Monthly Archives: August, 2025

ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ”

ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ "ನಂದನ ದಿನ" ಅಗಸ್ಟ್ 30ನೇ ಶನಿವಾರದಂದು ನಡೆಯಿತು. ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಅವಕಾಶಗಳನ್ನು...

ಮಂಜೇಶ್ವರ: ರಾಮಯ್ಯ ನಾಯ್ಕ್ ನಿಧನ

ಮಂಜೇಶ್ವರ ಸಮೀಪ ವರ್ಕಾಡಿ ಕೆಳಗಿನ ಪಾಡ ರಾಮಯ್ಯ ನಾಯ್ಕ್ (80)ರವರು ಅಲ್ಪ ಕಾಲೀನ ಅನಾರೋಗ್ಯ ದಿಂದ ಮೃತ ಪಟ್ಟಿರುತ್ತಾರೆ. ಅವರು ಜನಸಂಘ ಕಾಲದಿಂದ ಬಿಜೆಪಿ ಸದಸ್ಯರು ಹಾಗೂ ಆರ್ ಎಸ್ ಎಸ್...

ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಹಳ್ಳಿ ಹುಡುಗಿ

ಸುಳ್ಯ: ದೂರವಾಣಿ ಸಂಪರ್ಕವಿಲ್ಲದ ಗ್ರಾಮೀಣ ಭಾಗದಿಂದ ಸುಮಾರು 10 ಕಿಲೋಮೀಟರ್ ದೂರದ ಹಳ್ಳಿಯ ಪ್ರತಿಭೆ ಇಂದು ತಾಲೂಕಿನ ಹೆಮ್ಮೆಯಾಗಿ ಹೊರಹೊಮ್ಮಿದ್ದಾಳೆ. ಹೌದು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬೆದ್ರುಪಣೆ ದಿ.ನಾಗಪ್ಪ ಎಂ ಎ ಹಾಗೂ...

ಮಂಗಳೂರು:ಕರಾವಳಿಯಾದ್ಯಂತ ನೆತ್ತೆರೆಕೆರೆ ತುಳು ಸಿನಿಮಾ ಬಿಡುಗಡೆ

ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿತು. ನಗರದ ಭಾರತ್ ಸಿನಿಮಾಸ್‌ನಲ್ಲಿ ನಟ...

ಮಲ್ಪೆ: ಸಮುದ್ರ ತೀರದ ತೊಟ್ಟಂ:ಸಮುದ್ರದ ರಭಸಕ್ಕೆ ಮಗುಚಿ ಬಿದ್ದ ದೋಣಿ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರು

ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ರವರು...

ಪೋಲೆಂಡ್ ;ನೆಲಕ್ಕುರುಳಿದ ವಿಮಾನ ಎಫ್- 16 ಫೈಟರ್ ಜೆಟ್ ಪೈಲಟ್ ಸಾವು

ಮಧ್ಯ ಪೋಲೆಂಡಿನ ರಾಡೊಮ್‌ನಲ್ಲಿ ಏರ್ ಶೋ ನಡೆಸಲು ಮುನ್ ತಾಲೀಮು ನಡೆಸುತ್ತಿದ್ದ ವೇಳೆ ಎಫ್- 16 ಫೈಟರ್ ಜೆಟ್ ವಿಮಾನವು ನೆಲಕ್ಕುರುಳಿದ ಪರಿಣಾಮವಾಗಿ ಪೈಲಟ್ ಸಾವು ಕಂಡರು. ಪೋಲೆಂಡ್ ಸೇನೆಯು ಪ್ರತಿ...

ಸ್ವಿಜರ್‌ಲ್ಯಾಂಡ್ : ಜ್ಯೂರಿಚ್‌ ಜಾವೆಲಿನ್ ಎಸೆತ ಬೆಳ್ಳಿಗೆ ತಳ್ಳಲ್ಪಟ್ಟ ನೀರಜ್ ಚೋಪ್ರಾ

ಭಾರತದ ನೀರಜ್ ಚೋಪ್ರಾ ಅವರು ಸ್ವಿಜರ್‌ಲ್ಯಾಂಡಿನ ಜ್ಯೂರಿಚ್‌ನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು.ಇದು ಡೈಮಂಡ್ ಲೀಗ್ ಪಂದ್ಯಾವಳಿಯಲ್ಲಿ ನೀರಜ್ ಚೋಪ್ರಾರಿಗೆ ದಕ್ಕಿರುವ ನಾಲ್ಕನೆಯ ಪದಕವಾಗಿದೆ. ಕೊನೆಯ...

ಬ್ರಹ್ಮಾವರ; ಸಾಲಿಕೇರಿ ಯುವಕರ ತಂಡ ಗಣೇಶೋತ್ಸವದಲ್ಲಿ ವೇಷ ತೊಟ್ಟು ಮಗುವಿನ ಹೃದಯದ ಚಿಕಿತ್ಸೆಗೆ ಆರ್ಥಿಕ ಸಂಗ್ರಹ

ಸನಾತನ ಧರ್ಮ ಆಚರಣೆಯ ಪೂಜೆ ಉತ್ಸವಗಳು ಪರೋಕ್ಷವಾಗಿ ನೂರಾರು ಕೈಗಳಿಗೆ ಉದ್ಯೋಗ ಆರ್ಥಿಕ ಸ್ವಾವಲಂಭನೆಯಾಗಿದೆ. ಬ್ರಹ್ಮಾವರ ಬಳಿಯ ಸಾಲಿಕೇರಿಯ ಯುವಕರ ಒಂದು ತಂಡ ಫ್ರೇಂಡ್ಸ್ ಕ್ಲಬ್ ಹೆಸರಿನಲ್ಲಿ ಗಣೇಶ ಚೌತಿಯ ಸಂದರ್ಬದಲ್ಲಿ ನಾನಾ...

ಅತಿ ಹೆಚ್ಚು ಜಿಲ್ಲೆಗಳು ಇರುವ ರಾಜ್ಯ

ಉತ್ತರ ಪ್ರದೇಶವು ಅತಿ ಹೆಚ್ಚು 75 ಜಿಲ್ಲೆಗಳನ್ನು ಹೊಂದಿದೆ. ಜನಸಂಖ್ಯೆ ಪ್ರಮಾಣದಲ್ಲಿ ಕಡಿಮೆ ಜಿಲ್ಲೆಗಳು ಇರುವ ರಾಜ್ಯ ಮಹಾರಾಷ್ಟ.ಹೆಚ್ಚು ಜಿಲ್ಲೆಗಳಿರುವ ಹತ್ತು ರಾಜ್ಯಗಳು ಹೀಗಿವೆ.ಉತ್ತರ ಪ್ರದೇಶ 75, ಮಧ್ಯ ಪ್ರದೇಶ 55, ರಾಜಸ್ತಾನ...

ಉಜ್ಬೆಕಿಸ್ತಾನ :ಓಬಿ ರಕ್ಮತ್ ಓಬಿರಾಯನ ಕಾಲದ ಮರ್ಮಗಲ್ಲುಗಳು

ಉಜ್ಬೆಕಿಸ್ತಾನದ ಓಬಿ ರಕ್ಮತ್ ಉತ್ಖನನದಲ್ಲಿ ದೊರೆತ ಕಲ್ಲುಗಳು ಪುರಾತತ್ವಜ್ಞರ ಬಾಣದ ಕಲ್ಪನೆಯನ್ನು ಗರಿಗೆದರುವಂತೆ ಮಾಡಿವೆ.ಫ್ರಾನ್ಸಿನ ಬೋರ್ಡೆಕ್ ವಿಶ್ವವಿದ್ಯಾನಿಲಯದ ತಂಡವು ಉಜ್ಬೆಕಿಸ್ತಾನದ ಈ ಕಲ್ಲುಗಳ ಬಗೆಗೆ ಹ್ಯೂಗ್ಸ್ ಪ್ಲಿಸನ್ ನೇತೃತ್ವದಲ್ಲಿ ಅಧ್ಯಯನ ಮಾಡಿ ಫಲಿತ...

Most Read