Home 2025 September (Page 5)

ಮೂಡುಬಿದಿರೆ:18 ಮಂದಿ ಸಾಧಕರಿಗೆ ಸಮಾಜಮಂದಿರ ಗೌರವ

ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ.

ಅತಿ ಸಕ್ಕರೆ ಅಂಶದ ಕೆಲವು ಹಣ್ಣುಗಳು

ಹಣ್ಣುಗಳು ಜೀವನಾವಶ್ಯಕ ಜೀವಸತ್ವ, ನಾರು ಸತ್ವ, ಖನಿಜ ಇತ್ಯಾದಿಗಳನ್ನು ಹೊಂದಿವೆ; ಹಾಗೆಯೇ ಸಕ್ಕರೆ ಅಂಶಗಳನ್ನು ಸಹ ಹೊಂದಿವೆ.ಹಾಗಾಗಿ ಹಣ್ಣು ತಿನ್ನುವಾಗ ನಮ್ಮ ದೇಹ ಸ್ಥಿತಿಯ ಅರಿವೆಚ್ಚರಿಕೆ ಅಗತ್ಯ. ಈ ಹಣ್ಣುಗಳು ಮಾನವನ ದೇಹ ಬಯಸುವವುಗಳು. ಸತ್ವ ತುಂಬಿದವುಗಳು. ತಿನ್ನಲೇಬೇಕಾದವು. ಆದರೆ ಲೆಕ್ಕಾಚಾರ ತಪ್ಪಿ ತಿನ್ನಬಾರದು. ಮಿತಿಯಲ್ಲಿ ತಿನ್ನಲೇಬೇಕು ಕೆಲವು

ಬೈಂದೂರು :  ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದ ಇದರ 52ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ – ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ

ಮೂಡುಬಿದಿರೆ; ಉದ್ಯಮಿ ನಂದ ಕುಮಾರ್ ಕುಡ್ವರಿಗೆ ಸಮಾಜ ಮಂದಿರ ಪುರಸ್ಕಾರ- 2025

ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ಸಮಾಜ ಮಂದಿರ ಪುರಸ್ಕಾರ 2025 ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ಧಾರೆ. ಸೆ 22ರಿಂದ