Home 2025 August (Page 3)

ಉಡುಪಿ:ಆ.30ರಂದು ಉಡುಪಿ ಮಿಷನ್ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ ಉದ್ಘಾಟನೆ

ಉಡುಪಿ: ಉಡುಪಿ ಸಿ.ಎಸ್.ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ (ಮ್ಯಾಮೋಗ್ರಫಿ ಯುನಿಟ್) ಉದ್ಘಾಟನೆ ಇದೇ ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಗೆ ಆಸ್ಪತ್ರೆಯ ಚಾಪೆಲ್ ನಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,

ಆ.29ಕ್ಕೆ ನೆತ್ತರೆಕೆರೆ ತುಳು ಸಿನಿಮಾ ಬಿಡುಗಡೆ -ಪುತ್ತೂರು ಭಾರತ್ ಸಿನೇಮಾಸ್‌ನಲ್ಲಿ ಉದ್ಘಾಟನೆ

ಪುತ್ತೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ನಟ ಸ್ವರಾಜ್ ಶೆಟ್ಟಿ ನಿರ್ದೇಶನ ಹಾಗೂ ಉದ್ಯಮಿ ಲಂಚುಲಾಲ್ ಕೆ.ಎಸ್ ನಿರ್ಮಿಸಿರುವ ತುಳುವಿನ “ನೆತ್ತೆರೆಕೆರೆ ಸಿನೆಮಾ ಆ.29ರಿಂದ ಕರಾವಳಿಯಾದ್ಯಂತ ತೆರೆಕಾಣಲಿದೆ. ಪತ್ರಿಕಾಗೋಷ್ಠಿಯಲ್ಲಿ ನಟ, ನಿರ್ದೇಶಕ ಸ್ವರಾಜ್ ಶೆಟ್ಟಿ ಅವರು ಮಾತನಾಡಿ, ಈ ಸಿನೆಮಾ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪ್ರಸಕ್ತ ಇರುವ

ಮಂಜೇಶ್ವರ :ತಲಪಾಡಿಯಲ್ಲಿ ಭೀಕರ ವಾಹನ ಅಪಘಾತ:ಹಲವರ ಸ್ಥಿತಿ ಗಂಭೀರ

ಮಂಜೇಶ್ವರ : ತಲಪಾಡಿಯಲ್ಲಿ ಭೀಕರ ವಾಹನ ಅಪಘಾತ ಕಾಸರಗೋಡು ಭಾಗದಿಂದ ಮಂಗಳೂರು ಕಡೆ ಪ್ರಯಾಣಿಕರನ್ನು ಹೇರಿ ಕೊಂಡು ಹೋಗುತಿದ್ದ ಕರ್ನಾಟಕ ಸಾರಿಗೆ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಭಾಗದಲ್ಲಿ ನಿಲುಗಡೆಗೊಂಡಿದ್ದ ಆಟೋ ರಿಕ್ಷಾ ಹಾಗೂ ಬಸ್ಸಿಗಾಗಿ ಕಾಯತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡಿದಿದೆ. ಹೊಡೆತದ ರಭಸಕ್ಕೆ ಆಟೋ ರಿಕ್ಷಾ ಪೂರ್ಣವಾಗಿ ಜಖಂ ಗೊಂಡಿದೆ.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಳ್ಳೂರ್ 11 : 25ನೇ ವರ್ಷದ ರಜತ ಮಹೋತ್ಸವದ ಸಂಭ್ರಮ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಳ್ಳೂರ್ 11 25ನೇ ವರ್ಷದ ರಜತ ಮಹೋತ್ಸವದ ಸಂಭ್ರಮ ನಡೆಯಿತು. ಗಣೇಶೋತ್ಸವ ಸಂಭ್ರಮದಲ್ಲಿ ಗಣೇಶನ ವಿಗ್ರಹವನ್ನು ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು ನಂತರ ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ, ಕಲಶ ಸ್ಥಾಪಿಸಿ, ಅರಿಶಿನ, ಕುಂಕುಮ, ಗಂಧ, ಗರಿಕೆ, ಹೂವು, ಅಗರಬತ್ತಿ, ವೀಳ್ಯದೆಲೆ, ಅಡಿಕೆ, ಬೆಲ್ಲ, ಫಲಪುಷ್ಪ, ಹಾಗೂ 21

ಉದ್ಯಾವರ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಉದ್ಯಾವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉದ್ಯಾವರ ಇದರ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಮತ್ತು ಉದ್ಯಾವರ ಯುವಕ ಮಂಡಲ (ರಿ.) ಉದ್ಯಾವರ ಇದರ 62ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಆಗಸ್ಟ್ 27 ಬುಧವಾರ ದಂದು ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನೆರವೇರಿತು. ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ

ಯಕ್ಷ ಧ್ರುವ ಪಟ್ಲ 20 ಲಕ್ಷ ಅಂಚೆ ಅಪಘಾತ ವಿಮಾ ಪರಿಹಾರ ವಿತರಣೆ

ಕಳೆದ ಮೂರು ವರ್ಷಗಳಿಂದ ಪಟ್ಲ ಶ್ರೀ ಸತೀಶ್ ಶೆಟ್ಟಿ ನೇತೃತ್ವದ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕ್ಷೇತ್ರದ ಸಾವಿರಾರು ಕಲಾವಿದರಿಗೆ ಮಂಗಳೂರು ಅಂಚೆ ವಿಭಾಗದ ಸಹಯೋಗದಲ್ಲಿ ಉಚಿತವಾಗಿ ಅಪಘಾತ ವಿಮಾ ಸುರಕ್ಷೆಯನ್ನು ಪ್ರಾಯೋಜಿಸುತ್ತಿದ್ದು ಇತ್ತೀಚೆಗೆ ಅಪಘಾತಕ್ಕೊಳಗಾಗಿ ನಿಧನರಾದ ಯಕ್ಷಗಾನ ಕಲಾವಿದರಾದ ಆನಂದ ಮತ್ತು

ಮುಲ್ಕಿ: ಇಂಜಿನಿಯರ್ಸ್ ಡೇ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

ಮುಲ್ಕಿ: ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮುಲ್ಕಿ ಹಾಗೂ ರೋಟರಿ ಕ್ಲಬ್ ಮುಲ್ಕಿ ಸಹಯೋಗದಲ್ಲಿ ಸೆಪ್ಟೆಂಬರ್ 16, 2025 ರ ಮಂಗಳವಾರದಂದು ಸಂಜೆ 6:30ಕ್ಕೆ ಕರ್ನಾಟಕದ ಮುಲ್ಕಿ, ಕಾರ್ನಾಡ್ ನಲ್ಲಿರುವ ರೋಟರಿ ಶತಾಬ್ಧ ಭವನದಲ್ಲಿ ಇಂಜಿನಿಯರ್ಸ್ ಡೇ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಭಾರತ ರತ್ನ ಸರ್ ಎಂ.

ಪುತ್ತೂರು :ಲಿಟ್ಲ್ ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ

ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ

ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ” ಆಮಂತ್ರಣ ಬಿಡುಗಡೆ…

ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಯನ್ನು ಸೆ.21 ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಯುವಜನತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ‘ಗುರು ಸಂದೇಶ ಸಾಮರಸ್ಯ ಜಾಥಾ’ದ ಆಮಂತ್ರಣ ಪತ್ರಿಕೆ ಬಿಡುಗಡೆ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ನಡೆಯಿತು.ರಘು ಪೂಜಾರಿ ಕಲಂಜೆ ಅವರು

ಕಾರ್ಕಳ; ಬಸ್ಸ್ಟ್ಯಾಂಡ್ ಗಣಪತಿ ಎಂದು ಪ್ರಸಿದ್ಧಿ ಪಡೆದಿರುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಗಸ್ಟ್ 27 ರಿಂದ ಆಗಸ್ಟ್ 28 ರವರೆಗೆ ಜರುಗಲಿದ್ದು, ಸಾವಿರಾರು ಭಕ್ತರು ಇಲ್ಲಿಗ ಆಗಮಿಸಿ ಗಣಪನ ದರ್ಶನ ಪಡೆಯುತ್ತಾರೆ. ಅದಲ್ಲದೆ ಇಲ್ಲಿ ಆಗಮಿಸುವ ಭಕ್ತಾದಿಗಳಿಂದ ಕಾಣಿಕೆ ರೂಪದಿಂದ ಸಂಗ್ರಹವಾಗುವ ಹಣವನ್ನು ನಾವು ಬಡಬಗ್ಗರಿಗೆ ಹಾಗೂ ಅವರ ವೈದ್ಯಕೀಯ ಚಿಕಿತ್ಸೆ ಹಾಗೂ ಶಿಕ್ಷಣಕ್ಕೆ ನೀಡಿ ಅವರಿಗೆ ನೆರವಾಗುತ್ತೇವೆ ಎಂದು ಸಮಿತಿಯ