Home 2025 July (Page 6)

ಸುಳ್ಯ : ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಸುಳ್ಯ:ಪತ್ರಕರ್ತರು ಸುದ್ದಿ ಮಾಡುವಾಗ ಸತ್ಯ, ನಿಖರತೆಗೆ ಒತ್ತು ನೀಡಬೇಕು, ಯಾವುದೇ ವಿಷಯವನ್ನುಪರಾಂಭರಿಸಿ, ಸತ್ಯವನ್ನು ಅರಿತು ವರದಿ ಮಾಡಬೇಕು ಎಂದು ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಹೇಳಿದ್ದಾರೆ.ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಉಪನ್ಯಾಸ

ಬಂಟ್ವಾಳ : ಹಿರಿಯ ರಂಗಭೂಮಿ ಕಲಾವಿದ ಚಿ. ರಮೇಶ್ ಕಲ್ಲಡ್ಕ ನಿಧನ

ಕಲ್ಲಡ್ಕ ಕೊಳಕೀರು ನಿವಾಸಿ, ಹಿರಿಯ ರಂಗಭೂಮಿ ಕಲಾವಿದ, ತುಳು ರಂಗಭೂಮಿಯ ಕಲಾವಿದ, ಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಅವರು ಜು.23ರ ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಕಳೆದ ಹಲವು ದಶಕಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಅವರು ಮಂಗಳೂರಿನ ಹೆಸರಾಂತ ನಾಟಕ ತಂಡ ಕಲಾಸಂಗಮದಲ್ಲಿ

ಜುಲೈ 24ರಂದು ಹೊಟೇಲ್ ಡಿಂಕಿ ಡೈನ್ ಆವರಣದಲ್ಲಿ ಆಟಿ ಅಮಾವಾಸ್ಯೆಯ ಕಷಾಯ ಮತ್ತು ಮೆಂತೆ ಗಂಜಿ ಉಚಿತವಾಗಿ ವಿತರಣೆ

ಹೊಟೇಲ್ ಡಿಂಕಿ ಡೈನ್‌ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನ ಸಂಸ್ಕಾರ ಭಾರತಿ ಮಂಗಳೂರು ಸಹಯೋಗದೊಂದಿಗೆ ಆಟಿ ಅಮಾವಾಸ್ಯೆಯ ವಿಶೇಷ ಕಷಾಯ ಮದ್ದನ್ನು ಉಚಿತವಾಗಿ ನೀಡುತ್ತಿದ್ದಾರೆ. ಮಂಗಳೂರಿನ ಜನತೆಗೆ ಕಳೆದ 10 ವರ್ಷಗಳಿಂದ ಈ ಸೇವೆಯನ್ನು ತುಳುವ ಬೊಳ್ಳಿ ಪ್ರತಿಷ್ಠಾನ ಡಿಂಕಿ ಡೈನ್ ಹೋಟೆಲ್ ನ ಸಂಪೂರ್ಣ ಸಹಭಾಗಿತ್ವದೊಂದಿಗೆ ನಡೆಸಿಕೊಂಡು ಬರುತ್ತಿದೆ. ಈ ಬಾರಿ

ಬಡಾಗ್ರಾಮ ಪಂಚಾಯತ್ 11 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿಗೆ ಚಾಲನೆ

ಪಡುಬಿದ್ರಿ : ಉಚ್ಚಿಲ ಬಡಾಗ್ರಾಮ ಪಂಚಾಯತ್ ಮತ್ತು ಬಾಡಿಫೈ ಸಹಯೋಗದಲ್ಲಿ ೧೧ ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿಗೆ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್ ದೀಪ ಬೆಳಗಿಸಿ ಚಾಲನೆಯನ್ನು ನೀಡಿ ಶುಭವನ್ನು ಹಾರೈಸಿದರು. ಬಾಡಿ ಫೈ ಸಂಸ್ಥೆ ಮುಖ್ಯಸ್ಥ ನರೇಂದ್ರ ಕುಂದಾಪುರ ಮಾತನಾಡಿ, ಯಾವುದೇ ಔಷಧವಿಲ್ಲದೆ ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗೆ

ಮಂಗಳೂರು:ಚಿಲಿಂಬಿಯ ಸೋನಿ ಸೆಂಟರ್‌ನ ಮಥಾಯಸ್ ಎಲೆಕ್ಟ್ರಾನಿಕ್ಸ್‌ನಲ್ಲಿ ಸೋನಿ ಬ್ರಾವಿಯಾ ಥಿಯೇಟರ್ ಸಿಸ್ಟಮ್ 6 ಮತ್ತು ಬಾರ್ 6ಬಿಡುಗಡೆ

ಮಂಗಳೂರಿನ ಚಿಲಿಂಬಿಯ ಸೋನಿ ಸೆಂಟರ್‌ನ ಮಥಾಯಸ್ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಸೋನಿ ಬ್ರಾವಿಯಾ ಥಿಯೇಟರ್ ಸಿಸ್ಟಮ್ ೬ ಮತ್ತು ಬಾರ್ ೬ ಬಿಡುಗಡೆಗೊಂಡಿತು. ವಾ.ಓ೦೧: ಹೊಸ ಹೊಸ ತಂತ್ರಜ್ಞಾನದ ಮೂಲಕ ಗ್ರಾಹಕರ ಮನಗೆದ್ದಿರುವ ಸೋನಿ ಸೆಂಟರ್ ಇದೀಗ ಉತ್ಕೃಷ್ಟವಾದ  ಆಡಿಯೋ ವಿಶ್ಯುವಲ್ ಅನುಭವ ಹೆಚ್ಚಿಸುವ ನಿಟ್ಟಿನಲ್ಲಿ ಸೋನಿ ಬ್ರಾವಿಯಾ ಥಿಯೇಟರ್ ಸಿಸ್ಟಮ್ 6 ಮತ್ತು

ಗುಜರಾತ್‌ನ ಮಿಲಿಟರಿ ಆಸ್ಪತ್ರೆಯ ಇನ್‌ಚಾರ್ಜ್ ಆಗಿ ಲೆಫ್ಟಿನಂಟ್ ಕರ್ನಲ್ ರುಕಿಯಾ ಶಾಫಿ ಬೀಜದಕಟ್ಟೆ ನೇಮಕ

ನಿವೃತ ಯೋಧ ಶಾಫಿ ಬೀಜದಕಟ್ಟೆ ಯವರ ಧರ್ಮ ಪತ್ನಿ ಲೆಫ್ಟಿನೆಂಟ್ ಕರ್ನಲ್ ರುಕಿಯಾ ಶಾಫಿ ಬೀಜದಕಟ್ಟೆ ಯವರು ಗುಜರಾತಿನ ಧ್ರನಂಗಧಾರ ಮಿಲಿಟರಿ ಅಸ್ಪತ್ರೆಯ ಇನ್ಚಾರ್ಜ್ ಆಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಇವರು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ನಿವಾಸಿಯಾಗಿರುವ ದಿ. ಸೈದು ಹಾಜಿ ಮತ್ತು ಆಸಿಯಮ್ಮ ದಂಪತಿಗಳ ಪುತ್ರ ಹಾಗೂ ಸಜ್ಜನ ಪ್ರತಿಷ್ಠಾನ ಅಧ್ಯಕ್ಷ

ಉಪರಾಷ್ಟ್ರಪತಿ ಧನಕರ್ ರಾಜೀನಾಮೆ ಅಂಗೀಕಾರ

ಉಪರಾಷ್ಟ್ರಪತಿ ಜಗದೀಪ್ ದನ್ಕರ್ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವೀಕರಿಸಿದ್ದಾರೆ.ಹುದ್ದೆ ಬಿಟ್ಟ ದನ್ಕರ್ ಅವರನ್ನು ಈ ಸಂದರ್ಭದಲ್ಲಿ ಭೇಟಿ ಮಾಡಿದ ಪ್ರಧಾನಿ ಮೋದಿಯವರು ಆರೋಗ್ಯ ಬೇಗ ಸುಧಾರಿಸಲಿ ಎಂದು ಹಾರೈಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಸಂದರ್ಭದಲ್ಲಿ ಹಾಜರಿದ್ದರು.೭೪ರ ಪ್ರಾಯದ ದನ್ಕರ್ ಅವರು ಆರೋಗ್ಯ ಸಮಸ್ಯೆ

ಭಾರತೀಯ ವಾಯುಪಡೆಗೆ ಮೂರು ಅಪಾಚೆ ಹೆಲಿಕಾಪ್ಟರ್ ಸೇರ್ಪಡೆ

ಅಮೆರಿಕ ಸಂಯುಕ್ತ ಸಂಸ್ಥಾನದ ಅತ್ಯಾಧುನಿಕ ತಂತ್ರಜ್ಞಾನದ ಮೂರು ಅಪಾಚೆ ಹೆಲಿಕಾಪ್ಟರ್‌ಗಳು ಇಂದು ಭಾರತೀಯ ಸೇನೆಗೆ ಬಂದು ಸೇರಿದವು. ಈ ಅಪಾಚೆ ಹೆಲಿಕಾಪ್ಟರ್‌ಗಳು ಕಾಮೊ ಎಂದರೆ ಪರಿಸರಕ್ಕೆ ಹೊಂದಿ ಅಡಗುವ ಬಣ್ಣ ಹೊಂದಿವೆ ಎಂದು ಹೇಳಲಾಗಿದೆ. ವಾಯು ಪಡೆಗೆ ಎಂದು ಹೇಳಲಾಗಿದ್ದರೂ ಈ ಮೂರು ಹೆಲಿಕಾಪ್ಟರ್‌ಗಳನ್ನು ಭಾರತೀಯ ಸೇನೆಯ ಅದರಲ್ಲೂ ಭೂಸೇನೆಯ ಅಗತ್ಯಕ್ಕೆ

ಮಂಗಳೂರು: ಕೂಳೂರು ಹಳೇ ಸೇತುವೆಯ ಬಳಿಯಿಂದ ಅಯ್ಯಪ್ಪ ಗುಡಿಯವರೆಗೆ ರಸ್ತೆ ದುರಸ್ಥಿ ಕಾಮಗಾರಿ: ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ದಿನಾಂಕಃ 22-07-2025 ಮಂಗಳವಾರ ರಾತ್ರಿ 8-00 ಗಂಟೆಯಿಂದ ದಿನಾಂಕಃ 25-07-2025 ಗುರುವಾರ ಬೆಳಿಗ್ಗೆ 8-00 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಹಾಗಾಗಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ

ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ “ಆಳ್ವಾಸ್ *ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೂಡುಬಿದಿರೆ ವತಿಯಿಂದ ಆಗಸ್ಟ್ 01 ಮತ್ತು 02 ತಾರೀಖಿನಂದು ಮೂಡುಬಿದಿರೆವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಇಂದು ದಿನಾಂಕ 22-07-2025 ರಂದು ಹಿಂದೂ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ “ಉದ್ಯೋಗ ಮಾಹಿತಿ ಶಿಬಿರ”