Monthly Archives: July, 2025

ಸುಳ್ಯ : ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಸುಳ್ಯ:ಪತ್ರಕರ್ತರು ಸುದ್ದಿ ಮಾಡುವಾಗ ಸತ್ಯ, ನಿಖರತೆಗೆ ಒತ್ತು ನೀಡಬೇಕು, ಯಾವುದೇ ವಿಷಯವನ್ನುಪರಾಂಭರಿಸಿ, ಸತ್ಯವನ್ನು ಅರಿತು ವರದಿ ಮಾಡಬೇಕು ಎಂದು ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಹೇಳಿದ್ದಾರೆ.ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ...

ಬಂಟ್ವಾಳ : ಹಿರಿಯ ರಂಗಭೂಮಿ ಕಲಾವಿದ ಚಿ. ರಮೇಶ್ ಕಲ್ಲಡ್ಕ ನಿಧನ

ಕಲ್ಲಡ್ಕ ಕೊಳಕೀರು ನಿವಾಸಿ, ಹಿರಿಯ ರಂಗಭೂಮಿ ಕಲಾವಿದ, ತುಳು ರಂಗಭೂಮಿಯ ಕಲಾವಿದ, ಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಅವರು ಜು.23ರ ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪುತ್ರ ಹಾಗೂ ಪುತ್ರಿಯನ್ನು...

ಜುಲೈ 24ರಂದು ಹೊಟೇಲ್ ಡಿಂಕಿ ಡೈನ್ ಆವರಣದಲ್ಲಿ ಆಟಿ ಅಮಾವಾಸ್ಯೆಯ ಕಷಾಯ ಮತ್ತು ಮೆಂತೆ ಗಂಜಿ ಉಚಿತವಾಗಿ ವಿತರಣೆ

ಹೊಟೇಲ್ ಡಿಂಕಿ ಡೈನ್‌ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನ ಸಂಸ್ಕಾರ ಭಾರತಿ ಮಂಗಳೂರು ಸಹಯೋಗದೊಂದಿಗೆ ಆಟಿ ಅಮಾವಾಸ್ಯೆಯ ವಿಶೇಷ ಕಷಾಯ ಮದ್ದನ್ನು ಉಚಿತವಾಗಿ ನೀಡುತ್ತಿದ್ದಾರೆ. ಮಂಗಳೂರಿನ ಜನತೆಗೆ ಕಳೆದ 10 ವರ್ಷಗಳಿಂದ ಈ ಸೇವೆಯನ್ನು...

ಬಡಾಗ್ರಾಮ ಪಂಚಾಯತ್ 11 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿಗೆ ಚಾಲನೆ

ಪಡುಬಿದ್ರಿ : ಉಚ್ಚಿಲ ಬಡಾಗ್ರಾಮ ಪಂಚಾಯತ್ ಮತ್ತು ಬಾಡಿಫೈ ಸಹಯೋಗದಲ್ಲಿ ೧೧ ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿಗೆ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್ ದೀಪ ಬೆಳಗಿಸಿ ಚಾಲನೆಯನ್ನು ನೀಡಿ ಶುಭವನ್ನು...

ಮಂಗಳೂರು:ಚಿಲಿಂಬಿಯ ಸೋನಿ ಸೆಂಟರ್‌ನ ಮಥಾಯಸ್ ಎಲೆಕ್ಟ್ರಾನಿಕ್ಸ್‌ನಲ್ಲಿ ಸೋನಿ ಬ್ರಾವಿಯಾ ಥಿಯೇಟರ್ ಸಿಸ್ಟಮ್ 6 ಮತ್ತು ಬಾರ್ 6ಬಿಡುಗಡೆ

ಮಂಗಳೂರಿನ ಚಿಲಿಂಬಿಯ ಸೋನಿ ಸೆಂಟರ್‌ನ ಮಥಾಯಸ್ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಸೋನಿ ಬ್ರಾವಿಯಾ ಥಿಯೇಟರ್ ಸಿಸ್ಟಮ್ ೬ ಮತ್ತು ಬಾರ್ ೬ ಬಿಡುಗಡೆಗೊಂಡಿತು. ವಾ.ಓ೦೧: ಹೊಸ ಹೊಸ ತಂತ್ರಜ್ಞಾನದ ಮೂಲಕ ಗ್ರಾಹಕರ ಮನಗೆದ್ದಿರುವ ಸೋನಿ ಸೆಂಟರ್...

ಗುಜರಾತ್‌ನ ಮಿಲಿಟರಿ ಆಸ್ಪತ್ರೆಯ ಇನ್‌ಚಾರ್ಜ್ ಆಗಿ ಲೆಫ್ಟಿನಂಟ್ ಕರ್ನಲ್ ರುಕಿಯಾ ಶಾಫಿ ಬೀಜದಕಟ್ಟೆ ನೇಮಕ

ನಿವೃತ ಯೋಧ ಶಾಫಿ ಬೀಜದಕಟ್ಟೆ ಯವರ ಧರ್ಮ ಪತ್ನಿ ಲೆಫ್ಟಿನೆಂಟ್ ಕರ್ನಲ್ ರುಕಿಯಾ ಶಾಫಿ ಬೀಜದಕಟ್ಟೆ ಯವರು ಗುಜರಾತಿನ ಧ್ರನಂಗಧಾರ ಮಿಲಿಟರಿ ಅಸ್ಪತ್ರೆಯ ಇನ್ಚಾರ್ಜ್ ಆಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಇವರು ಸುಳ್ಯ ತಾಲೂಕು...

ಉಪರಾಷ್ಟ್ರಪತಿ ಧನಕರ್ ರಾಜೀನಾಮೆ ಅಂಗೀಕಾರ

ಉಪರಾಷ್ಟ್ರಪತಿ ಜಗದೀಪ್ ದನ್ಕರ್ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವೀಕರಿಸಿದ್ದಾರೆ.ಹುದ್ದೆ ಬಿಟ್ಟ ದನ್ಕರ್ ಅವರನ್ನು ಈ ಸಂದರ್ಭದಲ್ಲಿ ಭೇಟಿ ಮಾಡಿದ ಪ್ರಧಾನಿ ಮೋದಿಯವರು ಆರೋಗ್ಯ ಬೇಗ ಸುಧಾರಿಸಲಿ ಎಂದು ಹಾರೈಸಿದರು....

ಭಾರತೀಯ ವಾಯುಪಡೆಗೆ ಮೂರು ಅಪಾಚೆ ಹೆಲಿಕಾಪ್ಟರ್ ಸೇರ್ಪಡೆ

ಅಮೆರಿಕ ಸಂಯುಕ್ತ ಸಂಸ್ಥಾನದ ಅತ್ಯಾಧುನಿಕ ತಂತ್ರಜ್ಞಾನದ ಮೂರು ಅಪಾಚೆ ಹೆಲಿಕಾಪ್ಟರ್‌ಗಳು ಇಂದು ಭಾರತೀಯ ಸೇನೆಗೆ ಬಂದು ಸೇರಿದವು. ಈ ಅಪಾಚೆ ಹೆಲಿಕಾಪ್ಟರ್‌ಗಳು ಕಾಮೊ ಎಂದರೆ ಪರಿಸರಕ್ಕೆ ಹೊಂದಿ ಅಡಗುವ ಬಣ್ಣ ಹೊಂದಿವೆ ಎಂದು ಹೇಳಲಾಗಿದೆ....

ಮಂಗಳೂರು: ಕೂಳೂರು ಹಳೇ ಸೇತುವೆಯ ಬಳಿಯಿಂದ ಅಯ್ಯಪ್ಪ ಗುಡಿಯವರೆಗೆ ರಸ್ತೆ ದುರಸ್ಥಿ ಕಾಮಗಾರಿ: ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ದಿನಾಂಕಃ 22-07-2025 ಮಂಗಳವಾರ ರಾತ್ರಿ 8-00 ಗಂಟೆಯಿಂದ ದಿನಾಂಕಃ 25-07-2025 ಗುರುವಾರ ಬೆಳಿಗ್ಗೆ 8-00...

ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ “ಆಳ್ವಾಸ್ *ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೂಡುಬಿದಿರೆ ವತಿಯಿಂದ ಆಗಸ್ಟ್ 01 ಮತ್ತು 02 ತಾರೀಖಿನಂದು ಮೂಡುಬಿದಿರೆವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ "ಆಳ್ವಾಸ್ ಪ್ರಗತಿ" ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಇಂದು ದಿನಾಂಕ 22-07-2025...

Most Read