ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಜೂ.12ರಂದು ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ. ಜೂ.12ರಂದು ಬೆಳಗ್ಗೆ 1000 ಅಪರಾಹ್ನ 3ರವರೆಗೆ 110/33/11 ಕೆವಿ ಬಿಜೈ ಉಪಕೇಂದ್ರದಿಂದ ಹೊರಡುವ 11 ಕೆವಿ ದಡ್ಡಲ್ ಕಾಡ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ,
Month: June 2025
ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರಿನ ಎನ್.ಎಂ.ಪಿ.ಎ. ಕಾರ್ಯದರ್ಶಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂ.9ರಂದು ರಾತ್ರಿ 8 ಗಂಟೆ ಸುಮಾರಿಗೆ ಮಾಜಿ ಶಾಸಕ ಮೊಯ್ದಿನ್
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪರಿಶಿಷ್ಟರ ಮೀಸಲು ಭೂಮಿಯಾಗಿರುವ ಡಿ. ಸಿ ಮನ್ನಾ ಭೂಮಿಯ ಮಂಜೂರಾತಿಗೆ ಸಂಬಂಧಿಸಿದ ನ್ಯೂನತೆಗಳನ್ನು ಸರಿಪಡಿಸುವ ಬಗ್ಗೆ ದಿನಾಂಕ: 10-6-2025 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿಸೋಜಾರವರು ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ನಾಯಕರು ಮತ್ತು ದಲಿತ
ಕಳೆದ ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಯಕ್ಷ ಧ್ರುವ ಪಟ್ಲ ಫೌಂಡೇಷನ್ ನ ದಶಮಾನೋತ್ಸವದ ಅಂಗವಾಗಿ 2158 ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕಲಾವಿದರಿಗೆ ಅಂಚೆ ಅಪಘಾತ ವಿಮೆಯನ್ನು ಮಾಡಿಸುವ ಮೂಲಕ ಅವರ ಕುಟುಂಬಕ್ಕೆ ತಲಾ 10 ಲಕ್ಷದ ಸುರಕ್ಷತೆಯನ್ನು ಒದಗಿಸಲಾಯಿತು. ವಿಮಾ ಪ್ರೀಮಿಯಂ ನ್ನು ಪಟ್ಲ ಫೌಂಡೇಷನ್ ಪ್ರಾಯೋಜಿಸಿದ್ದು ಮಂಗಳೂರು ಅಂಚೆ
ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಸಂಸ್ಥೆಯ ಆವರಣದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಂಜ ವಲಯ ಅರಣ್ಯ ಅಧಿಕಾರಿ ಶ್ರೀಮತಿ ಸಂಧ್ಯಾ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭೂಮಿಯ ಮೇಲಿನ ಜೀವ ವೈವಿಧ್ಯವನ್ನು ರಕ್ಷಿಸಲು ಪರಿಸರ ಪರಿಪೂರ್ಣವಾಗಿ ನಿರ್ಮಾಣಗೊಂಡಿದೆ; ಇಂದು
ಕಡಬ: ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಸಮೀಪದ ಹಳೆನೇರೆಂಕಿ ಗ್ರಾಮದ ನೇರೆಂಕಿ ಎಂಬಲ್ಲಿ ತೋಟವೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ಜೂ.10ರಂದು ದಾಳಿ ನಡೆಸಿದ್ದಾರೆ.ಘಟನಾ ಸ್ಥಳದಿಂದ ವಾಹನ, ಕೋಳಿ ಹಾಗೂ ನಗದು ವಶಪಡಿಸಿಕೊಂಡಿದಲ್ಲದೆ, ಅಕ್ರಮ ಕೋಳಿ ಅಂಕದ ಪ್ರಮುಖ ರೂವಾರಿ ಸಹಿತ ವೇಳೆ ಮೂವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ನೇರೆಂಕಿ
ಬೆಂಗಳೂರು : ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಬೆಂಗಳೂರಿನ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಜೊತೆಗಿನ ಸಮಾಲೋಚನಾ ಸಭೆಯಲ್ಲಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಯವರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧಪಕ್ಷದ ನಾಯಕ ಅಶೋಕ್
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಬ್ರೋಕರ್ ಹಾವಳಿಯನ್ನು ನಿಯಂತ್ರಿಸಲು ಮುಂದಾದ ಕಮಿಷನರ್ ನೂರ್ ಝಹರಾ ಖಾನಂ ಅವರನ್ನು ವರ್ಗಾವಣೆ ಮಾಡಿಸಲು ಬೋಕರುಗಳೇ ತೆರೆಮರೆಯ ಕಸರತ್ತು ನಡೆಸಿದ್ದಾರೆ. ಆ ಜಾಗಕ್ಕೆ ಈ ಹಿಂದೆ ಮುಡಾದಲ್ಲಿ ಕಮಿಷನರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಅಂಚಿನಲ್ಲಿರುವ ಮಹಮ್ಮದ್ ನಜೀರ್ ಅವರನ್ನು ಕರೆತರಲು ಪ್ರಬಲ ಲಾಬಿ ನಡೆದಿದೆ.
ವಿದ್ಯೆ ಎನ್ನುವುದು ಅಭಿನಾಷಿಯಾದದ್ದು ವಿದ್ಯೆ ನಮ್ಮ ಬದುಕಿಗೆ ಕವಿದಿರುವ ಕತ್ತಲೆಯನ್ನು ಕಳೆದು ಸುಜ್ಞಾನದ ಬೆಳಕನ್ನು ನೀಡುತ್ತದೆ ಇಂತಹ ಉತ್ತಮ ಕೆಲಸವನ್ನು ಆಕಾಂಕ್ಷಿಗಳ ತಂಡ ಮಾಡುತ್ತಿದೆ.ಅಂಚೆ ಇಲಾಖೆಯ ಪದೋನ್ನತಿ ಪರೀಕ್ಷೆಗಳಿಗಾಗಿ ಆಯೋಜಿಸಿದ ಉಚಿತ ತರಬೇತಿ ಶಿಬಿರ ಶ್ಲಾಘನೀಯ. ವಿದ್ಯೆ ಕಲಿತಷ್ಟು ಮುಗಿಯದೇ ಇರುವಂಥದ್ದು. ಇಲಾಖೆಯೊಳಗೆ ಪದೋನ್ನತಿಯನ್ನು ಹೊಂದಿ



























