Home 2025 July

ಸಂಪಾಜೆ: ಆಟಿ ಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಸಂಪಾಜೆ ಗ್ರಾಮ ಪಂಚಾಯತ್ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ತ್ರೀ ಶಕ್ತಿ ಸಂಘಗಳು ಹಾಗೂ ಆದರ್ಶ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ಆಟಿ ಕೂಟ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕರು ಚಿಂತಕರಾದ ಚಿದಾನಂದ ಮಾಸ್ಟರ್

ಮಂಗಳೂರು : ಆ.8ರಂದು ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ…!

ಮಂಗಳೂರು ; ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಗ್ರಾಮೋತ್ಸವದ ಪ್ರಯುಕ್ತ 2001ರಿಂದ ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, 2025ರ ಗ್ರಾಮೋತ್ಸವದ ಕಾರ್ಯಕ್ರಮಗಳು ದಿನಾಂಕ 08.08.2025ರಂದು ಶ್ರೀ ಸಂಸ್ಥಾನದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜರಗಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಸುರೇಶ್ ರೈ ಯವರುವ

ಸುಳ್ಯ.ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ, ದೈಹಿಕ ಶಿಕ್ಷಣ ಶಿಕ್ಷಕ ರಘುನಾಥ ಶೆಟ್ಟಿ ನಿವೃತ್ತಿ

ಶಾಂತಿನಗರ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ರಘುನಾಥ ಶೆಟ್ಟಿ ಅವರು ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ ಐತಪ್ಪ ಶೆಟ್ಟಿ ಮತ್ತು ಸೀತಮ್ಮ ದಂಪತಿಗಳ ಪುತ್ರ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಬರಡ್ಕ, ಇಲ್ಲಿ ಪೂರೈಸಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಪೂರೈಸಿರುತ್ತಾರೆ ಇವರು

ಆಗಸ್ಟ್ 03 ರಂದು ಬೈಂದೂರಿನಲ್ಲಿ ಗಮ್ಮತ್ ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ ಗಮ್ಮತ್ತ್ ಕಾರ್ಯಕ್ರಮವನ್ನು ಅಗಸ್ಟ್ 03ರ ಭಾನುವಾರ ಬೆಳಿಗ್ಗೆ ಗಂಟೆ 09 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಕಲಾಮಂದಿರದಲ್ಲಿ

ನಡೂರು ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ನಡೂರು ವಿದ್ಯಾರ್ಥಿಗಳಿಂದ ವಿಶ್ವು ಕುಂದಾಪ್ರ ಕನ್ನಡ ಪುಟಾಣಿಗಳೊಂದಿಗೆ ವರ್ಣಮಯವಾಗಿ ಆಚರಿಸಲಾಯ್ತು ಪ್ರಾದೇಶಿಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವ ಮೂಡುವಂತೆ ಕಾರ್ಯಕ್ರಮವನ್ನು ಆಯೋಜಿಸಲಾಯ್ತು. ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕಹಳ್ಳಿಯ ಆರೋಗ್ಯಕರ ಪತ್ರೊಡೆ, ಮಣ್ಣಿ (ಹಾಲ್ಬಾಯಿ) ಹುರುಳಿ ಸಾರು, ಅಕ್ಕಿ ಉಂಡೆ, ಗೋಧಿ ಪಾಯಸ,

ಸಿಬಿಎಸ್‌ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ : ಗೋನ್ಝಾಗ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಸಾ ಗಾ ಶಾಲೆಯ ವಿದ್ಯಾ ರ್ಥಿಗಳು ಹಾಸನದಲ್ಲಿ ಜುಲೈ 23ರಿಿಂದ 27ರ ತನಕ ನಡೆದ ಸಿ.ಬಿ.ಎಸ್.ಇ. ದಕ್ಷಿ ಣ ವಲಯ ಈಜು ಚಾಂಪಿಯನ್‌ಷಿಪ್‌ನಲ್ಲಿ ಅಿಂಡರ್-11 ಬಾಯ್ಸಾ ಮಿಡ್ಲೆ ರಿಲೇಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಆರಿಕ್ ಜೆಕ್ ಡಿಸೋಜಾ (5ನೇ ತರಗತಿ), ಆದ್ದಿ ಕ್ ಬಾಗ್ಚಿ (4ನೇ ತರಗತಿ), ಹರ್ಜಿತ್ ಎಂ ಕರ್ಕಿರಾ (5ನೇ ತರಗತಿ),

ಉಡುಪಿ : ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ತುರ್ತು ಜೀವ ರಕ್ಷಕ ಹಾಗೂ ರಕ್ತ ಗುಂಪು ಪರೀಕ್ಷೆ ಕಾರ್ಯಕ್ರಮ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ದಿನಾಂಕ 30 ನೇ ಬುಧವಾರದಂದುಕುಂದಾಪುರ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಸಿ ಪಿ ಆರ್ ಹಾಗೂ ರಕ್ತದ ಗುಂಪು ಪರೀಕ್ಷೆನಡೆಸಲಾಯಿತು. ಹೃದಯಸ್ತoಭನ ಅಥವಾ ಉಸಿರಾಟ ನಿಂತು ಹೋದಾಗ ರೋಗಿಯನ್ನು ಉಳಿಸಲು ಮಾಡುವ ತುರ್ತು ಚಿಕಿತ್ಸೆ ಹಾಗೂ ವಿದ್ಯಾರ್ಥಿಗಳ ರಕ್ತದ ಗುಂಪು

ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹೋಲಿ ಫ್ಯಾಮಿಲಿ ಪ್ರೌಢಶಾಲೆ ಸುರತ್ಕಲ್ಲಿನಲ್ಲಿ ನಿನ್ನೆ ಬುಧವಾರದಂದು ನಡೆದ ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಟೀಲು ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಮೃದ್ಧಿ ಎ.ಎಸ್.(9ನೇ ತರಗತಿ)36 ಕೆಜಿ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು ಅವರು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಆಟಿ ಎನ್ನುವಂತದ್ದು ಹಿಂದೆ ಬಹಳ ಕಷ್ಟಕರವಾದ

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ – ವಿದ್ಯಾರ್ಥಿ ಸಂಘದ ರಚನೆ, ಪ್ರತಿಜ್ಞಾ ಸ್ವೀಕಾರ ವಿಧಿ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡಿಗೆ ಸಮಾರಂಭ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು 30.07.2025 ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ