Monthly Archives: August, 2025

ಉಡುಪಿ : ನಗರ ಸಭೆಯಿಂದ ಬನ್ನಂಜೆ ವೃತ್ತದಲ್ಲಿ ಸುಂದರ ನಾರಾಯಣ ಗುರು ವೃತ್ತ ನಿರ್ಮಾಣಕ್ಕೆ ರಘುಪತಿ ಭಟ್ ಒತ್ತಾಯ

ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು,...

ತೋಕೂರು: ಬಾಲ್ಯದಲ್ಲಿ ಮಕ್ಕಳಿಗೆ ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳುವುದು ಉತ್ತಮ – ಸುನೀತಾ ಗುರುರಾಜ್

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ, ಅಭಿವೃದ್ಧಿ ಸಮಿತಿ ಮತ್ತು ಗುರು ಮಂದಿರ ನಿರ್ಮಾಣ ಸಮಿತಿ, ಎಸ್....

ಪಡುಬಿದ್ರಿ: ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆ ಅವಲೋಕನ ಸಭೆ

ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ...

ಪುತ್ತಿಗೆ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 30-08-2025 ಶನಿವಾರದಂದು ನಡೆದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ "64 ಜನ್ಮನಕ್ಷತೋತ್ಸವ ಸಂಭ್ರಮ"ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ...

ಪಡುಬಿದ್ರಿ:14 ವರ್ಷಗಳಿಂದ ತಲೆಮರಿಸಿಕೊಂಡಿರುವ LPC ವಾರಂಟ್ ಆಸಾಮಿಯ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 22-01-2010 ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 14 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ವಾರಂಟು ಆಸಾಮಿ ಮೈಸೂರಿನ...

ಮೂಡುಬಿದಿರೆ:ಸವಾಲುಗಳನ್ನು ಎದುರಿಸಿ ಆತ್ಮ ಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್

ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ‍್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ...

ಇಂದಿನಿಂದ ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟು : ಕಂದಾಯ ಇಲಾಖೆ ಆದೇಶ

ರಾಸ್ತಿಗಳ ಮೇಲಿನ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಶುಲ್ಕವನ್ನು ಶೇ 1ರಿಂದ ಶೇ 2ಕ್ಕೆ ಏರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ. ಭಾನುವಾರದಿಂದಲೇ (ಆಗಸ್ಟ್‌ 31) ಇದು ಜಾರಿಯಾಗಲಿದ್ದು, ಸಾರ್ವಜನಿಕರು ಆಸ್ತಿ ನೋಂದಣಿಗೆ ಹೆಚ್ಚು ಶುಲ್ಕ...

ಪುತ್ತೂರು : ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಪುತ್ತೂರು ಆಗಸ್ಟ್ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ "ಬದಲಾವಣೆಗಾಗಿ ಕೊಡುಗೆ "ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತುಕ್ಷೇತ್ರ...

ಪುತ್ತೂರು: ನಗರದ ಆರ್ಯಾಪು ಗ್ರಾಮ ಪಂಚಾಯತ್ ನ ಪ್ರಾ.ಕೃ.ಪತ್ತಿನ ಸಹಕಾರ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ ನಿಂದ ಪ್ರಶಸ್ತಿ ಪ್ರದಾನ

ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ...

ಉಡುಪಿ: ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ: ಧರ್ಮವನ್ನು ಉಳಿಸಿಕೊಂಡು ಮುಂದೆ ಸಾಗೋಣ: ಡಿಸಿಎಂ ಡಿಕೆಶಿ

ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ. ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯಬೇಕು.ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು...

Most Read