ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ, ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಎಐಎಂಐಟಿ ಸೆಂಟರ್, ಬೀರಿ, ಮಂಗಳೂರಿನಲ್ಲಿ ಒಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.ನಿರ್ದೇಶಕ ಡಾ. (ಫಾ.) ಕಿರಣ್ ಕೋತ್ ಎಸ್.ಜೆ. ಅವರು ಡಾ. (ಫಾ.) ಮನೋಜ್, ಡೀನ್ ಡಾ. ರಜನಿ ಸುರೇಶ್, ವಿಭಾಗಾಧ್ಯಕ್ಷೆ ಡಾ. ಬೀನಾ ಡಯಾಸ್,
Month: September 2025
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4 ರ ಉದ್ಘಾಟನಾ ಸಮಾರಂಭವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು
ಮಂಗಳೂರು: ತುಳುನಾಡಿನ ಹಿರಿಯ ಹುಲಿ ವೇಷ ಕಲಾವಿದ ಹಾಗೂ ಸಂಘಟಕ ಬಜಲಕೇರಿ ಕಮಲಾಕ್ಷ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನ ಪ್ರಧಾನ ಮಾಡಿ ಸೋಮವಾರ ಗೌರವಿಸಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಆಯೋಜಿಸಿದ ಈ ಕಾರ್ಯಕ್ರಮ ಮಂಗಳೂರು ನಗರದ ಮಣ್ಣಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು.ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು: ದಿನಾಂಕ :28/09/2025 ರ ಭಾನುವಾರದಂದು ಸೌಹಾರ್ದ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ, ಮೈಸೂರು ಪ್ರಾಂತ್ಯದ ವತಿಯಿಂದ ಸಮಾಲೋಚನಾ ಸಭೆಯನ್ನು ಹೋಟೆಲ್ ಶ್ರೀನಿವಾಸ ಹಂಪನಕಟ್ಟೆ ಮಂಗಳೂರು ಇಲ್ಲಿ ಆಯೋಜಿಸಲಾಯಿತು. ಸಭೆಯ ಉದ್ಘಾಟನೆಯನ್ನು ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಮಾನ್ಯ ಶ್ರೀ ಜಿ. ನಂಜನಗೌಡ ಇವರು ನೆರವೇರಿಸಿದರು, ಈ ಸಂದರ್ಭದಲ್ಲಿ ಸಭೆಯಲ್ಲಿ
ಚೆನ್ನೈ: ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್‍ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೃತರಲ್ಲಿ 16 ಮಹಿಳೆಯರು, 8 ಮಕ್ಕಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿರುವ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಕರೂರಿನಲ್ಲಿ ಶನಿವಾರ(ಸೆ.27) ಬೃಹತ್ ರ್‍ಯಾಲಿ ಆಯೋಜಿಸಿದ್ದರು.
ಪಾಂಡೇಶ್ವರ ಮಹಿಳಾ ಠಾಣೆಯ ASI ರಾಜೇಶ್ ಹೆಗ್ಢೆಯವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದ ಅವರು ಉರ್ವಸ್ಟೋರ್ ಬಳಿ ಮನೆಮಾಡಿ ನೆಲೆಸಿದ್ದರು,1993 ಬ್ಯಾಚ್ ನಲ್ಲಿ ಪೋಲಿಸ್ ಇಲಾಖೆಗೆ ಸೆರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ ಮೊದಲ ಕರ್ತವ್ಯ ವನ್ನು ನೆರೆವೆರಿಸಿದ್ದರು. ಜನಸ್ನೇಹಿ ಪೋಲಿಸರಾಗಿದ್ದ ಅವರು 32 ವರ್ಷಗಳಿಂದ
ಕಾಪು: ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿಯವರು ಅಮ್ಮನ ಆಲಯದಲ್ಲಿ ಸುಧೀರ್ಘ ಸಮಯದಿಂದ ,ಪೌರೋಹಿತ್ಯದಿಂದ ಮೊದಲ್ಗೊಂಡು ಸ್ವಚ್ಛತೆಯ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು.
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಹಾಗೂ ಪೊಲೀಸ್ ಇಲಾಖೆ, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ