Home 2025 July (Page 3)

ಸುಳ್ಯ:ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ ‘ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಮ್ಮ ಶಾಲೆಯ ಹಿರಿಯ ಪೋಷಕರಾದ ಶ್ರೀಮತಿ . ಪುಷ್ಪಾವತಿ ಮಾಣಿಬೆಟ್ಟು , ಶ್ರೀಮತಿ. ಜಯಲಕ್ಷ್ಮಿ ಇವರು ಭಾಗವಹಿಸಿ ಆಟಿಯ ಮಹತ್ವದ ಬಗ್ಗೆ ಪುಟಾಣಿ ಮಕ್ಕಳಿಗೆ ತಿಳಿಸಿಕೊಟ್ಟರು . ಪೋಷಕರೆಲ್ಲರೂ ಆಟಿಯ ವಿಶೇಷ ಖಾದ್ಯಗಳನ್ನು ತಯಾರಿಸಿ

ಆಳ್ವಾಸ್‌ನಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ರಾಷ್ಟ್ರ ನಿರ್ಮಾಣದ ಶಿಲ್ಪಿಗಳು ಶಿಕ್ಷಕರು. ಮೌಲ್ಯಾಧಾರಿತ, ಚಾರಿತ್ರ್ಯವಂತ ವ್ಯಕ್ತಿತ್ವಗಳನ್ನು ರೂಪಿಸುವ ಸಂಕಲ್ಪ ಶಿಕ್ಷಕರಲ್ಲಿರಬೇಕು. ವ್ಯಕ್ತಿತ್ವವನ್ನು ರೂಪಿಸುವ ಶಿಕ್ಷಕರು ಅಂಧಕಾರವನ್ನು ದೂರಮಾಡಿ ಸಮಾಜವನ್ನು ಪ್ರಕಾಶಮಾನಗೊಳಿಸುವಲ್ಲಿ ಮಹತ್ತರವಾದ ಪಾತ್ರವನ್ನು ನಿವ೯ಹಿಸುತ್ತಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.ಅವರು

ಅಮೆರಿಕಾದ ಬೋಸ್ಟನ್ ನಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ

ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224

ಮೂಡುಬಿದಿರೆ:ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ವಿದ್ಯುತ್ ಕಂಬ: ಸವಾರನಿಗೆ ಗಾಯ

ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ಶನಿವಾರ ಮಧ್ಯಾಹ್ನ ಸುರಿದ ಗಾಳಿ ಮಳೆಗೆ ವಿದ್ಯುತ್ ಕಂಬ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದು ಸವಾರ ಗಾಯಗೊಂಡಿದ್ದಾರೆ.ನಿಡ್ಡೋಡಿ ನಿವಾಸಿ ವಿನೋದ್ ನಿಡ್ಡೋಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದಾಗ, ಸಂಪಿಗೆ ಎಚ್.ಪಿ ಪೆಟ್ರೋಲ್‌ಬಂಕ್ ಬಳಿ ವಿದ್ಯುತ್ ಕಂಬ ಧರೆಗುರುಳಿದು ಬೈಕ್ ಮೇಲೆ

ಇತಿಹಾಸವನ್ನು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳಿಂದ ನೋಡುವ ಮಹತ್ವದ ಕೃತಿ:ಬಸ್ತರ್ 1862: ಡಾ. ಚಿರಂಜೀವ್ ಸಿಂಗ್

ಬೆಂಗಳೂರು, 26 ಜುಲೈ 2025 – “ಬಸ್ತರ್ 1862 ಕೃತಿಯು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳ ಮೂಲಕ ಇತಿಹಾಸವನ್ನು ನೋಡುವ ಮಹತ್ವದ ಕೃತಿಯಾಗಿದೆ. ಈ ಕೃತಿಯು ಕ್ಯಾಪ್ಟನ್ ಗ್ಲಾಸ್‌ಫರ್ಡ್‌ರ ವರದಿ ಮತ್ತು ಮಹಾರಾಜ ಪ್ರವೀರ್ ಚಂದ್ರ ಭಂಜದೇವ್‌ರ ಕಥನದ ಕುರಿತು ಚರ್ಚೆ ಉಂಟುಮಾಡಬಲ್ಲ ಕೃತಿಯಾಗಿದೆ. ಡಾ. ಉಮಾ ರಾಮ್ ಮತ್ತು ಕೆ.ಎಸ್. ರಾಮ್ ಈ ಈ ಕೃತಿಯ ಮೂಲಕ ಸಮಾಜಕ್ಕೆ

ಮಂಗಳೂರು:ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ

ಬ್ಯಾಂಕಿಂಗ್‌’ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ‘ಐಡಿಯಾ ಸಮ್ಮಿತ್ 2025’ (Idea Summit 2025) ಅನ್ನು ಆಯೋಜಿಸಲಾಗಿತ್ತು.ಈ ಸಮ್ಮಿತ್‌’ನ

AI ಕ್ರಾಂತಿಗೆ ಹೆಜ್ಜೆ: ಯತಿಕಾರ್ಪ್‌ನಿಂದ ರಾಜ್ಯದ 10,000 ಮಂದಿಗೆ ರೂ 20,000 ಮೌಲ್ಯದ ಉಚಿತ AI ಶಿಕ್ಷಣ ಕಿಟ್ ಪಡೆಯಲು ಸುವರ್ಣಾವಕಾಶ

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್. ವಿಶ್ವದ ಮೊದಲ AI ಕಾರ್ಡ್ ಅನ್ನು ಅಭಿವೃದ್ಧಿಪಡಿಸುವ ಮೂಲಕ ಗಮನ ಸೆಳೆದಿದೆ. ಇದೀಗ, ಈ ಕಾರ್ಡ್ ಅನ್ನು ಒಳಗೊಂಡ AI ಸಾಕ್ಷರತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯ ಯೋಜನೆಯೊಂದಿಗೆ ಸಂಸ್ಥೆಯು ಮುನ್ನಡೆಯುತ್ತಿದೆ. ಇದರ ಭಾಗವಾಗಿ, ಪ್ರತಿ ತಾಲೂಕಿನಲ್ಲಿ

ಬೈಂದೂರು-ಕುಂದಾಪುರದಲ್ಲಿ ಮುಂದುವರಿದ ಮಳೆ ಆರ್ಭಟ: ನದಿಪಾತ್ರದ ಜನರು ಎಚ್ಚರವಹಿಸಿ

ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಬೈಂದೂರಿನ ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿಯುತ್ತಿದ್ದು, ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ ಚಿಕ್ಕಳ್ಳಿ ಪಡುಕೋಣೆ ಆನಗಳ್ಳಿ ಹಳಗೇರಿ ಜನರು

ಪಡುಬಿದ್ರಿ: ಜುಲೈ 27ರಂದು ಆಟಿಡೊಂಜಿ ಕೂಟ ಕಾರ್ಯಕ್ರಮ

ಪಡುಹಿತ್ತು ಶ್ರೀ ಜಾರಂದಾಯ ದೈವಸ್ಥಾನ ಸೇವಾ ಸಮಿತಿ (ರಿ.) ಪಡುಬಿದ್ರಿ ಮಹಿಳಾ ಮಂಡಳಿ ಮತ್ತು ಪಡುಹಿತ್ಲು ಜವನೆರ್‌ ಇವರ ಆಶ್ರಯದಲ್ಲಿದಿನಾಂಕ : 27-07-2025ನೇ ಆದಿತ್ಯವಾರದಂದು ಆಟಿಡೊಂಜಿ ಕೂಟ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಆಟೋಟ ಸ್ಪರ್ಧೆಗಳು, ವಿದ್ಯಾರ್ಥಿ ಪ್ರೋತ್ಸಾಹ ಧನ, ಮಹಿಳೆಯರಿಂದ ವಿವಿಧ ರೀತಿಯ

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ಕನಕ ಕಾವ್ಯ ವೈಭವ ಎಂಬ ಸಂಗೀತ- ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ – ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು ಗೋವಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ