Monthly Archives: August, 2025

ಬ್ರೇಕ್ ಪೈಲ್ ಆಗಿ ಖಾಸಗಿ ಬಸ್ ಕಾಂಪೌಂಡ್‌ಗೆ ಢಿಕ್ಕಿ: ಬಸ್‌ ನಲ್ಲಿದ್ದ 19 ಮಂದಿ ಪ್ರಯಾಣಿಕರಿಗೆ ಗಾಯ

ಬ್ರೇಕ್ ಫೈಲ್ ಆಗಿ ಖಾಸಗಿ ಬಸ್ಸೊಂದು ಕಾಂಪೌಂಡ್ ಗೆ ಗುದ್ದಿದ ಘಟನೆ ವಿಟ್ಲದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದ್ದು, ಸುಮಾರು 19 ಮಂದಿ ಗಾಯಗೊಂಡಿದ್ದಾರೆ. ವಿಟ್ಲದ...

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ:ಲಾರಿ ಸಹಿತ ಇಬ್ಬರು ಚಾಲಕರು ಪೊಲೀಸ್ ವಶಕ್ಕೆ

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಇಬ್ಬರು ಚಾಲಕರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ವಾಹನ...

ಪ್ರಣವ್ ಫೌಂಡೇಷನ್ ಬೆಂಗಳೂರು ವತಿಯಿಂದ ಪುಸ್ತಕ ವಿತರಣೆ

ಸುಳ್ಯ.ಪೆರಾಜೆ ಗ್ರಾಮದ ಕನ್ನಡ ಪೆರಾಜೆ. ಕೋಡಿ ಪೆರಾಜೆ ಅಮೆಚೂರ್ ಪೆರಾಜೆ ಕೋಟೆಪೆರಾಜೆ. ಕುಂಬಳ ಚೇರಿ ಪೆರಾಜೆ. ಪುತ್ಯ ಪೆರಾಜೆ ಕುಂಡಾ ಡು ಪೆರಾಜೆ ಹಾಗೂ ಮುಳ್ಯದ ಅಟ್ಲೂರು ಬಡ್ಡಡ್ಕ ಶಾಲೆಗಳಿಗೆ ಪ್ರಣವ ಫೌಂಡೇಶನ್...

ಮಂಗಳೂರು: ಜ.23ರಂದು ಕಟ್ಟೆಮಾರ್ ಸಿನಿಮಾ ಬಿಡುಗಡೆ

ತುಳು ಚಿತ್ರರಂಗದಲ್ಲಿ ಹೊಸಬಗೆಯ ಚಿತ್ರಗಳು ಬರುತ್ತಿದೆ. ಮೂಲ ಸೊಗಡನ್ನು ಹಿಡಿದು ಉತ್ತಮ ಕಥೆಗಳನ್ನು ಹೊಸ ನಿರ್ದೇಶಕರು ಹೊರ ತರುತ್ತಿದ್ದಾರೆ. ಈ ಸಾಲಿಗೆ ಇದೀಗ ಕಟ್ಟೆಮಾರ್ ಸೇರ್ಪಡೆಯಾಗುತ್ತಿದೆ. ಲಂಚುಲಾಲ್ ಕೆ.ಎಸ್. ನಿರ್ಮಾಣದ ಕಟ್ಟೆಮಾರ್ ಸಿನಿಮಾ...

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಸಮೂಹ ಸಂಸ್ಥೆಯ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ವಿಶೇಷ ತರಬೇತಿ ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಸಂಶೋಧನಾ ಅಭಿವೃದ್ಧಿ ಕೋಶದ ವತಿಯಿಂದ ಐಕ್ಯೂಎಸಿ ಸಹಯೋಗದೊಂದಿಗೆ ಕೆವಿಜಿ ಸಮೂಹ ಸಂಸ್ಥೆಗಳ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಒಂದು ದಿನದ ವಿಶೇಷ ತರಬೇತಿ...

ಪುತ್ತೂರು ತಾಲೂಕಿನಲ್ಲಿ ಪ್ರಾಯೋಗಿಕವಾಗಿ‌ ಅಂಕಿ-ಅಂಶಗಳ ಕೈಪಿಡಿ ತಯಾರಿ: ಸಂಧ್ಯಾ ಕೆ.ಎಸ್

ಸಾಂಖ್ಯಿಕ ಇಲಾಖೆಯ ಸಹಯೋಗದಲ್ಲಿ ಪ್ರತಿ ವರ್ಷ ಜಿಲ್ಲಾ ಮಟ್ಟದಲ್ಲಿ "ಜಿಲ್ಲಾ ಅಂಕಿ-ಅಂಶಗಳ ನೋಟ" ಪ್ರಕಟಣೆಯ ಮಾದರಿಯಲ್ಲಿ ಜಿಲ್ಲೆಗೆ ಒಂದರಂತೆ "ತಾಲೂಕು ಅಂಕಿ-ಅಂಶಗಳ ನೋಟ" ಹೊರತರಲು ಪ್ರಥಮವಾಗಿ ಪುತ್ತೂರು ತಾಲೂಕನ್ನು ಆಯ್ಕೆ ಮಾಡಲಾಗಿದೆ ಎಂದು...

ಏಳು ದಿನ, ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ಯುವತಿಗೆ ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ

ಮಂಗಳೂರು, ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್...

ಪಡುಬಿದ್ರಿ: ಆ.24ರಂದು ಶಿವಾಯ ಫೌಂಡೇಶನ್ (ರಿ) ವತಿಯಿಂದ ವಿವಿಧ ಕಾರ್ಯಕ್ರಮಗಳು

ಶಿವಾಯ ಫೌಂಡೇಶನ್ (ರಿ) ವತಿಯಿಂದ ಕೃಷ್ಣ ಸುಧಾಮ ಸಭಾಂಗಣ ಬಂಟರ ಭವನ ಪಡುಬಿದ್ರಿಯಲ್ಲಿ ದಿನಾಂಕ 24/08/2025 ನೇ ಭಾನುವಾರದಂದು ಹಲವಾರು ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಶಿವಾಯ ಪ್ರೇರಣಾ ಪುರಸ್ಕಾರ, ಶೈಕ್ಷಣಿಕ ಸಹಾಯ,...

ಉಡುಪಿ: ಕ್ರೈಸ್ತ ಭಗಿನಿಯರ ಬಂಧನ ಖಂಡನೀಯ – ವಿನಯ್ ಕುಮಾರ್ ಸೊರಕೆ

ಛತ್ತೀಸ್‌ಗಢದಲ್ಲಿ ಇಬ್ಬರು ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಆಧಾರದ ಮೇಲೆ ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್...

ಕುಮಾರ್ ಪೆರ್ನಾಜೆ, ಸೌಮ್ಯ ದಂಪತಿಗಳು ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿಗೆ ಆಯ್ಕೆ

ವಿಶಿಷ್ಟ ವಿಶೇಷ ಬರಹಗಾರ, ಖ್ಯಾತ ಜೇನು ಕೃಷಿಕರಾದ ಶ್ರೀ ಕುಮಾರ್ ಪೆರ್ನಾಜೆ ಮತ್ತು ಶ್ರೀಮತಿ ಸೌಮ್ಯ ಆವರು ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಆದರ್ಶ ಜೇನು ಕೃಷಿ ದಂಪತಿಗಳು...

Most Read