Home 2025 May (Page 7)

ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆ’ಯನ್ನು ರಚಿಸಲಿದ್ದೇವೆ’ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು. ಕೋಮುಸೂಕ್ಷ್ಮ ಪರಿಸ್ಥಿತಿಯ ಕುರಿತು ಅವಲೋಕಿಸಲು ಹಿರಿಯ ಪೊಲೀಸ್ ಆಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರ ಜೊತೆ ಶನಿವಾರ ವಿಶೇಷ ಸಭೆ ನಡೆಸಿದ ಬಳಿಕ

ಮಂಗಳೂರು:ಸುಹಾಸ್ ಶೆಟ್ಟಿ ಹತ್ಯೆ: 8 ಆರೋಪಿಗಳ ಬಂಧನ:ಗೃಹ ಸಚಿವ ಡಾ. ಜಿ. ಪರಮೇಶ್ವರ್

ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ ಎಲ್ಲ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ’ ಎಂದರು. ಆರೋಪಿಗಳ ವಿವರ ನೀಡಿದ ಪೊಲೀಸ್ ಕಮಿಷನರ್ ಅನುಪಮ್‌ ಅಗ್ರವಾಲ್ ‘ಕಿನ್ನಿಪದವಿನಲ್ಲಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಸಮೃದ್ಧ್ ಹೆಚ್.ಸಿ. ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ

2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಮುಲ್ಕಿಯ ಮನ್ನೆಬೆಟ್ಟು ಕಮ್ಮಾಜೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಸಮೃದ್ಧ್ ಹೆಚ್.ಸಿ. ಅವರು 625ರಲ್ಲಿ 607 ಅಂಕ ಪಡೆದು 97.12 ಶೇಕಡಾ ಫಲಿತಾಂಶವನ್ನು ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಸಮೃದ್ಧ್ ಹೆಚ್.ಸಿ. ಅವರು ಕನ್ನಡದಲ್ಲಿ 115, ಇಂಗ್ಲೀಷ್‌ನಲ್ಲಿ

ಮಂಗಳೂರು: ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ: 818 ತುಳು ಭಾಷಾ ವಿದ್ಯಾರ್ಥಿಗಳು ತೇರ್ಗಡೆ   

    ಮಂಗಳೂರು: ಈ ಬಾರಿಯ ಎಸ್.ಎಲ್. ಸಿ. ಪರೀಕ್ಷೆಯಲ್ಲಿ 818ವಿದ್ಯಾರ್ಥಿಗಳು ತುಳು ಭಾಷಾ ವಿಷಯದಲ್ಲಿ ತೇರ್ಗಡೆಯಾಗಿರುತ್ತಾರೆ. ದಕ್ಷಿಣ  ಕನ್ನಡ ಜಿಲ್ಲೆ ಹಾಗೂ ಉಡುಪಿಯ ಪ್ರೌಢಶಾಲೆಯಲ್ಲಿ ತೃತೀಯ ಭಾಷೆಯಾಗಿ ತುಳು ಭಾಷೆಯನ್ನು ಆಯ್ದಕೊಂಡು 847 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 818 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. 317

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಮರ್ಥ್ ಶೆಟ್ಟಿ ಡಿಸ್ಟಿಕ್ಷನ್‌ ಅಂಕ ಪಡೆದು ಸಾಧನೆ

ಪುತ್ತೂರಿನ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಸಮರ್ಥ್ ಶೆಟ್ಟಿ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ರಲ್ಲಿ 550 ಅಂಕಗಳನ್ನು ಪಡೆದು ಡಿಸ್ಟಿಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಪುತ್ತೂರಿನ ಬೆಳ್ಳಾರೆ ನಿವಾಸಿಯಾಗಿರುವ ಪುಷ್ಪರಾಜ್ ಶೆಟ್ಟಿ ಮತ್ತು ಪ್ರಮೀಳಾ ಶೆಟ್ಟಿ ದಂಪತಿಯ ಸುಪುತ್ರನಾಗಿರುವ ಸಮರ್ಥ್ ಶೆಟ್ಟಿ ಅವರು