Home 2025 June (Page 7)

ಕೋಸ್ಟಲ್‌ವುಡ್‌ನಲ್ಲಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುತ್ತಿರುವ ಲಂಚುಲಾಲ್ ಕೆ.ಎಸ್.

ತುಳು ಸಿನಿಮಾ ರಂಗದಲ್ಲಿ ಹೊಸತನ ತರಲು ಅಸ್ತ್ರಗ್ರೂಪ್‌ನ ಲಂಚುಲಾಲ್ ಕೆ.ಎಸ್. ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ.ಈಗಾಗಲೇ ಕೋಸ್ಟಲ್‌ವುಡ್‌ನಲ್ಲಿ ಮೀರಾ ಸೇರಿದಂತೆ ಹಲವಾರು ಸಿನಿಮಾಗಳಿಗೆ ಬಂಡವಾಳ ಹೂಡಿ ವಿಶೇಷ ಮತ್ತು ವಿಭಿನ್ನ ಶೈಲಿಯ ಸಿನಿಮಾಗಳನ್ನು ತೆರೆಗೆ ತರಲು ಅಸ್ತ್ರಗ್ರೂಪ್‌ನ ಸಿಇಒ ಲಂಚುಲಾಲ್ ಅವರು ಸಜ್ಜಾಗುತ್ತಿದ್ದಾರೆ.. ಮೀರಾ ಸಿನಿಮಾ ಬಿಡುಗಡೆಗೊಂಡು

ಸುಳ್ಯ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್‌ ಸೊಸೈಟಿಯ 26ನೇ ಶಾಖೆ ಶುಭಾರಂಭ

ಸುಳ್ಯ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್‌ ಸೊಸೈಟಿಯ ಬೆಳ್ಳಾರೆ ಶಾಖೆಯು ಬೆಳ್ಳಾರೆಯ ಬಿ. ನರಸಿಂಹ ಜೋಶಿ ಮಾಲಕತ್ವದ ಪ್ರಸಾದ್ ಟೆಕ್ಸ್ ಟೈಲ್ಸ್ ನ ಕಟ್ಟಡದಲ್ಲಿ ಭಾನುವಾರ ಶುಭಾರಂಭ ಗೊಂಡಿತು. ನಮ್ಮ ಸೊಸೈಟಿಯಲ್ಲಿ 2004ರಲ್ಲಿ ಎನ್.ಪಿ.ಎ. ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ. ಒಂದು ಸಂಸ್ಥೆಯು ಅಭಿವೃದ್ಧಿ ಹೊಂದಬೇಕಾದರೆ ಉತ್ತಮ ಆಡಳಿತ ಮಂಡಳಿ,

ಮಂಜೇಶ್ವರ: ಶಾರದಾ ಆರ್ಟ್ಸ್ ಮಂಜೇಶ್ವರ ಮತ್ತು ಐಸಿರಿ ಕಲಾವಿದರಿಂದ ಹೊಸ ನಾಟಕಕ್ಕೆ ಶುಭ ಮುಹೂರ್ತ

ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಮಂಜೇಶ್ವರ ಅಭಿನಯಿಸುವ ಜೈ ಭಜರಂಗಬಲಿ ತುಳು ಚಾರಿತ್ರಿಕ ಮತ್ತು ಸಾಮಾಜಿಕ ನೀತಿಭೋದಕ ನಾಟಕ ಮತ್ತು ಶಾರದಾ ಆರ್ಟ್ಸ್ ಕಲಾವಿದೆರೆ ಮಂಜೇಶ್ವರ ಅಭಿನಯಿಸುವ ದಾನೆ ದೇವರೆ ತುಳು ಸಾಮಾಜಿಕ ಹಾಸ್ಯಮಯ ನಾಟಕದ ಶುಭಮುಹೂರ್ತ ಕಾರ್ಯಕ್ರಮವು ಕಡಂಬಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ನಾಟಕ, ರಂಗಭೂಮಿ

ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಶನಿವಾರ ರಾತ್ರಿ ಹೃದಯಾಘಾತದಿಂದ ಮಂಗಳೂರಿನ ಮನೆಯಲ್ಲಿ ನಿಧನರಾದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕ ರಾಗಿ ಸೇವೆ ಸಲ್ಲಿಸಿದ್ದರು.ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು

ಕಡಬ: ಮಳೆ ಬಂದು ವಾರ ಕಳೆದರೂ ರಸ್ತೆ ಸಂಪರ್ಕ ಇಲ್ಲದೆ ಜನತೆಯ ಪರದಾಟ

ಕಡಬ: ಕಡಬ ತಾಲೂಕು ಆಲಂಕಾರು ಗ್ರಾಮದ ಕಕ್ವೆ ಎಂಬಲ್ಲಿ ಮೇ 30ರಂದು ಸುರಿದ ಧಾರಕಾರ ಮಳೆಗೆ ರಸ್ತೆ ಕೊಚ್ಚಿ ಹೋಗಿ10 ಮನೆಗಳ  ಬಾಹ್ಯ ಸಂಪರ್ಕ ಕಳೆದುಕೊಂಡಿದೆ.  ಘಟನೆ ನಡೆದು ವಾರ ಕಳೆದರೂ ಸಮಸ್ಯೆ ಪರಿಹಾರವಾಗದೆ  ಜನ ಪರದಾಡುತ್ತಿದ್ದಾರೆ.                                     ಮೇ 30ರಂದು ಸಾಯಂಕಾಲದಿಂದ ತಡರಾತ್ರಿಯವರೆಗೆ ತಾಲೂಕಿನ ಕುಂತೂರು, ಆಲಂಕಾರು,

ಮಂಗಳೂರು: ಎಂಆರ್‌ಪಿಎಲ್ ಸಿಎಸ್‌ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯ ಉದ್ಘಾಟನೆ

ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ  ಸ್ನೇಹಾಲಯ ಸಂಸ್ಥೆಯು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು.  ಈ ಸೌಲಭ್ಯವನ್ನು ಮಂಗಳೂರಿನ  ಎಂಆರ್‌ಪಿಎಲ್ ಸಂಸ್ಥೆಯ ಸಾಂಸ್ಥಿಕ ಸಮಾಜಿಕ ಯೋಜನೆಯಡಿ

ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ನೆರವು, ಜೊತೆಗೆ ಯೋಗಕ್ಷೇಮ ವಿಚಾರಿಸಿದ ಲಂಚುಲಾಲ್ ಕೆ.ಎಸ್

ನಮ್ಮ ಸಮಾಜದಲ್ಲಿ ಮಾನವೀಯತೆಯೇ ಮರೆಯಾಗುತ್ತಿರುವ ಈ ಕಾಲ ಘಟ್ಟದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಇರುವವರೇ ಕಡಿಮೆ. ಅಂತದ್ರಲ್ಲಿ.. ಇಲ್ಲೊಬ್ಬರು ಸಾಮಾಜಿಕವಾಗಿ ಆರ್ಥಿಕವಾಗಿ ನೊಂದ ಕುಟುಂಬಗಳಿಗೆ ಸ್ಪಂದಿಸುವವರು ನಮ್ಮ ಜೊತೆ ಇದ್ದಾರೆ.. ಅವರೇ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್. ಅವರು.. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ಕೇವಲ

ಕಡಬ: ಬೆಳಿಯಪ್ಪ ಗೌಡ ಅವರಿಗೆ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

CRPFನಲ್ಲಿ ಸುದೀರ್ಘ 22 ವರ್ಷ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಹುದ್ದೆಗಳಾದ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಮತ್ತು ಎ.ಎಸ್.ಐ. ಆಗಿ ಸೇವೆ ಸಲ್ಲಿಸಿರುವ ಬೆಳಿಯಪ್ಪ ಗೌಡ ಇವರು ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿರುತ್ತಾರೆ. ಪ್ರಸ್ತುತ ಇವರು 133ನೇ ಬೆಟಾಲಿಯನ್ ರಾಂಚಿ ಜಾರ್ಖಂಡ್‌ನಲ್ಲಿ ಸೇವೆಯಲ್ಲಿರುತ್ತಾರೆ. ಕಡಬ ತಾಲ್ಲೂಕು ಐತೂರ್ ಗ್ರಾಮದ ಮುಂಡಡ್ಕ

ಮಂದಾರ್ತಿ ದೇವಸ್ಥಾನದಲ್ಲಿ ನೇತ್ರಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಚತೆ ಕಾರ್ಯಕ್ರಮ

ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರಸಿದ್ಧ ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಾಲಯದ ಸುತ್ತ ಮುತ್ತಲು ಸ್ವಚ್ಚತಾ ಕಾರ್ಯ ನಡೆಯಿತು. ಸುಮಾರು 50 ವಿದ್ಯಾರ್ಥಿಗಳು ಬಾಗವಹಿಸಿದ್ದು ದೇವಾಲಯದ ಆವರಣದಲ್ಲಿರುವ ಪ್ಲಾಸ್ಟಿಕ್, ಬಾಟಲಿ, ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು. ನಂತರ ದೇವಾಲಯದ

ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆ: ಸಾನ್ವಿ ಶರಣ್ ಶೆಟ್ಟಿಗೆ ರಜತ ಪದಕ

ಮಂಗಳೂರು: ತಮಿಳುನಾಡಿನ ಕೆಎಸ್‌ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ