Home 2025 July (Page 2)

ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆ

ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆ ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಭರವಸೆಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ಬಂಟ್ವಾಳ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆಯ ರಸ್ತೆಗಳ

ಮಂಗಳೂರು:ಆ.02ರಂದು ‘ಆಟಿದ ಬೂತಾರಾದನೆ’ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ಆಟಿದ ಬೂತಾರಾದನೆ’ ಬಗ್ಗೆ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆ.02 ರ ಶನಿವಾರ ಅಪರಾಹ್ನ 2 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ.ಪತ್ರಕರ್ತ ರಮೇಶ್ ಮಂಜೇಶ್ವರ ಅವರು ದಾಖಲೀಕರಣ ಮಾಡಿರುವ ಆಟಿಯ ಭೂತಾರಾಧನೆಯ ಸಾಕ್ಷ್ಯ ಚಿತ್ರವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ

ಹೆಮ್ಮಾರಿ ಹೆಪಟೈಟಿಸ್:ಜುಲೈ 28 ವಿಶ್ವ ಹೆಪಟೈಟಿಸ್ ದಿನ

ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5

ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕಿನಲ್ಲಿ 26 ನೇ ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆಯನ್ನು ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಸಭಾಭವನದಲ್ಲಿ ನಡೆಸಲಾಯಿತು. ಉದ್ಘಾಟನೆಯನ್ನು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರ ಅಧ್ಯಕ್ಷರಾದ ಜಯರಾಮ್ ರೈ ರವರು ಹಣ್ಣಿನ

ಮೂಡುಬಿದಿರೆ:ಗಾಳಿ ಮಳೆಗೆ ಮನೆಯ ಗೋಡೆ ಕುಸಿತ : ಅಪಾರ ನಷ್ಟ

ಮೂಡುಬಿದಿರೆ : ಪುರಸಭಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯರಾತ್ರಿ ಬೀಸಿದ ಗಾಳಿ ಮಳೆಗೆ ಕಲ್ಲಬೆಟ್ಟು ಗ್ರಾಮದ ಮಡ್ಲಂಡದ ಹರೀಶ್ ಕುಲಾಲ್ ಅವರ ಮನೆಯ ಗೋಡೆಯು ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ. ಹರೀಶ್ ಅವರು ರಾತ್ರಿ ಮಲಗಿದ್ದ ಸಂದಭ೯ದಲ್ಲಿ ಈ ಘಟನೆ ಸಂಭವಿಸಿದ್ದು ಎರಡು ಕೋಣೆಯ ಗೋಡೆ ಕುಸಿದಿದೆ.ಪುರಸಭಾ ಸದಸ್ಯೆ ಸುಜಾತ ಶಶಿಕಿರಣ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮಂಗಳೂರು: ವಿಶ್ವ ದಾಖಲೆ ಬಳಿಕವೂ ರೆಮೋನಾ ನೃತ್ಯ: ಅನ್ನ, ಆಹಾರ, ನಿದ್ದೆಯನ್ನು ಬದಿಗೊತ್ತಿ ಭರತನಾಟ್ಯ ಪ್ರದರ್ಶನ

ಮಂಗಳೂರು: ದಾಖಲೆ ಮಾಡಬೇಕೆಂದು ಕೆಲವರು ಏನೇನೋ ಸಾಧನೆ ಮಾಡುತ್ತಿರುತ್ತಾರೆ. ಅದೇ ಮಾದರಿಯಲ್ಲಿ ಮಂಗಳೂರಿನ ವಿದ್ಯಾರ್ಥಿನಿ ನಿರಂತರ 7ದಿನಗಳ ಕಾಲ ಅನ್ನ, ಆಹಾರ, ನಿದ್ದೆಯನ್ನು ಬದಿಗೊತ್ತಿ ಬರೋಬ್ಬರಿ ೧೭೦ಗಂಟೆಗಳ ಭರತನಾಟ್ಯ ಪ್ರದರ್ಶನ ನೀಡುತ್ತಿದ್ದಾರೆ. ಇದೀಗ ರೆಮೋನಾ ಅವರು ಶನಿವಾರ ಸಂಜೆ ವೇಳೆಗೆ ವಿಶ್ವದಾಖಲೆ ಬರೆದಿದ್ದಾರೆ. ಬಳಿಕವೂ ಭರತ ನಾಟ್ಯ ಮುಂದುವರಿದಿದೆ.

ನೇತ್ರ ಜ್ಯೋತಿ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ದಿನಾಂಕ 26 ರ ಶನಿವಾರದಂದು ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆಯನ್ನುವಿದ್ವಾನ್ ಮಥೂರ್ ಬಾಲಸುಬ್ರಮಣ್ಯಮ್ ನಡೆಸಿಕೊಟ್ಟರು. ಉಡುಪಿ

ಸುಳ್ಯದ ಸೃಜನಾ ಬಿ. ಎಸ್ ಗೆ ನಾಟಾ ಪರೀಕ್ಷೆಯಲ್ಲಿ 35 ನೇ ರ್‍ಯಾಂಕ್

ಸೃಜನಾ ಬಿ. ಎಸ್ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 35ನೇ ರ‌್ಯಾಂಕ್ ಪಡೆದಿರುತ್ತಾರೆ. ಇವರು ಎಕ್ಸಲೆಂಟ್ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ . ಸುಳ್ಯದ ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನ ಅಧ್ಯಕ್ಷರಾದ ಶ್ರೀಯುತ ಶುಭಕರ ಬೋಳುಗಲ್ಲು ಹಾಗೂ ಸಂಚಾಲಕರು ಶ್ರೀಮತಿ ಗೀತಾಂಜಲಿಯವರ ಪುತ್ರಿ.

ಹುತಾತ್ಮ ಪ್ರವೀಣ್ ನೆಟ್ಟಾರು ಸ್ಮೃತಿ ದಿನ : ಸಂಸದರು, ಶಾಸಕರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಿಂದ ದಿ.ಪ್ರವೀಣ್ ಪ್ರತಿಮೆಗೆ ಪುಷ್ಪ ನಮನ

ಕಳೆದ ಮೂರು ವರ್ಷದ ಹಿಂದೆ ಕ್ರೂರ ಮತಾಂಧ ಶಕ್ತಿಗಳ ಸಂಚಿಗೆ ಬಲಿಯಾದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಸ್ಮೃತಿ ದಿನ ಜು. 26ರಂದು ಅವರ ಮನೆಯಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು. ಸುಳ್ಯ ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಆರ್. ಕೆ ಭಟ್ ಕುರುಂಬುಡೇಲು ಪ್ರಾಸ್ತವಿಕವಾಗಿ ಮಾತನಾಡಿ ಪ್ರವೀಣ್ ನೆಟ್ಟಾರು

ಸುಳ್ಯ ತಾಲೂಕು ಆಸ್ಪತ್ರೆಯ ನೂತನ ಆಡಳಿತ ವೈದ್ಯಾಧಿಕಾರಿಯವರಿಗೆ ಸುಳ್ಯ ಯುವ ಕಾಂಗ್ರೆಸ್ ನಿಂದ ಸ್ವಾಗತ

ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ವೈದ್ಯಾಧಿಕಾರಿಯಾಗಿ ಈ ಹಿಂದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಇದೀಗ ಸುಳ್ಯ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಂಡು ಬಂದು ಆಡಳಿತ ವೈದ್ಯಾಧಿಕಾರಿಯಾಗಿ ನಿಯುಕ್ತರಾಗಿರುವ ಶ್ರೀ ನವೀನ್ ಎಸ್ ಎನ್ ಅವರಿಗೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಆಸ್ಪತ್ರೆಯಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ