ಸಕಲೇಶಪುರ: ತಾಲೂಕಿನ ಮಠಸಾಗರ ಗ್ರಾಮದಲ್ಲಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರಿಂದ 25 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ಆರೋಪಿ ಸೈಯದ್ ಅಲಿ ನಡಾಫ್ ಬಿನ್ ಬಾಳಾಸಾಬ್ (27), ಗದಗ ಜಿಲ್ಲೆಯ ಹುಲ್ಲೂರು ಗ್ರಾಮದವನು,...
ಪುತ್ತೂರು: ಉದ್ಯಮಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಅರುಣ್ ಕುಮಾರ್ ಅವರ ಪುತ್ತಿಲ ಪರಿವಾರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್ ರವರು ಇಂದು ಮುಂಜಾನೆ ದುಬೈಯಲ್ಲಿ ಹೃದಯಾಘಾತದಿಂದ ನಿಧನಾರಾದರೆಂದು ತಿಳಿದುಬಂದಿದೆ.
ಸುಳ್ಯದ...
ತೆಂಗಿನಕಾಯಿ ಕೀಳಲು ತೆಂಗಿನ ಮರಕ್ಕೆ ಹತ್ತಿದ್ದ ವ್ಯಕ್ತಿಯೊಬ್ಬರು ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.ಮೃತಪಟ್ಟವರನ್ನು ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕ ನಿವಾಸಿ ದಿ|ಐತ್ತಪ್ಪ ಪೂಜಾರಿ ಅವರ...
ಮೇ.1 ರಂದು ಕಾರ್ಮಿಕ ದಿನಾಚರಣೆಯ ಸಂದರ್ಭ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ ರವಿ ಕಕ್ಕೆಪದವು ಅವರು ಕಾಯಕಯೋಗಿ ಪ್ರಶಸ್ತಿ ಪಡೆಯಲಿದ್ದಾರೆ.ಸಮಾಜಸೇವಕರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಈ ಪ್ರಶಸ್ತಿಗೆ ಇವರೊಬ್ಬರೇ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ...
ವಿವಿಧ ಹಲವಾರು ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ವಿಶೇಷ ಮಾನದಂಡದ ಆಧಾರದ ಮೇಲೆ ಪರಿಗಣಿಸಿ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್‌ಸ್ವರೂಪ್) ಅವರಿಗೆ ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಕೇಂಬ್ರಿಡ್ಜ್ ವಿಶ್ವವಿದ್ಯಾಲಯವು...
ಕಳೆದ ಐದು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ರಾಷ್ಟ್ರೀಯ...
ಮಂಗಳೂರು: ಕಾರವಾರ ಮೂಲಕ ಮಹಿಳೆಯೊಬ್ಬರ ಮೂತ್ರಪಿಂಡದಲ್ಲಿ ಗೆಡ್ಡೆ ಇರುವುದು ಪತ್ತೆಯಾಗಿತ್ತು. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ರೊಬೋಟಿಕ್ ತಂತ್ರಜ್ಞಾನವನ್ನು ಬಳಸಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು. ಇದು ವೈದ್ಯರ ವಿಶೇಷ ಸಾಧನೆ ಆಗಿದೆ.
ಕಾರವಾರದ 48 ವರ್ಷದ...
ಮೂಡುಬಿದಿರೆ : ದ. ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿಶಾಲೆಯ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಒಟ್ಟು 43 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿಧ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ...
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಎಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಮನೋಹರ ಇವರ ಬೀಳ್ಕೊಡುಗೆ ಸಮಾರಂಭವು ಪ್ರಾಂಶುಪಾಲರ ಕಛೇರಿಯಲ್ಲಿ ನಡೆಯಿತು.
ಕಾಲೇಜಿನ...
ಪದ್ಮಶ್ರೀ ಪುರಸ್ಕೃತ 128 ವರ್ಷದ ಯೋಗ ಗುರು ಸ್ವಾಮಿ ಶಿವಾನಂದ ಬಾಬಾ ಅವರು ನಿಧನರಾದರು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ವಾರಾಣಸಿಯ ಬಿಎಚ್‌ಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ರಾತ್ರಿ ಅವರು ಮೃತರಾಗಿದ್ದು, ಹರಿಶ್ಚಂದ್ರ...