Monthly Archives: August, 2025

ಕುಂದಾಪುರ :ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ವತಿಯಿಂದ ಕುಂದಾಪುರ- ಬೈಂದೂರು ವಲಯದ ಆತಿಥ್ಯದಲ್ಲಿ 35ನೇ ವರ್ಷದ ಜಿಲ್ಲಾ ವಾರ್ಷಿಕ ಕ್ರೀಡಾಕೂಟ

ಕುಂದೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ವಿವಿಧ ವೇಷಭೂಷಣಗಳು ಒಂದೇ ಸಮವಸ್ತ್ರದೊಂದಿಗೆ ಕುಂದಾಪುರ ನಗರದಲ್ಲಿ ಮೆರವಣಿಗೆ ಮೂಲಕ ಮೈದಾನಕ್ಕೆ ಬರಮಾಡಿಕೊಳ್ಳಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಕೂಟವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಿ...

ಬೈಂದೂರು : ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು...

ಅತಿ ಹೆಚ್ಚು ಜೀರಿಗೆ ಬೆಳೆಯುವ ದೇಶ

ಜೀರಿಗೆ ಬೆಳೆಯ ಹಳೆಯ ದಾಖಲೆ ಈಜಿಪ್ತಿನಲ್ಲಿ ಸಿಕ್ಕಿದ್ದರೂ ಲೋಕದಲ್ಲಿ ಈಗ ಅತಿ ಹೆಚ್ಚು ಜೀರಿಗೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ ಭಾರತ.ಭಾರತವು ಜಾಗತಿಕ ಉತ್ಪಾದನೆಯ 60 ಶೇಕಡಾ ಜೀರಿಗೆ...

ಅರೆ ಮೊಲದಂತೆ ಇರುವ ಕೋಳಿ ನಿರ್ವಂಶದಂಚಿನ ಕರಾವಳಿ ಕೋಳಿ

ಪ್ರೈರೀ ಚಿಕನ್ ಎಂಬ ಕೋಳಿಯು ಅರೆಬರೆ ಮೊಲದಂತೆ ಕಾಣುವ ವಿಶೇಷ ಜಾತಿಯಾಗಿದ್ದು, ಈಗ ನಿರ್ವಂಶದಂಚಿನಲ್ಲಿವೆ.ಮೊಲದಂತೆ ಅರ್ಧ ದೇಹ, ಮೊಲದಂತೆ ಏರಿಸಬಹುದಾದ ಕಿವಿ, ದೊಡ್ಡ ಮೀನಿನ ಹುರುಪೆಯಂತೆ ಕಾಣುವ ಗರಿಗಳ ಈ ಕೋಳಿಯು ಅಮರಿಕದ...

ಬಿರಿಯಾನಿ ನುಡಿ ಯಾವ ಭಾಷೆಯಿಂದ ಬಂದಿದೆ

ಪರ್ಶಿಯನ್ ನುಡಿ ಬಿರಿಯನ್ ಎನ್ನುವುದರಿಂದ ಬಿರಿಯಾನಿ ನುಡಿ ಹುಟ್ಟಿದೆ. ಇಂಗ್ಲಿಷಿನಲ್ಲಿ ಬಿರಿಯಾನಿಯನ್ನು ಮಿಕ್ಸೆಡ್ ರೈಸ್ ಡಿಶ್ ಎನ್ನುವರು.ಪರ್ಶಿಯನ್ನಿನ ಬಿರಿಯನ್ ಎನ್ನುವುದಕ್ಕೆ ಬೇಯಿಸುವುದಕ್ಕೆ ಮೊದಲು ಹುರಿದದ್ದು ಎಂದು ಅರ್ಥ. ಪರ್ಶಿಯಾದಿಂದ ಮೊಗಲ ಅಡುಗೆ ಮನೆಗೆ...

ನೋಯ್ಡಾ:ವರದಕ್ಷಿಣೆ ಬಾಕಿಗೆ ಸುಟ್ಟು ಕೊಲೆ ಆರು ವರುಷದ ಮಗನೆದುರು ಹತ್ಯೆ

ನೋಯ್ಡಾದಲ್ಲಿ ವರದಕ್ಷಿಣೆ ಬಾಕಿಗಾಗಿ ಆರು ವರುಷದ ಮಗನ ತಾಯಿಯನ್ನು ಗಂಡನ ಮನೆಯವರು ಜೀವಂತ ಸುಟ್ಟು ಕೊಂದುದರ ಸಂಬಂಧ ಪೋಲೀಸರು ಮೂವರನ್ನು ಬಂಧಿಸಿದ್ದಾರೆ.ಆರು ವರುಷದ ಹುಡುಗನ ಹೇಳಿಕೆ ಹೀಗಿದೆ. ಮೊದಲು ಅವರ ಅಮ್ಮನ ಮೇಲೆ...

ಕಾರ್ಕಳ:ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

ಕಾರ್ಕಳ: ತುಳುನಾಡಿನ ಕಂಬಳವು ಒಂದು ಕ್ರೀಡೆ ಮಾತ್ರವಲ್ಲ, ಅದು ಜಾತ್ಯತೀತವಾಗಿ ಮತ್ತು ಮೇಲುಕೀಳು ಎಂಬ ಭಾವನೆಯಿಲ್ಲದೆ, ಸಮಾಜದ ಎಲ್ಲ ಜನರು ಒಂದೆಡೆ ಸೇರುವ ತೌಳವ ಆಚರಣೆಯಾಗಿದೆ. ಕಂಬಳದಲ್ಲಿ ಗೆಲ್ಲುವ-ಸೋಲುವ ಸ್ಪರ್ಧೆ ಇದ್ದರೂ ಅಂತಿಮವಾಗಿ...

ಕುತ್ತಾರು ಸಮೀಪದ ದೇವಿಪುರದಲ್ಲಿ: ನಿರ್ಮಾಣಗೊಂಡ “ಭೀಮ ಸೌಧ” ಉದ್ಘಾಟನೆ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿಕೆ

ಸಮುದಾಯ ಭವನಗಳಿಗೆ ಅಂಬೇಡ್ಕರ್ ಅವರ ಹೆಸರಿಡುವುದು ಮಾತ್ರ ಅಲ್ಲ, ಅವರ ತತ್ವ, ಆದರ್ಶಗಳನ್ನ ಯುವ ಪೀಳಿಗೆಗೂ ವರ್ಗಾಯಿಸುವ ಕಾರ್ಯ ಇಲ್ಲಿ ನಡೆಯಬೇಕು.ಅವರ ಅರ್ಧದಷ್ಟು ವ್ಯಕ್ತಿತ್ವವನ್ನಾದರೂ ನಾವು ಮೈಗೂಡಿಸಿ ಕೊಳ್ಳಬೇಕೆಂದು ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ...

ಬ್ರಹ್ಮಾವರ :ಬಿರ್ತಿಯ ಅರ್ವಿಶ್ ಕೈಚಳಕದಲ್ಲಿ ಮೂಡಿದ ಗಣಪ

ವಿಶ್ವದಾದ್ಯಂತ ಮುಂದಿನವಾರದಿಂದ ನಡೆಯುವ ಶ್ರೀ ಗಣೇಶೋತ್ಸವದ ಸಂಭ್ರಮಕ್ಕೆ ಗಣಪತಿ ವಿಗ್ರಹ ರಚನೆಗಳು ಬಹುತೇಕ ಕಡೆಯಲ್ಲಿ ಅಂತಿಮ ಹಂತ ನಡೆಯುತ್ತಿದ್ದರೆ ಬ್ರಹ್ಮಾವರ ಬಿರ್ತಿಯ 1 ನೇತರಗತಿಯ ವಿದ್ಯಾರ್ಥಿ ಅರ್ವಿಶ್ ಶಾಲಾ ಸಮಯದ ಬಳಿಕ ಮನೆಯಲ್ಲಿ...

ತೋಕೂರು: ಗಿಡಗಳನ್ನು ಮಕ್ಕಳಂತೆ ಪೋಷಿಸಿ ಬೆಳಸಿ – ಶ್ರೀ ನಿಂಗಪ್ಪ ವಾಲಿ

ತೋಕೂರು: ಮೂಲ್ಕಿ ಹೋಬಳಿ ಒಂಬತ್ತು ಮಾಗಣೆ ಮುಂಡಾಲ ಸಮಾಜ ಸೇವಾ ಟ್ರಸ್ಟ್ (ರಿ) ಓಂಕಾರೇಶ್ವರಿನಗರ 10ನೇ ತೋಕೂರು, ಹಳೆಯಂಗಡಿ ಇದರ ಪ್ರಾಯೋಜಕತ್ವದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು, ಓಂಕಾರೇಶ್ವರಿ ಮಂದಿರ ತೋಕೂರು ಮತ್ತು ಅರಣ್ಯ...

Most Read