ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಸರಕಾರಿ ಪ್ರೌಢಶಾಲೆ ಅಜ್ಜಾವರ ಇದರ ಸಹಯೋಗದೊಂದಿಗೆ ಪರಿಸರ ಜಾಗೃತಿಯಾನ, ಪರಿಸರ ಗೀತೆ ಗಾಯನ ಹಾಗೂ ಔಷಧೀಯ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾ ಸರಣಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿರುವ
Month: July 2025
ಕಾಡುಪ್ರಾಣಿಗಳಿಂದ ವಿಶೇಷವಾಗಿ ಆನೆ ದಾಳಿಯಿಂದ ಹಾನಿಗೊಳಗಾಗಿರುವ ಉಬರಡ್ಕ- ಮಿತ್ತೂರು ಗ್ರಾಮದ ಮತ್ತು ಮರ್ಕಂಜ ಗ್ರಾಮದ ರೆಂಜಾಳದ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮವು ಉಬರಡ್ಕ C.A ಬ್ಯಾಂಕ್ ಸಭಾಂಗಣ ಮತ್ತು ಮರ್ಕಂಜದ ಸಭೆಯು ರೆಂಜಾಳ ವಿನಾಯಕ ಸಭಾಭವನದಲ್ಲಿ ನಡೆಯಿತು. ಹಲವಾರು ತಮ್ಮ ಕೃಷಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು, ಸರಕಾರದಿಂದ
ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕಿನ 10 ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಇಂದು ದಿನಾಂಕ 21-07-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಡುಪಿ ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಪೆರ್ಡೂರು, ಬೈರಂಪಳ್ಳಿ, ಕುಕ್ಕೆಹಳ್ಳಿ, ಅಂಜಾರು ಭಾಗದಲ್ಲಿ
ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಮೃತಪಟ್ಟಿದ್ದು ಹಾಗೂ ಆತನ ಸಹೋದರಿ ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ
“ಹಳ್ಳಿಯ ಶ್ರಮದ ಬದುಕು ಜಾನಪದ ಸಾಹಿತ್ಯದ ಮೂಲ. ಜೀವನಾನುಭವದ ವಿಶ್ವವಿದ್ಯಾನಿಲಯ. ಇಲ್ಲಿ ಬದುಕಿನ ಮೂಲ ಶಿಕ್ಷಣದ ಪಾಠವನ್ನು ಒಳಗೊಂಡ, ಅರಿವನ್ನು ವಿಸ್ತರಿಸುವ ಜೀವನಾನುಭವದ ಅಮೃತವಿದೆ. ನೋವು ನಲಿವುಗಳನ್ನು ಒಳಗೊಂಡಿರುವ ಜನಪದ ನಮ್ಮೆಲ್ಲರ ಬದುಕಿಗೆ ಹತ್ತಿರವಾದ ಶ್ರೀಮಂತ ಸಮೃದ್ಧ ಸಾಹಿತ್ಯ , ಈ ಜನಪದ ಸಾಹಿತ್ಯವನ್ನು ಜತನದಿಂದ ಕಾಪಾಡುವ ಹೊಣೆಗಾರಿಕೆ ನಮ್ಮ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನ CSR ನಿಧಿಯಿಂದ ಶೌಚಾಲಯ ಉದ್ಘಾಟನೆ ಕಾರ್ಯಕ್ರಮ ಶಾಲಾ ವಠಾರದಲ್ಲಿ ನಡೆಯಿತು. ಸತೀಶ್ ಎಮ್ ನಾಯಕ್ ನೂತನ ಶೌಚಾಲಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನ CSR ನಿಧಿಯಿಂದ ಶೌಚಾಲಯ 12 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯಾಗಿ ನಿರ್ಮಾಣವಾಗಿದೆ ಇದರ
ಮರವಂತೆ ಗ್ರಾಮ ಪಂಚಾಯತ್ ಪ್ರಾಯೋಜಕತ್ವ ದಲ್ಲಿ”ಸ್ವಚ್ಛ ಮರವಂತೆ-ಸುಂದರ ಮರವಂತೆ ” ಅಭಿಯಾನ ಮರವಂತೆ ಗ್ರಾಮ ಪಂಚಾಯತ್ ವಠಾರದಲ್ಲಿ ಚಾಲನೆಯನ್ನು ನೀಡಲಾಯಿತು. ಬೈಂದೂರು ಕ್ಷೇತ್ರದ ಶಾಸಕರು ಗುರುರಾಜ್ ಗಂಟೆಹೊಳೆ ಯವರು ಸ್ವಚ್ಛತೆ ಅರಿವಿನ ಬಗ್ಗೆ ಕರಪತ್ರ ಬಿಡುಗಡೆ ಮಾಡುದರ ಮೂಲಕ ಚಾಲನೆ ನೀಡಿ ಮಾತನಾಡಿ ಸ್ವಚ್ಛತೆ ದೃಷ್ಟಿಯಿಂದ ಮರವಂತೆ ಗ್ರಾಮ ಪಂಚಾಯತಿ
ಮುಂಬಯಿ ಮಹಾನಗರದ ಹಿರಿಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸಂಘಟನೆಯಾದ ಕರ್ನಾಟಕ ರಾಜ್ಯ ಪ್ರಶಸ್ತಿ-೨೦೧೨ರ ಪುರಸ್ಕೃತ ಮೊಗವೀರ ವ್ಯವಸ್ಥಾಪಕ ಮಂಡಳಿಯ ೨೦೨೫-೨೦೨೮ರ ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚನೆಯಾಗಿದೆ. ಅಧ್ಯಕ್ಷರಾಗಿ ಅಂಬಲ್ಪಾಡಿ ಗಣೇಶ್ ಕಾಂಚನ್, ಉಪಾಧ್ಯಕ್ಷರಾಗಿ ಬೈಕಂಪಾಡಿಯ ಬಿ.ಕೆ. ಪ್ರಕಾಶ್ ಮತ್ತು ಒಡೆಯರಬೆಟ್ಟು ಅಶೋಕ್ ಎಸ್.
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ 83ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಧ್ಯಕ್ಷರಾದ ಟಿ. ಎಂ ಶಹೀದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರು ಇಂದು ಸುಳ್ಯದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಹಣ್ಣು ಹಂಪಲು
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವವಾಸು ಸಂವತ್ಸರದ ೨೧ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಜಗದ್ಗುರುಗಳ ಜನ್ಮ ವರ್ಧಂತ್ಯುತ್ಸವ ಜುಲೈ ೨೨ರಂದು ನಡೆಯಲಿದ್ದು, ವಿದ್ಯಾರ್ಥಿ ಅಭಿನಂದನೆ ಜುಲೈ ೨೭ರಂದು ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ




























