Monthly Archives: July, 2025

ಸುಬ್ರಹ್ಮಣ್ಯ- ದೇರಣೆ- ಗುಂಡ್ಯ ಬಸ್ಸಿಗೆ ಶಾಸಕಿ ಭಾಗೀರಥಿ ಮುರುಳ್ಯರಿಂದ ಚಾಲನೆ

ಸುಬ್ರಹ್ಮಣ್ಯ- ದೇರಣೆ- ಗುಂಡ್ಯ KSRTC ಬಸ್ಸು ಸಂಪರ್ಕ ಕಲ್ಪಿಸುವಂತೆ ಜನರ ಬಹುದಿನಗಳ ಬೇಡಿಕೆ ಇಂದು ನೆರವೇರಿದೆ,ದೇರಣೆ ಭಾಗದ ಜನರ ಬೇಡಿಕೆಗೆ ಸ್ಪಂದಿಸಿದ ಮಾನ್ಯ ಶಾಸಕರ ಅಧಿಕಾರಿಗಳಿಗೆ ಬಸ್ಸು ಸೇವೆ ಆರಂಭಿಸುವಂತೆ ಸೂಚಿಸಿದ್ದರು. ಶಾಸಕರು...

ಕುಂದಾಪುರ: ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಮನೆ ಭಾರಿ ಮಳೆಯಿಂದ ಸಂಪೂರ್ಣ ನೆಲಸಮ

ಕುಂದಾಪುರ: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ನಿವಾಸಿ ರಾಘವೇಂದ್ರ ಜೋಗಿ S/O ಸುಬ್ರಾಯ ಜೋಗಿ ಇವರ ಮನೆ...

ಕುಂದಾಪುರ : ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿಗಳಿಂದ ಅಭಿನಂದನೆ

ಕುಂದಾಪುರ :ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು ಎಲ್ಲ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಸಟೆದು ನಿಲ್ಲುವ, ನಿಷ್ಟೂರವಾದಿ ವ್ಯಕ್ತಿತ್ವ ಇವರದ್ದು. ಹೈನುಗಾರಿಕೆ, ಸಹಕಾರ, ಕೃಷಿ ಕ್ಷೇತ್ರದಲ್ಲಿ ಇವರ ಸಾಧನೆಗಳು ಮಾದರಿಯಾಗಿದೆ...

ಸುಳ್ಯ:ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ ವು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಶಾಂತಿನಗರ ರಾಧಾಕೃಷ್ಣ ನಾಯಕ್ ಅವರ ಮನೆಯಲ್ಲಿ...

ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮಣಿಪಾಲ ಕಸ್ತುರ್ಬಾ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ|ಶ್ವೇತ ಸಿನ್ಹರವರು...

ದುಬೈ: ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ ವಾರ್ಷಿಕ ಆರೋಗ್ಯ ಪ್ರಶಸ್ತಿಗೆ ನಾಮಿನೇಷನ್ ಪ್ರಾರಂಭ

ದುಬೈ: - ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ, ವಾರ್ಷಿಕ ಆರೋಗ್ಯ ಪ್ರಶಸ್ತಿಗಳು 2025 ಗೆ ನಾಮಿನೇಷನ್‌ಗಳು ಪ್ರಾರಂಭವಾಗಿವೆ. ಯುಎಇಯಲ್ಲಿ ಆರೋಗ್ಯ ಕ್ಷೇತ್ರದ ಅತ್ಯುನ್ನತ ಗೌರವ ಈ ಪ್ರಶಸ್ತಿಗಳು. ಈ ವರ್ಷದ...

ಪುತ್ತೂರು: ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು 8ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರಿನಲ್ಲಿ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು ಎಂಟನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಪ್ರಜ್ವಲ್ ಪುತ್ತೂರು ಮಾಲಕತ್ವದಲ್ಲಿ ಫಿಕ್ಸೆಲ್ ಕ್ರಿಯೇಟಿವ್ ಕಾರ್ಯಾಚರಿಸುತ್ತಿದ್ದು, ಎಲ್‌ಇಡಿ ವಿಡಿಯೋ ವಾಲ್, ಟಿವಿ & ಪ್ರೋಜೆಕ್ಟರ್, ವಿಡಿಯೋಗ್ರಫಿ, ಲೈವ್...

ಸುಳ್ಯ: ಕಸಾಪ ವತಿಯಿಂದ ಪರಿಸರ ಜಾಗೃತಿಯಾನ ಸರಣಿ ಕಾರ್ಯಕ್ರಮ

ಹೆಚ್ಚು ಹೆಚ್ಚು ತಲೆಎತ್ತುತ್ತಿರುವ ಕೈಗಾರಿಕೆಗಳು ನಮ್ಮ ಪರಿಸರದ ನಾಶಕ್ಕೆ ಕಾರಣವಾಗಿದೆ. ಅಂದು ಶ್ರೀಮಂತ ಪರಿಸರವಾಗಿದ ನಮ್ಮ ಪ್ರದೇಶ ಇಂದು ಪ್ರಸ್ತುತತೆಯ ಜೀವನ ಶೈಲಿಗೆ ಪರಿಸರ ವಿನಾಶದ ಅಂಚಿಗೆ ತೆರಳುತಿದೆ. ಪರಿಸರವನ್ನು ಸಂರಕ್ಷಿಸೋಣ ಎಂದು...

ಮಂಗಳೂರು : ಕುಸಿದುಬಿದ್ದ ಆವರಣ ಗೋಡೆ – ಹಲವು ದ್ವಿಚಕ್ರ ವಾಹನಗಳು ಜಖಂ

ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕ್ಯೂಟ್ ಹೌಸ್ - ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ. ನಗರದ...

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಆರೋಪಿಗಳಿಗೆ ಹೈಕೋರ್ಟಿನಲ್ಲಿ ಹಿನ್ನಡೆ, ಜಾಮೀನು ಅರ್ಜಿ ವಜಾ

ಪುತ್ತೂರು : ಪುತ್ತೂರಿನಲ್ಲಿ ನಡೆದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ. ಎರಡನೇ ಬಾರಿಯೂ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ, ಆದೇಶಿಸಿದೆ. ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ನಾಯಕ...

Most Read