ಮೂಡುಬಿದಿರೆ: ಇಂದಿನ ಯುಗದಲ್ಲಿ ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡುವುದು ಕೇವಲ ಪರಂಪರೆಯ ನಿರ್ವಹಣೆಯಲ್ಲ, ಅದೊಂದು ಜಾಣ ಆಯ್ಕೆ ಎಂದು ಸಾವಯವ ಕೃಷಿಕ ಹಾಗೂ ಶಾಸಕ ರಾಜೇಶ್ ನಾಯ್ಕ್ ನುಡಿದರು.ಅವರು ಆಳ್ವಾಸ್ ಮ್ಯಾನೆಜ್ಮೆಂಟ್ ವಿಭಾಗದ...
ಮೂಡುಬಿದಿರೆ : ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಅಧ್ಯಕ್ಷ ಜೆ.ಕೆ.ಹಸನಬ್ಬ ( 56) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ತೆಂಕಮಿಜಾರು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ ಸದಸ್ಯರಾಗಿ...
ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ...
ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ವಾಣಿಜ್ಯ, ಹಣಕಾಸು ಮತ್ತು ಲೆಕ್ಕಶಾಸ್ತ್ರ ಶಾಲೆಯ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ನಿವೇದಿತರವರು ಮಂಡಿಸಿದ “Impact of Large-scale Retailing on Consumers...
ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ವಿಸ್ತರಿಸಿದ ಪ್ರಾಸ್ಟೇಟ್‌ಗೆ ಚಿಕಿತ್ಸೆ ನೀಡುವ ಅತ್ಯಾಧುನಿಕ ಹಾಗೂ ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸಾ ವಿಧಾನವಾದ ರೀಜಮ್ ಅನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಪ್ರಥಮ ಬಾರಿಗೆ...
ಬೆಳ್ತಂಗಡಿ:ರಾಘವೇಂದ್ರ ಸೇವಾ ಪ್ರತಿಷ್ಠಾಪನಾ ವತಿಯಿಂದ ಗುರುರಾಯರ 354ನೇ ಆರಾಧನಾ ಮಹೋತ್ಸವ ಪ್ರಯುಕ್ತ ಆಗಸ್ಟ್ 10ರಿಂದ 12ರವರೆಗೆ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಆಗಸ್ಟ್ 10 ನೇ ತಾರೀಖು ಭಾನುವಾರದಂದು ಬೆಳಿಗ್ಗೆ ಆರಾಧನಾ ಮಹೋತ್ಸವದ...
ಪಡುಕುತ್ಯಾರು" ಶ್ರೀ ದುರ್ಗಾ ಮಂದಿರದಲ್ಲಿ ಶ್ರಾವಣ ಶುಕ್ರವಾರ ಆದ ಇಂದು ಶ್ರೀ ವರ ಮಹಾಲಕ್ಷ್ಮಿ ವ್ರತ ಪೂಜೆ ನೆರವೇರಿತು.
ಶ್ರೀ ದುರ್ಗಾ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಪಡುಕುತ್ಯಾರು ಕೂಡವಳಿಕೆಯ ಸದಸ್ಯರು ಮತ್ತು ಕುಟುಂಬಸ್ಥರುದೇವರ...
ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 7ನೇ ಗುರುವಾರದಂದು ಕಾಲೇಜಿನ ಕಿರು ಸಭಾಂಗಣದಲ್ಲಿ ನಡೆಯಿತು.
ವಾರ್ಷಿಕ ಚಟುವಟಿಕೆಗಳ...
ವಿಟ್ಲ: ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಆ.8ರಂದು ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ.
ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾರ್ ಗಂಭೀರ...
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಾಲೇಜಿನ ವಿಕಿಪೀಡಿಯಾ ಕ್ಲಬ್‌ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ “ವಿಕಿಮೇನಿಯಾ 2025” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ...