Home 2025 July (Page 12)

ನಡೂರು ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆ

ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ನಡೂರು ಜುಲೈ 1 ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯ್ತು. ಆಡಳಿತ‌ ಮಂಡಳಿಯ ಅಧ್ಯಕ್ಷರಾದ ಮನೋಹರ್ ಹೆಗ್ಡೆ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಪ್ರಾತ್ಯಕ್ಷತೆ ಮೂಲಕ ತೋರಿಸಲಾಯ್ತು. ಅಲ್ಲದೆ ವೈದ್ಯರ ಸೇವೆಯು ಅಮೂಲ್ಯವಾದುದು ಹಾಗೂ ಆಸ್ಪತ್ರಗಳು ಸಾರ್ವಜನಿಕ

ಕೋಝಿಕ್ಕೋಡ್ ಬೇಬಿ ಮೆಮೋರಿಯಲ್ ಹಾಸ್ಪಿಟಲ್‌ನಲ್ಲಿ ಅಡ್ವಾನ್ಸ್‌ಡ್ ರೋಬೋಟಿಕ್ ಲೇಸರ್ ಯುರೋಲಜಿ ಸೆಂಟರ್ ಕಾರ್ಯಾರಂಭ

ಕೋಝಿಕ್ಕೋಡ್: ಇಲ್ಲಿನ ಪ್ರಸಿದ್ಧ ಬೇಬಿ ಮೆಮೋರರಿಯಲ್ ಹಾಸ್ಪಿಟಲ್ ನಲ್ಲಿ ನೂತನವಾಗಿ ರೋಬೋಟಿಕ್ಸ್ ಏಂಡ್ ಲೇಸರ್ ಯುರೋಲಜಿ ಸೆಂಟರ್ ಕಾರ್ಯಾರಂಭಗೊಂಡಿತು. ರೋಬೋಟಿಕ್ಸ್ ಸರ್ಜರಿಯಿಂದ ಹಲವು ಉತ್ತಮ ಪ್ರಯೋಜನಗಳಿವೆಯೆಂದು ಬೇಬಿ ಮೆಮೋರಿಯಲ್ ಹಾಸ್ಪಿಟಲ್ಸ್ ಗ್ರೂಪ್ ಚೇರ್ಮೆನ್ ಡಾ.ಕೆ.ಜಿ. ಅಲೆಕ್ಸಾಂಡರ್ ಹೇಳಿದರು.ಇದೇ ಸಂದರ್ಭ ಅಡ್ವಾನ್ಸ್‌ಡ್ ರೋಬೋಟಿಕ್ಸ್ ಏಂಡ್ ಲೇಸರ್

ಉಡುಪಿ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ವತಿಯಿಂದ ಪ್ರತಿಭಟನೆ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ.ಈ ಬಗ್ಗೆ ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು

ಪತ್ರಿಕಾ ದಿನಾಚರಣೆ :ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ – ಸದಾಶಿವ ಉಳ್ಳಾಲ್

ಮಂಗಳೂರು : ಕನ್ನಡದ ಪ್ರಥಮ ಪತ್ರಿಕೆ ‘ಮಂಗಳೂರ ಸಮಾಚಾರ’ ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಅಭಿಪ್ರಾಯಪಟ್ಟರು.ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ