ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ). ದೇವಿ ನಗರ, ಪದವಿನಂಗಡಿ ಇದರ 28ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ ಉಮಾನಾಥ್ ಕೋಟ್ಯಾನ್ ರವರು ಬಿಡುಗಡೆಗೊಳಿಸಿದರು. ಗೌರವ್ಯಾಧ್ಯಕ್ಷರಾದ ವಾಸುದೇವ ಕಾಮತ್, ಅಧ್ಯಕ್ಷರಾದ ಸಂದೀಪ್ ಬೊಂದೇಲ್, ಗೌರವ ಸಲಹೆಗಾರರಾದ ರವಿ ಪ್ರಸನ್ನ ಸಿ ಕೆ, ಜಿ ಪ್ರಶಾಂತ್ ಪೈ, ರಾಮ
Month: July 2025
ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ವೈದ್ಯರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಅರೋಗ್ಯ ಅಧಿಕಾರಿಗಳಾದ ಡಾಕ್ಟರ್ ಬಸವರಾಜ್ ಹುಬ್ಬಳ್ಳಿಯವರು ಮಾತನಾಡಿ ಅರೋಗ್ಯ ಕ್ಷೇತ್ರದಲ್ಲಿ ತಮ್ಮ ಸೇವೆಗಳನ್ನು ನಿರಂತರವಾಗಿ ನೀಡುತಿರುವ ವೈದ್ಯರಿಗೆ ಗೌರವಿಸುತಿರುವುದು ಸಂತೋಷದ
ಪುತ್ತೂರು : ತುಕಾರಾಮ ಬಾಯಾರು ನಿರ್ದೇಶನದ “918” ಎಂಬ ಕನ್ನಡ ಕಿರುಚಿತ್ರವು ಜುಲೈ 28ರಂದು ಬೆಳಿಗ್ಗೆ 11:30ಕ್ಕೆ ಬ್ರಹ್ಮ ಪ್ರೋಡಕ್ಷನ್ ಯುಟ್ಯೂಬ್ ಚಾನೆಲ್, V4 ಚಾನೆಲ್ ಮಂಗಳೂರು, ಹಾಗೂ ಉಡುಪಿ ಸ್ಪಂದನ ಟೀವಿ ವಾಹಿನಿಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.ಇದರ ಮರುಪ್ರಸಾರ ರಾಜ್ಯದ ಕೆಲವು ವಾಹಿನಿಗಳಲ್ಲಿ ಪ್ರಸಾರವಾಗಲಿದೆ. ಉದಯ್ ಕುಮಾರ್
ಪುತ್ತೂರು: ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಟ್ಟೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ ಎಂದು
ಮೂಡುಬಿದಿರೆ: ಕಳೆದ ಮೇ ತಿಂಗಳನಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಅಂತಿಮ ಬಿಇ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಪಡೆದಿದ್ದಾರೆ.ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ಪ್ರಥಮ ಬ್ಯಾಚ್‌ನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸುಳ್ಯ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಲಯನ್ಸ್ ಕ್ಲಬ್ ಸಭಾಭವನ ಸುಳ್ಯದಲ್ಲಿ ನಡೆಸಲಾಯಿತು. ತರಬೇತಿ ಕಾರ್ಯಗಾರದ ಉದ್ಘಾಟನೆಯನ್ನು ಶ್ರೀ ರಾಜಣ್ಣ, ಕಾರ್ಯನಿರ್ವಾಹಕ ಅಧಿಕಾರಿಗಳು,ತಾಲೂಕು ಪಂಚಾಯತ್ ಸುಳ್ಯ ರವರು
ಉಳ್ಳಾಲ: ಜು. 2 ರಂದು ರಾತ್ರಿ ಮಲಗುವ ಕೊಠಡಿ ಯಿಂದ ನಾಪತ್ತೆಯಾದ ಬೀರಿ ನಿವಾಸಿ ಯುವಕನ ಮೃತ ದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆಯಾಗಿದೆ ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ.ಕೋಟೆಕಾರು ಬೀರಿ ನಿವಾಸಿ ಮೋಹದಾಸ್ ಅಮೀನ್ ಎಂಬವರ ಪುತ್ರ ತೇಜಸ್(25) ಜು.2ರಂದು ರಾತ್ರಿ ಮಲಗುವ ಕೋಣೆಯಿಂದ ನಾಪತ್ತೆಯಾಗಿದ್ದನುಈ ಕುರಿತು ತಂದೆಯವರು
ಮೂಡುಬಿದಿರೆ : ಸೌತ್‌ಕೆನರಾ ಹೋಂ ಇಂಡಸ್ಟ್ರೀಸ್‌ನ ನಿವೃತ್ತ ಉದ್ಯೋಗಿ, ಕಾಳಿಕಾಂಬಾ ದೇವಸ್ಥಾನದ ಬಳಿಯ ನಿವಾಸಿ, ಸೃಜನಶೀಲ ಛಾಯಾಗ್ರಾಹಕ ಅಶ್ವತ್ಥಾಮ ಆಚಾರ್ಯ (73) ಬುಧವಾರ ರಾತ್ರಿ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.ಹವ್ಯಾಸಿ ಛಾಯಾಗ್ರಾಹಕರಾಗಿದ್ದ ಅವರು ನಿವೃತ್ತಿಯ ಬಳಿಕ ಮೂಡುಬಿದಿರೆಯಲ್ಲಿ ದುರ್ಗಾ
ಆರದಿರಲಿ ಬದುಕು ಆರಾಧನ ತಂಡದ ಜೂನ್ ತಿಂಗಳ 99 ನೇ ಯೋಜನೆಯ ಸಹಾಯ ಹಸ್ತ ವನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಎಕ್ಕಾರು ನಿವಾಸಿ ಯಾದ ವಿನೋದ್ ಅವರಿಗೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಅವರಿಗೆ ಮಾನವಿಯತೆ ನೆಲೆಯಲ್ಲಿ ಅವರ ಕಷ್ಟವನ್ನು ಮನಗಂಡು ಆರದಿರಲಿ ಬದುಕು ಆರಾಧನ ತಂಡದಿಂದ ಶ್ರೀ




























