ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರವನ್ನು ಬಲ ವರ್ಧನೆ ಮಾಡುವ ನಿಟ್ಟಿನಲ್ಲಿ 2023-24 ನೇ ಸಾಲಿನಲ್ಲಿ 15 ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮ ಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ ಕಾರ್ಯಕ್ರಮ ಇದಾಗಿದೆ. ಕ್ಷೇತ್ರದ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಸರಕಾರಿ ಜಾಗ ಮಂಜೂರಾತಿ ಮಾಡಲಾಗಿದ್ದು
Month: June 2025
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿಗೆ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಮೇ 12ರಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಸಮಾಜದ
ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ ಆನೆಗುಡ್ಡೆಯ ಗುರುಪ್ರಸಾದ್ ಅವರ ಮೃತದೇಹವನ್ನು ಈಜು ತಜ್ಞ ಈಶ್ವರ್ ಮಲ್ಪೆ ಅವರು ಮೇಲಕ್ಕೆತ್ತಿದ್ದಾರೆ. ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿತ್ತು ಅದರ
ಅಸ್ಸಾಂನಲ್ಲಿ ಕೂಡಾ ಭಾರಿ ಮಳೆಯಾಗುತ್ತಿದ್ದು, ರಸ್ತೆ ಸಾರಿಗೆ ಹಾಗೂ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಲ್ಲಿ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 78,000ಕ್ಕೂ ಹೆಚ್ಚು ಮಂದಿ ತೊಂದರೆಗೊಳಗಾಗಿದ್ದಾರೆ ಎಂದು
ಬೆಳ್ತಂಗಡಿ: ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗ ಆದೇಶ ಮಾಡಿದೆ. ಜಲಪಾತ ಪ್ರದೇಶದ ಸುತ್ತಮುತ್ತ ತೀರಾ ಕಡಿದಾದ ಕಲ್ಲು
ಭಾರೀ ಮಳೆಯ ಪರಿಣಾಮದಿಂದ ಪೆರುವಾಜೆಯ ಮುಂಡಾಜೆ ಎಂಬಲ್ಲಿ ಗುಡ್ಡ ಕುಸಿತಗೊಂಡು ೨೦ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಡಿತಗೊಂಡಿದೆ. ಧಾರಾಕರಾವಾಗಿ ಸುರಿದ ಮಳೆಯಿಂದಾಗಿ ಸುಮಾರು100 ಮೀಟರ್ ದೂರದಷ್ಟು ಗುಡ್ಡ ಕುಸಿದು ಗ್ರಾಮ ಪಂಚಾಯತ್ ರಸ್ತೆಯ ಮೇಲೆ ಬಿದ್ದು 15 ಪ.ಜಾ ಕುಟುಂಬಗಳಿಗೆ ಮತ್ತು 5 ಇತರೆ ಮನೆಗಳಿಗೆ ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದೆ. ಸ್ಥಳಕ್ಕೆ ಸುಳ್ಯ
ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಆನೆಗುಡ್ಡೆಯ ಗುರುಪ್ರಸಾದ್ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದು ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಈಜು ತಜ್ಞ ಈಶ್ವರ್ ಮಲ್ಪೆ ಅವರನ್ನು ಕರೆಸಿಕೊಂಡಿದ್ದು ಅವರು ನೀರಿಗಿಳಿದು ಹುಡುಕಾಟವನ್ನು ಆರಂಭಿಸಿದ್ದಾರೆ. ಜೋಗೊಟ್ಟು ಬಳಿಯ

























