Home 2025 August (Page 2)

ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ”

ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ” ಅಗಸ್ಟ್ 30ನೇ ಶನಿವಾರದಂದು ನಡೆಯಿತು. ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಶೈಕ್ಷಣಿಕ ಸಾಧನೆ ಜೊತೆಗೆ ಸಾಂಸ್ಕೃತಿಕ, ಸಾಮಾಜಿಕ

ಮಂಜೇಶ್ವರ: ರಾಮಯ್ಯ ನಾಯ್ಕ್ ನಿಧನ

ಮಂಜೇಶ್ವರ ಸಮೀಪ ವರ್ಕಾಡಿ ಕೆಳಗಿನ ಪಾಡ ರಾಮಯ್ಯ ನಾಯ್ಕ್ (80)ರವರು ಅಲ್ಪ ಕಾಲೀನ ಅನಾರೋಗ್ಯ ದಿಂದ ಮೃತ ಪಟ್ಟಿರುತ್ತಾರೆ. ಅವರು ಜನಸಂಘ ಕಾಲದಿಂದ ಬಿಜೆಪಿ ಸದಸ್ಯರು ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರು ಮತ್ತು ವರ್ಕಾಡಿ ದುರ್ಗಾಪರಮೇಶ್ವರಿ ಭಜನಾ ಮಂದಿರ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗೂ ಗುಡ್ಡೋಡಿ ದೈವಸ್ಥಾನ ದ ಗೌರವಾಧ್ಯಕ್ಷರಾಗಿದ್ದು ಅವರು ಉತ್ತಮ

ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಹಳ್ಳಿ ಹುಡುಗಿ

ಸುಳ್ಯ: ದೂರವಾಣಿ ಸಂಪರ್ಕವಿಲ್ಲದ ಗ್ರಾಮೀಣ ಭಾಗದಿಂದ ಸುಮಾರು 10 ಕಿಲೋಮೀಟರ್ ದೂರದ ಹಳ್ಳಿಯ ಪ್ರತಿಭೆ ಇಂದು ತಾಲೂಕಿನ ಹೆಮ್ಮೆಯಾಗಿ ಹೊರಹೊಮ್ಮಿದ್ದಾಳೆ. ಹೌದು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬೆದ್ರುಪಣೆ ದಿ.ನಾಗಪ್ಪ ಎಂ ಎ ಹಾಗೂ ಜಾನಕಿ ದಂಪತಿಗಳ ಹಿರಿಯ ಪುತ್ರಿ ಶುಶ್ಮಿತ ಇದೀಗ ಎಸ್ ಎಸ್ ಸಿ ಜಿ ಡಿ ಪರಿಕ್ಷೆಯಲ್ಲಿ ತೇರ್ಗಡೆಯಾಗಿ ತಾಲೂಕಿಗೆ

ಮಂಗಳೂರು:ಕರಾವಳಿಯಾದ್ಯಂತ ನೆತ್ತೆರೆಕೆರೆ ತುಳು ಸಿನಿಮಾ ಬಿಡುಗಡೆ

ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿತು. ನಗರದ ಭಾರತ್ ಸಿನಿಮಾಸ್‌ನಲ್ಲಿ ನಟ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೆತ್ತೆರೆಕೆರೆ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ

ಮಲ್ಪೆ: ಸಮುದ್ರ ತೀರದ ತೊಟ್ಟಂ:ಸಮುದ್ರದ ರಭಸಕ್ಕೆ ಮಗುಚಿ ಬಿದ್ದ ದೋಣಿ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರು

ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ರವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಯವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ಕುರು ಮೀನುಗಾರರ

ಪೋಲೆಂಡ್ ;ನೆಲಕ್ಕುರುಳಿದ ವಿಮಾನ ಎಫ್- 16 ಫೈಟರ್ ಜೆಟ್ ಪೈಲಟ್ ಸಾವು

ಮಧ್ಯ ಪೋಲೆಂಡಿನ ರಾಡೊಮ್‌ನಲ್ಲಿ ಏರ್ ಶೋ ನಡೆಸಲು ಮುನ್ ತಾಲೀಮು ನಡೆಸುತ್ತಿದ್ದ ವೇಳೆ ಎಫ್- 16 ಫೈಟರ್ ಜೆಟ್ ವಿಮಾನವು ನೆಲಕ್ಕುರುಳಿದ ಪರಿಣಾಮವಾಗಿ ಪೈಲಟ್ ಸಾವು ಕಂಡರು. ಪೋಲೆಂಡ್ ಸೇನೆಯು ಪ್ರತಿ ವರುಷದಂತೆ ಏರ್ ಶೋ ನಡೆಸಲು ಪೋಲೆಂಡಿನ ರಾಡೊಮ್ ನಗರದಲ್ಲಿ ತಾಲೀಮು ನಡೆಸಿತ್ತು. ಏರ್ ಫೋರ್ಸಿನ ಎಫ್- 16 ಫೈಟರ್ ಜೆಟ್ ವಿಮಾನವು ಹಾರಾಟದ ನಡುವೆ ಕೆಳಕ್ಕುರುಳಿ ಸೇನಾ

ಸ್ವಿಜರ್‌ಲ್ಯಾಂಡ್ : ಜ್ಯೂರಿಚ್‌ ಜಾವೆಲಿನ್ ಎಸೆತ ಬೆಳ್ಳಿಗೆ ತಳ್ಳಲ್ಪಟ್ಟ ನೀರಜ್ ಚೋಪ್ರಾ

ಭಾರತದ ನೀರಜ್ ಚೋಪ್ರಾ ಅವರು ಸ್ವಿಜರ್‌ಲ್ಯಾಂಡಿನ ಜ್ಯೂರಿಚ್‌ನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು.ಇದು ಡೈಮಂಡ್ ಲೀಗ್ ಪಂದ್ಯಾವಳಿಯಲ್ಲಿ ನೀರಜ್ ಚೋಪ್ರಾರಿಗೆ ದಕ್ಕಿರುವ ನಾಲ್ಕನೆಯ ಪದಕವಾಗಿದೆ. ಕೊನೆಯ ಮೂರರಲ್ಲಿ ಬೆಳ್ಳಿ ಹಿಡಿದ ಅವರು ರಜತ ಹ್ಯಾಟ್ರಿಕ್ ಗಳಿಸಿದರು. 2022 ರ ಡೈಮಂಡ್ ಲೀಗ್‌ನಲ್ಲಿ ಮಾತ್ರ ಅವರು

ಬ್ರಹ್ಮಾವರ; ಸಾಲಿಕೇರಿ ಯುವಕರ ತಂಡ ಗಣೇಶೋತ್ಸವದಲ್ಲಿ ವೇಷ ತೊಟ್ಟು ಮಗುವಿನ ಹೃದಯದ ಚಿಕಿತ್ಸೆಗೆ ಆರ್ಥಿಕ ಸಂಗ್ರಹ

ಸನಾತನ ಧರ್ಮ ಆಚರಣೆಯ ಪೂಜೆ ಉತ್ಸವಗಳು ಪರೋಕ್ಷವಾಗಿ ನೂರಾರು ಕೈಗಳಿಗೆ ಉದ್ಯೋಗ ಆರ್ಥಿಕ ಸ್ವಾವಲಂಭನೆಯಾಗಿದೆ. ಬ್ರಹ್ಮಾವರ ಬಳಿಯ ಸಾಲಿಕೇರಿಯ ಯುವಕರ ಒಂದು ತಂಡ ಫ್ರೇಂಡ್ಸ್ ಕ್ಲಬ್ ಹೆಸರಿನಲ್ಲಿ ಗಣೇಶ ಚೌತಿಯ ಸಂದರ್ಬದಲ್ಲಿ ನಾನಾ ವೇಷ ಧರಿಸಿ ಬಂದ ಹಣದಿಂದ ಮಹತ್ತರ ಕಾರ್ಯಕ್ಕೆ ಮುಂದಾಗಿದೆ. 1.5 ತಿಂಗಳ ಮುದ್ದು ಶಿಶುವಿಗೆ ತುರ್ತು ಹೃದಯಚಿಕಿತ್ಸೆಗೆ ಹಣ ಸಂಗ್ರಹ

ಅತಿ ಹೆಚ್ಚು ಜಿಲ್ಲೆಗಳು ಇರುವ ರಾಜ್ಯ

ಉತ್ತರ ಪ್ರದೇಶವು ಅತಿ ಹೆಚ್ಚು 75 ಜಿಲ್ಲೆಗಳನ್ನು ಹೊಂದಿದೆ. ಜನಸಂಖ್ಯೆ ಪ್ರಮಾಣದಲ್ಲಿ ಕಡಿಮೆ ಜಿಲ್ಲೆಗಳು ಇರುವ ರಾಜ್ಯ ಮಹಾರಾಷ್ಟ.ಹೆಚ್ಚು ಜಿಲ್ಲೆಗಳಿರುವ ಹತ್ತು ರಾಜ್ಯಗಳು ಹೀಗಿವೆ.ಉತ್ತರ ಪ್ರದೇಶ 75, ಮಧ್ಯ ಪ್ರದೇಶ 55, ರಾಜಸ್ತಾನ 41, ಬಿಹಾರ 38, ತಮಿಳುನಾಡು38, ಮಹಾರಾಷ್ಟ 36, ಅಸ್ಸಾಂ 35. ಛತ್ತೀಸಗಡ, ತೆಲಂಗಾಣ, ಗುಜರಾತ್ ರಾಜ್ಯಗಳು ತಲಾ ೩೩

ಉಜ್ಬೆಕಿಸ್ತಾನ :ಓಬಿ ರಕ್ಮತ್ ಓಬಿರಾಯನ ಕಾಲದ ಮರ್ಮಗಲ್ಲುಗಳು

ಉಜ್ಬೆಕಿಸ್ತಾನದ ಓಬಿ ರಕ್ಮತ್ ಉತ್ಖನನದಲ್ಲಿ ದೊರೆತ ಕಲ್ಲುಗಳು ಪುರಾತತ್ವಜ್ಞರ ಬಾಣದ ಕಲ್ಪನೆಯನ್ನು ಗರಿಗೆದರುವಂತೆ ಮಾಡಿವೆ.ಫ್ರಾನ್ಸಿನ ಬೋರ್ಡೆಕ್ ವಿಶ್ವವಿದ್ಯಾನಿಲಯದ ತಂಡವು ಉಜ್ಬೆಕಿಸ್ತಾನದ ಈ ಕಲ್ಲುಗಳ ಬಗೆಗೆ ಹ್ಯೂಗ್ಸ್ ಪ್ಲಿಸನ್ ನೇತೃತ್ವದಲ್ಲಿ ಅಧ್ಯಯನ ಮಾಡಿ ಫಲಿತ ಪ್ರಕಟಿಸಿದೆ.ಓಬಿ ರಕ್ಮತ್ ಉತ್ಖನನದಲ್ಲಿ ಕಲ್ಲನ್ನು ತೆಳ್ಳಗೆ ಕತ್ತಿಯಂತೆ ಬಳಸಲು