Page 7)

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯಮಶೀಲತೆ ಮತ್ತು ನಾವೀನ್ಯತೆಯ ಕುರಿತು ಸಮೂಹ ಚರ್ಚೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯುತ್ರ), ವ್ಯವಹಾರ ಆಡಳಿತ ವಿಭಾಗದ ಆಶ್ರಯದಲಿ.. “ಉದ್ರಮಶೀಲತೆ ಮತ್ತು ನಾವೀನ್ಯತೆಯ ಅನುಭವಾತ್ಮಕ ಸಮೂಹ ಚರ್ಚೆ” ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನುಸಂಪನ್ಮೂಲ ವ್ಯಕ್ತಿಯಾದ ಜೇಸಿ ಕೃಷ್ಣಮೋಹನ್ ಅವರು ಮೊದಲಿಗೆ ಪದವಿ ಶಿಕ್ಷಣದ ನಂತರ ಸ್ಪರ್ಧಾತ್ಮಕ ಜಗತ್ತಿನಲಿ. ಮುಂದುವರೆಯಲು ಅಳವಡಿಸಿಕೊಳ್ಳಬೇಕಾದ ಜೀವನ

ಮಂಗಳೂರು : ಕಣಚೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಂದ ಆರ್‌ಜಿಯುಎಚ್‌ಎಸ್ ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ಸಾಧನೆ

ಮಂಗಳೂರು : ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಪರೀಕ್ಷೆಗಳಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ, ಈ ಸಾಧನೆಯು ಅವರ ಕಠಿಣ ಪರಿಶ್ರಮ, ದೃಢನಿಶ್ಚಯ ಮತ್ತು ಅವರ ಸಮರ್ಥ ಅಧ್ಯಾಪಕರ ಮಾರ್ಗದರ್ಶನದಿಂದ ಸಾಧ್ಯವಾಗಿದ್ದು, ಇದು

ಏ.6ರಂದು ಬೆಂಗಳೂರಿನಲ್ಲಿ ವಿಸ್ಡಮ್ ಎಡ್ ಉದ್ಘಾಟನೆ

ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿಯನ್ನು ಹಾಕುತ್ತಿರುವ ವಿಸ್ಡಮ್ ಎಡ್ ಬೆಂಗಳೂರಿನಲ್ಲಿ ಶುಭಾರಂಭಗೊಳ್ಳಲಿದೆ. ಪಿಯುಸಿ, ಡಿಗ್ರಿ ನಂತರ ಉನ್ನತ ವ್ಯಾಸಂಗ ಅಥವಾ ಉದ್ಯೋಗ ಅರಸುವವರಿಗೆ ಸಿಹಿ ಸುದ್ದಿ ಎಂಬಂತೆ ವಿಸ್ಡಮ್ ಎಡ್ ಕೇಂದ್ರ ಬೆಂಗಳೂರಿನಲ್ಲೂ ತನ್ನ ಸೇವೆಯನ್ನು ಮುಂದುವರಿಸಲು ನಿರ್ಧರಿಸಿದೆ. ಬೆಂಗಳೂರಿನ ಐಟಿಐ ಲೇಔಟ್ ಸಮೀಪದ ನಂ.೩೯ ಫಸ್ಟ್

ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ಮಂಜೂರು

ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾರ್ಚ್ 4ರಂದು ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ

ಮೂಡುಬಿದಿರೆ : ವೃದ್ಧೆಯ ಕತ್ತಿನಿಂದ ಕರಿಮಣಿ ಸರ ಎಗರಿಸಿ ಪರಾರಿ

ದಾರಿ ಕೇಳುವ ನೆಪದಲ್ಲಿ ವೃದ್ಧೆಯೋವ೯ರ ಕುತ್ತಿಗೆಯಿಂದ 3-4 ಪವನಿನ ಕರಿಮಣಿ ಸರವನ್ನು ಎಗರಿಸಿದ ಘಟನೆ ಬೆಳುವಾಯಿ ಸಮೀಪ ಸೋಮವಾರ ನಡೆದಿದೆ.ಬೆಳುವಾಯಿ ಗ್ರಾಮದ ಕಾಯಿದೆ ಮನೆಯ ನಿವಾಸಿ ಎಪ್ಪತ್ತರ ಹರೆಯದ ಇಂದಿರಾ ಅವರು ಸೋಮವಾರದಂದು ತನ್ನ ಅಳಿಯ ಭಾಸ್ಕರ ಅವರ ಗೃಹಪ್ರವೇಶ ಮುಗಿಸಿಕೊಂಡು ಬೆಳುವಾಯಿ- ಕರಿಯಣಂಗಡಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು.ಈ

ಮಂಗಳೂರು:ಥ್ರೋ ಬಾಲ್ ಟೂರ್ನಮೆಂಟ್‌ ನಲ್ಲಿ ಎಸ್‌ಜೆಇಸಿ ಚಾಂಪಿಯನ್

ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) ಮಹಿಳಾ ಥ್ರೋಬಾಲ್ ತಂಡವು ಮಾರ್ಚ್ 25,2025 ರಂದು ನಿಟ್ಟೆ ಮೀನಾಕ್ಷಿ ಹೆಗ್ಡೆ ಏನ್.ಎಂ.ಎ.ಎಂ.ಐ.ಟಿ ನಿಟ್ಟೆಯಲ್ಲಿ ನಡೆದ ಸ್ಮಾರಕ ಟ್ರೋಫಿ ಥ್ರೋಬಾಲ್ಪಂದ್ಯಾವಳಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂಅವರ ಮಾರ್ಗದರ್ಶನದಲ್ಲಿ ಚಾಂಪಿಯನ್ ಆಗಿ

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ರೋಲರ್ ಸ್ಕೇಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ಟ್ರೋಫಿ ಗೆದ್ದ ಎಸ್‌ಜೆಇಸಿ

ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) ಪುರುಷರ ಸ್ಕೇಟಿಂಗ್ ತಂಡವು ಮಾರ್ಚ್ 24 ರಿಂದ26, 2025 ರವರೆಗೆ ಸ್ಯಾಮ್ ಗ್ಲೋಬಲ್ ಯೂನಿವರ್ಸಿಟಿ ಭೋಪಾಲ್ನಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ರೋಲರ್ ಸ್ಕೇಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂ ಅವರ

ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಮುನಿಯಾಲಿನ ಅಪ್ತಿ ಆಚಾರ್ಯ ಕಳೆದ ಮಾರ್ಚ್ 01 ರಂದು ಜಿಮ್ನಾಸ್ಟಿಕ್ ನ ಮಾದರಿಯಲ್ಲೊಂದಾದ ಹೆಡ್ರೋಲ್ ನಲ್ಲಿ ಗರಿಷ್ಠ 4 ನಿಮಿಷ 40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ಮುನಿಯಲಿನ ಶಿವಾನಂದ ಆಚಾರ್ಯ ಮತ್ತು ಲತಾ ಆಚಾರ್ಯ ದಂಪತಿಯ ಪುತ್ರಿಯಾಗಿರುವ ಆಪ್ತಿ ಆಚಾರ್ಯ ಹೆಬ್ರಿಯ ಎಸ್. ಆರ್ ಪಬ್ಲಿಕ್ ಸ್ಕೂಲಿನ