ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಆ ಮೂಲಕ ಧರ್ಮಸ್ಥಳ ಮತ್ತು ಸೌಜನ್ಯ ವಿಚಾರಕ್ಕೆ ಸಂಬಂಧಿಸಿ ಈದಿನ ಡಾಟ್ ಕಾಮ್‌ಗೆ ಮೊದಲ ಗೆಲುವು ಸಿಕ್ಕಿದಂತಾಗಿದೆ. ಧರ್ಮಸ್ಥಳ ಮತ್ತು ಸೌಜನ್ಯ ವಿಷಯಕ್ಕೆ ಸಂಬಂಧಿಸಿದ ಸುದ್ದಿ ಪ್ರಕಟಿಸದಂತೆ ಇದ್ದ ಸಿವಿಎಲ್ ಕೋರ್ಟ್ ಆದೇಶವನ್ನು
Month: July 2025
ಬೈಂದೂರು-ವಿಶ್ವವಿಖ್ಯಾತ ಮರವಂತೆಯ ಪ್ರಕೃತಿ ಸೊಬಗಿನ ತಾಣದಲ್ಲಿ ನೆಲೆ ನಿಂತಿರುವ ಪುರಾಣ ಪ್ರಸಿದ್ದ ಕ್ಷೇತ್ರ ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮವಾಸ್ಯೆ ಜಾತ್ರೆ ಸಂಭ್ರಮದಿಂದ ಜರುಗಿತು. ಮಳೆ ನಡುವೆ ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ
ಬೈಂದೂರು; ಯಶಸ್ವಿ ಫಿಶ್ ಮಿಲ್ ಮತ್ತು ಆಯಿಲ್ ಕಂಪೆನಿ, ಮಂಗಳೂರು ಐಸಿಎಆರ್-ಕೇಂದ್ರ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕೇಂದ್ರ, ಮೀನುಗಾರಿಕಾ ಇಲಾಖೆ – ಕರ್ನಾಟಕ ಸರ್ಕಾರ, ಸ್ಮಾಲ್ ಪೆಲಾಜಿಕ್ ಪರ್ಸಿನ್ ಫಿಷರೀಸ್ – ಕರ್ನಾಟಕ ಸ್ಪೇಟ್ FIP, ಆಳ ಸಮುದ್ರ ತಾಂಡೇಲರ ಸಂಘದ ವತಿಯಿಂದ ಅಳಿವಿನಂಚಿನಲ್ಲಿರುವ, ಅಪಾಯವನ್ನೆದುರಿಸುತ್ತಿರುವ,
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕರಿಂಜೆಯಲ್ಲಿರುವ ನ್ಯೂ ವೈಬ್ರೆಂಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವನಿಗೆ ಆತನ ಪ್ರೇಯಸಿ ಮಾತು ಬಿಟ್ಟ ಕಾರಣ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ನೆಹರುನಗರದ ವಿನಾಯಕ ಟಿ.ಮಿಸಾಳ ಅವರ ಮಗ ಸೂರ್ಯಮ್ ವಿನಾಯಕ ಮಿಸಾಳ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಈತ ನ್ಯೂ ವೈಬ್ರೆಂಟ್
ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಡಿಗಳ್ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನ ವತಿಯಿಂದ ಸಮವಸ್ತ್ರವನ್ನು ವಿತರಣ ಕಾರ್ಯಕ್ರಮ ನಡೆಯಿತು. “ಬಾಲ್ಯದಲ್ಲಿ ವಿದ್ಯಾಭ್ಯಾಸ ಮಾಡಿದ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ನೀಡುವ ಯೋಗ ನಮಗೆ ದೊರಕಿದೆ. ಇದು ನಿಜಕ್ಕೂ ಸೌಭಾಗ್ಯ.
ಪಡುಬಿದ್ರಿ :- ಕರಾವಳಿ ಭಾಗದ ಉದ್ದಗಲಕ್ಕೂ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಮೊಗವೀರ ಸಮಾಜವು ಹಿಂದುಳಿದ ಸಮಾಜವಾಗಿದ್ದು..ಮೀನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತಿದ್ದು ಅಬ್ಬರದ ಕಡಲಿಗೆ ಎದೆ ಒಡ್ಡಿ ಜೀವ ಭಯ ಲೆಕ್ಕಿಸದೇ ಮೀನುಗಾರಿಕೆಯನ್ನು ಮಾಡಿಕೂಂಡು ಬರುತಿದ್ದು. ನ್ಯಾಯಯುತ ಬದುಕನ್ನು ನಡೆಸುತಿರುವ ಮೊಗವೀರ ಸಮಾಜವು ಸರ್ಕಾರದ ಸ್ಥಾನ ಮಾನವನನ್ನು
ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕಿನ 16 ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಕಾಪು ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಬರುನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲಭ್ಯವಿರುವ
ಕುಂದಗನ್ನಡದ ನೆಲದಲ್ಲಿ ಹುಟ್ಟಿ, ಬದುಕಿಗೊಂದು ನೆಲೆಯರಸಿ ಮಂಗಳೂರಿಗೆ ಬಂದು ಸೇರಿ, ಇಲ್ಲಿಯವರಾದವರೆಲ್ಲರೂ ಸೇರಿ, ತಮ್ಮ ಮೂಲ ಸಂಸ್ಕೃತಿ, ಭಾಷೆ, ಆಚರಣೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಸಲುವಾಗಿ “ಕುಡ್ಲದಗಿಪ್ಪ ಕುಂದಾಪ್ರದರ್” ಎಂಬ ವಾಟ್ಸಾಪ್ ಬಳಗವನ್ನು ರಚಿಸಿಕೊಂಡಿದ್ದಾರೆ. ಈಗ ಈ ವಾಟ್ಸಾಪ್ ಬಳಗದ ಸದಸ್ಯರ ಸಂಖ್ಯೆ 650ನ್ನು
ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ, ಬೈಂದೂರು ನೇತ್ರತ್ವದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ “ಕೆಸರಲ್ಲೊಂದಿನ ಗಮ್ಮತ್”ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನಾಗರಿಕರನ್ನು ಒಂದೇ ಸೂರಿನಡಿ ಸೇರಿಸಿ, ಹೆಸರೇ ತಿಳಿಸುವಂತೆ ಗಡ್ಜ್ ಗಮ್ಮತ್ ಮಾಡುವ ಪರಿಕಲ್ಪನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಲ್ಶ ಗ್ರಾಮದ ಸನ್ನಿದಿ ಪ್ರಗತಿಬಂಧು ತಂಡದ ಸದಸ್ಶರಾದ ಯಾದವ ರವರಿಗೆ ಕ್ರಿಟಿಕಲ್ ಇನ್ಲೇಸ್ ಯೋಜನೆಯಡಿಯಲ್ಲಿ ರೂ.25000 ಸಹಾಧನವನ್ನು ಆರೋಗ್ಶ ಸುಧಾರಣೆಗಾಗಿ ವಿತರಿಸಿ ಸಾಂತ್ವಾನ ತಿಳಿಸಲಾಯಿತು.ಬಲ್ಶ ಗ್ರಾಮದ ಯಾದವರವರು ಕೆಲಸ ಮಾಡುವ ಸಂದರ್ಭ ಆಕಸ್ಮೀಕವಾಗಿ ಮರದಿಂದ ಬಿದ್ದು ಬೆನ್ನು ಮೂಳೆ ಮತ್ತು




























