Home 2025 July (Page 4)

ಸಂಪಾಜೆ: ಕೊಯಿನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರಿಗೆ

ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮೂಡುಬಿದಿರೆ ವಲಯ- ನೂತನ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ, ಪ್ರಧಾನ ಕಾರ್ಯದರ್ಶಿಯಾಗಿ ನಮಿತ್ ಬಂಗೇರಾ

ಮೂಡುಬಿದಿರೆ :ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಮೂಡುಬಿದಿರೆ ವಲಯದ 15ನೇ ವಾರ್ಷಿಕ ಸಭೆಯು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2025/27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ನೂತನ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ , ಪ್ರಧಾನ ಕಾರ್ಯದರ್ಶಿಯಾಗಿ ನಮಿತ್

ಮೂಡುಬಿದಿರೆ: ವಿಶ್ವ ತುಳುವೆರ್ ಸಂಘಟನೆ ಮಂಗಳೂರು ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ಕಷಾಯ ಮತ್ತು ಮೆಂತ್ಯೆ ಗಂಜಿ ವಿತರಣೆ

ವಿಶ್ವ ತುಳುವೆರ್ ಸಂಘಟನೆ ಮಂಗಳೂರು ವತಿಯಿಂದ ಮೂಡುಬಿದರೆಯ ಕಲ್ಲಬೆಟ್ಟುವಿನ ಮೊರಾರ್ಜಿ ದೇಸಾಯಿ ವಸತಿ ಶಾಲಾ ಮಕ್ಕಳಿಗೆ  ಮತ್ತು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಸಾರ್ವಜನಿಕರಿಗೆ ಆಟಿದ ಅಮಾವಾಸ್ಯೆ ದಿನದ ಪ್ರಯುಕ್ತ ಕಷಾಯ ಮತ್ತು ಮೆಂತ್ಯೆ ಗಂಜಿ ವಿತರಣಾ ಕಾರ್ಯಕ್ರಮ ನಡೆಯಿತು. ಸಾಮಾಜಿಕ ಕಳಕಳಿಯನ್ನು ಹೊಂದಿರುವ ವಿಶ್ವ ತುಳುವೆರ್ ಸಂಘಟನೆ ಮಂಗಳೂರು

ಬೈಂದೂರು: ಬಂಟರ ಯಾನೆ ನಾಡವರ ಸಂಘದ 30ರ ಸಂಭ್ರಮದ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಇವರ 30ರ ಸಂಭ್ರಮ 2025ರ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪತ್ರಿಕಾ ಗೋಷ್ಟಿ ಬುಧವಾರ ಸಂಜೆ ಬೈಂದೂರು ಬಂಟರ ಸಮುದಾಯ ಭವನದಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ

ಮೂಡುಬಿದಿರೆ: ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಪರಿಸರ ಜಾಗೃತಿ ಯಾನ

ಅವೈಜ್ಞಾನಿಕ ಕಾಮಗಾರಿಗಳು ಪಶ್ಚಿಮ ಘಟ್ಟಗಳಿಗೆ ಇಂದು ಅಪಾರ ಹಾನಿ ತಂದಿದೆ. ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಕಾಡಿನ ನಾಶ ಮುಂದಿನ ದಿನಗಳ ಭೀಕರತೆಯನ್ನು ಈಗಲೇ ಸಾರುತ್ತಿದೆ. ಉಳಿದಿರುವ ಕಾಡುಗಳನ್ನಾದರೂ ಉಳಿಸುವ ನಿರ್ಧಾರ ನಾವು ಮಾಡದಿದ್ದರೆ ಪ್ರಪಂಚ ನಾಶವಾಗುವ ದಿನ ದೂರವಿಲ್ಲ. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಅಗತ್ಯದ ಬಗ್ಗೆ ಚಿಂತಿಸಬೇಕು ಎಂದು

ಸುಳ್ಯ ಎನ್ನೆoಪಿಯುಸಿಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ವತಿಯಿಂದ ಪರಿಸರ ಜಾಗೃತಿ ಯಾನ ಪರಿಸರ ಗೀತೆ ಗಾಯನ ಹಾಗೂ ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.ಮನುಷ್ಯ ತನ್ನ ದುರಾಸೆಗೆ ಪರಿಸರ ವನ್ನು ವಿನಾಶದ ಅಂಚಿಗೆ ತಳ್ಳ ಬಾರದು. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕಾರ್ಯಕ್ರಮ ಉದ್ಘಾಟಕರಾದ ಎ ಓ ಎಲ್ ಇ

ಸುಳ್ಯದ ಸಮಸ್ಯೆಗಳ ಬಗ್ಗೆ ಸಿ ಇ ಓ ಗಮನಕ್ಕೆ ತಂದ ರಾಧಾಕೃಷ್ಣ ಬೊಳ್ಳೂರು ನೇತೃತ್ವದ ಕಾಂಗ್ರೆಸ್ ನಿಯೋಗ

ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಸುಳ್ಯ ತಾಲೂಕು ಪಂಚಾಯತ್ ಗೆ ಭೇಟಿ ನೀಡಿದ ಸಿ ಇ ಓ ವಿನಾಯಕ್ ಖರ್ಬಾರಿ ಯವರನ್ನು ತಾಲೂಕು ಪಂಚಾಯತ್ ಕಚೇರಿಯಲ್ಲಿ ಭೇಟಿ ಮಾಡಿದ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕೆಪಿಸಿಸಿ ಪ್ರಧಾನ

ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚೆ

ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ

ಮಂಗಳೂರು: ಜಾಗತಿಕ ತಂತ್ರಜ್ಞಾನ ಶ್ರೇಷ್ಠತೆಗೆ ನೋವಿಗೋ ಸೊಲ್ಯೂಷನ್ಸ್: ವರ್ಟೆಕ್ಸ್ ವರ್ಕ್‌ಸ್ಪೇಸ್‌ನಿಂದ ಸಂವಾದ ಕಾರ್ಯಕ್ರಮ

ಮಂಗಳೂರು: ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್‌ಸ್ಪೇಸ್ ವತಿಯಿಂದ ಯಶಸ್ವಿ ಸ್ವದೇಶಿ ಐಟಿ ಉದ್ಯಮಗಳಲ್ಲಿ ಒಂದಾದ ನೋವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರೊಂದಿಗೆ ’ದಿ ನೋವಿಗೋ ಸ್ಟೋರಿ’ ಎಂಬ ಶೀರ್ಷಿಕೆಯಲ್ಲಿ ಸಂವಾದ ಕಾರ್ಯಕ್ರಮ ಜು.18ರಂದು ಬಿಜೈ ಕಾಪಿಕಾಡ್‌ನ ಅಜಂತಾ ಬಿಸಿನೆಸ್ ಸೆಂಟರ್‌ನಲ್ಲಿ ಜರುಗಿತು.ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್‌ಸ್ಪೇಸ್‌ನ