Monthly Archives: August, 2025

ಇರುವೈಲಿನಲ್ಲಿ ಬೃಹತ್ ರಕ್ತದಾನ ಶಿಬಿರ : 90 ಯುನಿಟ್ ರಕ್ತ ಸಂಗ್ರಹ

ಮೂಡುಬಿದಿರೆ: ಇರುವೈಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಇರುವೈಲು ಸರಕಾರಿ ಶಾಲೆಯಲ್ಲಿ ಭಾನುವಾರ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ 90 ಯುನಿಟ್ ರಕ್ತ...

ಮೆಟ್ರೊ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

ನಮ್ಮ ಮೆಟ್ರೊ' ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನದ ಹಬ್‌ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಈ ಮಾರ್ಗವು ಬೊಮ್ಮಸಂದ್ರದಿಂದ ಆರ್‌.ವಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ. ರಾಗಿಗುಡ್ಡ ನಿಲ್ದಾಣದಲ್ಲಿ ಈ...

ಮಣಿಪಾಲ: ಮಾಹೇ ವತಿಯಿಂದ ಸಸ್ಯಶ್ಯಾಮಲ: ಗಿಡ ನೆಡುವ ಕಾರ್ಯಕ್ರಮ

ಮಣಿಪಾಲ: ವಿಶ್ವವಿದ್ಯಾಲಯವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಸ್ವಯಂಸೇವಕ ಸಂಸ್ಥೆಯ ವತಿಯಿಂದ ಹಸಿರು ಉಪಕ್ರಮ "ಸಸ್ಯಶ್ಯಾಮಲ"ವನ್ನು ಯಶಸ್ವಿಯಾಗಿ ಪ್ರಾರಂಭಿಸಿದರು. ಮಾಹೆ ಕ್ಯಾಂಪಸ್‌ನಲ್ಲಿ ನಡೆಯಲಿರುವ ೬ ನೇ ರಾಷ್ಟ್ರೀಯ ಸಾಮಾಜಿಕ ಬದಲಾವಣೆಯಲ್ಲಿ ಯುವಜನರ...

ಬೆಂಗಳೂರು:3 ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್‍ಸರ್ ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ...

ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ : ಶಾಲೆಗೆ ನೂತನ ವಾಹನ ಹಸ್ತಾಂತರ

ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬಂಟಕಲ್ಲು ಇದರ ಶಾಲೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ಇಂದು ಶತಮಾನೋತ್ಸವದ ಮನವಿ ಪತ್ರ ಬಿಡುಗಡೆ ಹಾಗೂ ಶಾಲೆಗೆ ನೂತನ ವಾಹನ ಹಸ್ತಾಂತರ ಮತ್ತು ಬೆಂಚು-ಡೆಸ್ಕುಗಳ...

ಕಸಬಾ ಬೆಂಗ್ರೆಯಲ್ಲಿ ಸಿಪಿಐಎಮ್‌ನಿಂದ ರಾಜಕೀಯ ಸಮಾವೇಶ

ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ,ಬೆಲೆ ಏರಿಕೆ, ನಿರುದ್ಯೋಗ- ರೈತರ ಭೂಸ್ವಾಧೀನ ನೀತಿಯ ವಿರುದ್ಧ CPIMದಕ್ಷಿಣ ‌ಕನ್ನಡ ಜಿಲ್ಲೆಯಾದ್ಯಂತ 2025 ಆಗಸ್ಟ್ 3 ರಿಂದ 11ರ ವರೆಗೆ ನಡೆಯುವ ರಾಜಕೀಯ...

ಭಾರತಕ್ಕೆ ಡಿಜಿಟಲ್ ಸ್ವಾತಂತ್ರ್ಯ ಮತ್ತು ಯುವ ಶಕ್ತಿ ಅಗತ್ಯ: ಅಜಯ್ ಶೆಟ್ಟಿ

ನವ ದಿಲ್ಲಿ: ಟರುಣ್ ಚೂಘ್, ಕಪಿಲ್ ಮಿಶ್ರಾ, ದೇವೇಂದ್ರ ಪಾಲ್ ವತ್ಸ್ ಮತ್ತು ಪವರ್ ಮಿತ್ರ ಸಂಸ್ಥೆಯ ಸ್ಥಾಪಕ ವಿಕೇಶ್ ಶರ್ಮಾ ಹೀಗೆ ಹಲವು ಗಣ್ಯರ ಉಪಸ್ಥಿತಿಯಲ್ಲಿ, ಅಜಯ್ ಅವರು ಭಾರತವನ್ನು ಡಿಜಿಟಲ್...

ತುಳು ಭಾಷೆಗೆ ಶೀಘ್ರ ಅಧಿಕೃತ ಸ್ಥಾನಮಾನ ಲಭಿಸಲಿ : ಚಂದ್ರಕಲಾ ನಂದಾವರ

ಮಂಗಳೂರು: ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ...

ಬೆಳ್ಮಣ್ :ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿAಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9, 2025 ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ...

ಕುಂದಾಪುರ: ಕಾಂತಾರ ಖ್ಯಾತಿಯ “ಸ್ಟಾರ್ ಕಂಬಳ ಕೋಣ” ಇನ್ನು ಬರೀ ನೆನಪು

ಕುಂದಾಪುರ: ಸ್ಯಾಂಡಲ್‌ವುಡ್‌ನ ಸೂಪರ್‌ಹಿಟ್ ಚಲನಚಿತ್ರ ಕಾಂತಾರದ ಕೋಣ ಇನ್ನು ನೆನಪು ಮಾತ್ರ.ಕಾಂತಾರ ಸಿನೆಮಾದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ 'ಅಪ್ಪು' ಸಾವನ್ನಪ್ಪಿದೆ. ಇದರೊಂದಿಗೆ ಕರಾವಳಿ...

Most Read